Please assign a menu to the primary menu location under menu

Day Archives: December 24, 2020

NEWSನಮ್ಮರಾಜ್ಯರಾಜಕೀಯ

ಮುಜುಗರದ ನಡುವೆ ನೈಟ್‌ ಕರ್ಫ್ಯೂ ವಾಪಸ್‌ ಪಡೆದ ಸರ್ಕಾರ: ಜನತೆ ನಿರಾಳ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ನೈಟ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ರಾಜ್ಯದ ಜನರನ್ನು ಗೊಂದಲದಲ್ಲಿ ದೂಡಿದಲ್ಲದೆ ಸರ್ಕಾರವನ್ನು ಗೊಂದಲಕ್ಕೆ ಸಿಕ್ಕಿಸಿದ್ದ ಸಿಎಂ ಸೇರಿ ಕೆಲ ಸಚಿವರು...

NEWSನಮ್ಮರಾಜ್ಯರಾಜಕೀಯ

ದೇಶದ ಮಾನ ಹರಾಜು ಹಾಕಿದ ರಾಜ್ಯ ಬಿಜೆಪಿ ಸರ್ಕಾರ: ಮೋಹನ್ ದಾಸರಿ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕೊರೊನಾ ಆತಂಕದಿಂದಾಗಿ ಚೈನಾ ಬಿಟ್ಟು ಭಾರತದ ಕಡೆ ಮುಖಮಾಡುತ್ತಿದ್ದ ವಿಶ್ವದ ಪ್ರತಿಷ್ಠಿತ ಕಂಪೆನಿಗಳು ವಿಸ್ಟ್ರಾನ್ ಹಾಗೂ ಟೊಯೋಟಾ ಕಂಪೆನಿಗಳ ಬಿಕ್ಕಟ್ಟು ವಿಚಾರದಲ್ಲಿ...

NEWSನಮ್ಮರಾಜ್ಯಶಿಕ್ಷಣ-

ಪ್ರತಿಷ್ಠೆಗಾಗಿ ಸರ್ಕಾರ ಶಾಲೆ ಆರಂಭಿಸುತ್ತಿಲ್ಲ: ಸಚಿವ ಸುರೇಶ್ ಕುಮಾರ್

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮಕ್ಕಳ ಭವಿಷ್ಯ ಮತ್ತು ವಿದ್ಯಾಭ್ಯಾಸದ ದೃಷ್ಟಿಯಿಂದ ಶಾಲೆಯನ್ನು ಆರಂಭಿಸಲು ನಿರ್ಧರಿಸಲಾಗಿದೆಯೇ ಹೊರತು ಸರ್ಕಾರದ ಪ್ರತಿಷ್ಠೆಗಾಗಿಯಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್...

NEWSಆರೋಗ್ಯನಮ್ಮರಾಜ್ಯರಾಜಕೀಯ

ನನಗೆ ಸಂಸದ ಸುರೇಶ್ ಸರ್ಟಿಫಿಕೇಟ್ ಬೇಕಿಲ್ಲ: ಸಚಿವ ಸುಧಾಕರ್ ತಿರುಗೇಟು

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸಂಸದ ಡಿ.ಕೆ.‌ ಸುರೇಶ್ ಸರ್ಟಿಫಿಕೇಟ್ ನನಗೆ ಬೇಕಿಲ್ಲ. ಅವರ ಹಿನ್ನೆಲೆಯೇನು ಎಂದು ನಾನು ಹೇಳಲು ಹೋಗುವುದಿಲ್ಲ ಎಂದು ಸುಧಾಕರ್ ನಾಲಾಯಕ್ ಮಂತ್ರಿ...

NEWSನಮ್ಮಜಿಲ್ಲೆ

ಕೋವಿಡ್ ಪ್ರೋಟೋಕಾಲ್ ಅನುಸರಿಸಬೇಕು: ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್​ ಪಂಥ್

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಇಂದಿನಿಂದ ಜನವರಿ 2 ರ ವರೆಗೆ ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಪ್ಯೂ ಇರುತ್ತೆ. ರಾತ್ರಿ ಪಾಳಿಯಲ್ಲಿ ಯಾರಿರುತ್ತಾರೋ...

NEWSನಮ್ಮರಾಜ್ಯರಾಜಕೀಯ

ಸಚಿವ ಡಾ.ಕೆ.ಸುಧಾಕರ್ ಒಬ್ಬ ನಾಲಾಯಕ್ ಮಂತ್ರಿ: ಸಂಸದ ಡಿ.ಕೆ.ಸುರೇಶ್ ಕಿಡಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಒಬ್ಬ ನಾಲಾಯಕ್ ಮಂತ್ರಿ ಎಂದು ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ...

error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?