Please assign a menu to the primary menu location under menu

Day Archives: December 23, 2020

CrimeNEWSನಮ್ಮಜಿಲ್ಲೆ

ಬನ್ನೂರು ಪುರಸಭೆ ಮುಖ್ಯಾಧಿಕಾರಿ ಪುಷ್ಪಲತಾ ಎಸಿಬಿ ಬಲೆಗೆ

ವಿಜಯಪಥ ಸಮಗ್ರ ಸುದ್ದಿ ಬನ್ನೂರು: ಇಲ್ಲಿನ ಪುರಸಭೆ ಮುಖ್ಯಾಧಿಕಾರಿ ಲಂಚಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಇಂದು ನಡೆದಿದೆ. ತಿ.ನರಸೀಪುರ ತಾಲೂಕಿನ ಬನ್ನೂರು ಪುರಸಭೆಯ ಮುಖ್ಯಾಧಿಕಾರಿ...

NEWSನಮ್ಮಜಿಲ್ಲೆನಮ್ಮರಾಜ್ಯ

ತನ್ನ ಅನುಕೂಲಕ್ಕೆ ತಕ್ಕಂತೆ ನೈಟ್‌ ಕರ್ಫ್ಯೂ ಜಾರಿ ಮಾಡಿದ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಬುದ್ದಿ ಇಲ್ಲದ ಸರ್ಕಾರ ಘಳಿಗೆಗೊಂದು ಗಂಟೆಗೊಂಡು ನಿರ್ಧಾರ ತೆಗೆದುಕೊಳ್ಳವ ಮೂಲಕ ಕರ್ಫ್ಯೂ ಅನ್ನೋ ಅರ್ಥವನ್ನೇ ಬುಡಮೇಲು ಮಾಡುವಂತೆ ಮಾಡಿದೆ. ಬ್ರಿಟನ್​ನಲ್ಲಿ ಮತ್ತೆಯಾಗಿರುವ...

NEWSನಮ್ಮರಾಜ್ಯ

ರಾಜ್ಯಾದ್ಯಂತ ಇಂದಿನಿಂದ (ಡಿ.23) ನೈಟ್‌ ಕರ್ಫ್ಯೂ ಜಾರಿ : ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಬ್ರಿಟನ್ ದೇಶದಿಂದ ಹೊಸ ಸ್ವರೂಪದ ಕೊರೊನಾ ವೈರಸ್ ಪತ್ತೆಯಾಗಿ ಇಡೀ ವಿಶ್ವವನ್ನೇ ಬಹು ವೇಗವಾಗಿ ಆವರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ...

NEWSನಮ್ಮರಾಜ್ಯ

ಹೊಸ ರೂಪದ ಕೊರೊನಾ ನಿಯಂತ್ರಣಕ್ಕೆ ಸಿಎಂ ಮುಂದಾಗಬೇಕು: ಸಿದ್ದರಾಮಯ್ಯ‌ ಆಗ್ರಹ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಹೊಸ ರೂಪದೊಂದಿಗೆ ಕಾಣಿಸಿಕೊಂಡಿರುವ ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ತಜ್ಞರ ಸಲಹೆಯೊಂದಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಕ್ಷಣ ಮುನ್ನೆಚ್ಚರಿಕೆಯ ಕ್ರಮಗಳಿಗೆ ಮುಂದಾಗಬೇಕು...

NEWSನಮ್ಮರಾಜ್ಯರಾಜಕೀಯ

ಪೆಟ್ರೋಲ್, ಡೀಸೆಲ್‌ ಬೆಲೆ, ತೆರಿಗೆ ಇಳಿಸಲು ಆಗ್ರಹಿಸಿ ಆಮ್ ಆದ್ಮಿ ಪಕ್ಷದಿಂದ “ಬೈಕ್ ತಳ್ಳು” ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯ ಸರ್ಕಾರವೂ ಜನರ ನೆರವಿಗೆ ನಿಲ್ಲದೆ ತನ್ನ ಪಾಲಿನ ತೆರಿಗೆ ಹೆಚ್ಚಳ ಮಾಡಿ ಗಾಯದ ಮೇಲೆ ಬರೆ ಎಳೆದಿದೆ. ಈ ಕೂಡಲೇ...

NEWSಕೃಷಿದೇಶ-ವಿದೇಶ

ರೈತರ ಸಮಸ್ಯೆ ಬಗೆಹರಿಯುವವರೆಗೂ ಬ್ರಿಟನ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ: ಪ್ರತಿಭಟನಾ ನಿರತ ರೈತರು

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ಜನವರಿ 26 ಗಣರಾಜ್ಯೋತ್ಸ ದಿನ ಹತ್ತಿರವಾಗುತ್ತಿದ್ದು, ಈ ವರ್ಷ ಬ್ರಿಟನ್ ಪ್ರಧಾನಿ ಬೋರಿಸ್​ ಜಾನ್ಸನ್ ಅವರನ್ನು ವಿಶೇಷ ಅತಿಥಿಯನ್ನಾಗಿ ಆಹ್ವಾನಿಸಲು ಭಾರತ...

error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?