Please assign a menu to the primary menu location under menu

Month Archives: December 2020

NEWSಕೃಷಿದೇಶ-ವಿದೇಶ

ರೈತರ ಪ್ರತಿಭಟನೆ:  ಸರ್ಕಾರದ ಊಟ ತಿರಸ್ಕರಿಸಿ ತಾವೇ ತಂದ ಊಟ ಮಾಡಿ ಪ್ರಶಂಸೆ ಪಡೆದ ಸ್ವಾಭಿಮಾನಿ ಅನ್ನದಾತರು

ನ್ಯೂಡೆಲ್ಲಿ: ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ರೈತರೊಂದಿಗಿನ ಇಂದಿನ ಸಭೆ ವೇಳೆ ಮಧ್ಯಾಹ್ನದ ಊಟದ ಬಿಡುವಿನಲ್ಲಿ ರೈತ ಮುಖಂಡರಿಗೆ ಸರ್ಕಾರದ...

NEWSನಮ್ಮರಾಜ್ಯರಾಜಕೀಯ

ಗ್ರಾಪಂಗಳಿಗೆ ಡಿಸಿಎಂ ಅಶ್ವತ್ಥ ನಾರಾಯಣರಿಂದ ಅನುದಾನದ ಆಮಿಷ: ಆಪ್‌ನಿಂದ ಆಯೋಗಕ್ಕೆ ದೂರು ನೀಡಲು ಸಿದ್ಧತೆ

ಬೆಂಗಳೂರು: ಪ್ರತಿ ಗ್ರಾಮ ಪಂಚಾಯಿತಿಗೆ 1.50 ಕೋಟಿ ರೂ. ಅನುದಾನವನ್ನು ನೇರವಾಗಿ ನೀಡಲಾಗುವುದು ಹಾಗೂ ನರೇಗಾ ಯೋಜನೆಯನ್ನು ನೇರವಾಗಿ ನೀಡಲಾಗುವುದು ಎಂದು ಆಮಿಷ ಒಡ್ಡಿರುವ ಉಪ ಮುಖ್ಯಮಂತ್ರಿ...

NEWSಕೃಷಿದೇಶ-ವಿದೇಶ

ಡಿ.5ರವರೆಗೂ ಬುರೇವಿ ಚಂಡಮಾರುತದ ಅಬ್ಬರ: ಹಲವೆಡೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ನಿವಾರ್ ಚಂಡಮಾರುತ ದಕ್ಷಿಣ ಭಾರತವನ್ನು ಅಪ್ಪಳಿಸಿತ್ತು. ಇದೀಗ ಇಂದಿನಿಂದ ಬುರೇವಿ ಚಂಡಮಾರುತದ ಅಬ್ಬರ ಶುರುವಾಗಿದೆ. ಇಂದು ಕೇರಳಕ್ಕೆ ಬುರೇವಿ ಚಂಡಮಾರುತದ...

NEWSನಮ್ಮರಾಜ್ಯರಾಜಕೀಯ

ಬಿಎಸ್‌ವೈ-ಎಚ್‌ಡಿಕೆ ಪದೇಪದೆ ಭೇಟಿಗೆ ವಿಶ್ವನಾಥ್ ಕಿಡಿ

ಮೈಸೂರು: ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ ಎಂಬ ರೀತಿ ಮುಖ್ಯಮಂತ್ರಿ ಯಡಿಯೂರಪ್ಪ ವರ್ತಿಸುತ್ತಿದ್ದಾರೆ, ನಾವು ಯಾರನ್ನು ವಿರೋಧಿಸಿ ಬಂದಿದ್ದೆವೋ ಅವರ ಜೊತೆ ನಂಟು ಬೆಳೆಸುತ್ತಿದ್ದಾರೆ ಎಂದು...

NEWSನಮ್ಮರಾಜ್ಯರಾಜಕೀಯ

ದುಂದು ವೆಚ್ಚಕ್ಕೆ ಬಿಎಸ್‌ವೈ ಸರ್ಕಾರ ಮುಂದೋ ಮುಂದು! ಡಿ ಗ್ರೂಪ್‌ ನೌಕರರಿದ್ದರೂ ಶಕ್ತಿಸೌಧ ಸ್ವಚ್ಛತೆಗೆ 59 ಲಕ್ಷ ರೂ.ಗೆ ಟೆಂಡರ್‌ ಕರೆದ ಸರ್ಕಾರ

ಬೆಂಗಳೂರು: ವಿಧಾನಸೌಧ ಕಾರಿಡಾರ್‌ ಸ್ವಚ್ಛತೆಗೆ 59 ಲಕ್ಷ ರೂ.ಗಳ ಟೆಂಡರ್‌ಅನ್ನು ಪಿಡಬ್ಲ್ಯುಡಿ ಇಲಾಖೆ ಕರೆದಿದೆ. ಆದರೆ ಇದಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕಾರಣ ವಿಧಾನಸೌಧ ಸ್ವಚ್ಛತೆ ಕಾಪಾಡಲು...

NEWSನಮ್ಮಜಿಲ್ಲೆರಾಜಕೀಯ

ನನಗೆ ಮಂಡ್ಯ ಜಿಲ್ಲೆಯ ಜನತೆ ಮೋಸ ಮಾಡಲಿಲ್ಲ: ನಿಖಿಲ್ ಕುಮಾರಸ್ವಾಮಿ

ಭಾರತೀನಗರ: ನನಗೆ ಮಂಡ್ಯ ಜಿಲ್ಲೆಯ ಜನತೆ ಮೋಸ ಮಾಡಲಿಲ್ಲ. ರಾಜಕೀಯ ಕುತಂತ್ರದಿಂದ ಸೋಲು ಅನುಭವಿಸಿದ್ದೇನೆ ಹೊರತು ಮಂಡ್ಯ ಜಿಲ್ಲೆಯ ಜನತೆಯಿಂದಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ...

NEWSನಮ್ಮರಾಜ್ಯರಾಜಕೀಯ

ಕಸ ನಿರ್ವಹಣೆ ಶುಲ್ಕ ಹಿಂಪಡೆಯದಿದ್ದರೆ ಬಿಬಿಎಂಪಿಗೆ ತೆರಿಗೆ ಕಟ್ಟಲ್ಲ : ಎಎಪಿಯ ಪೃಥ್ವಿ ರೆಡ್ಡಿ ಎಚ್ಚರಿಕೆ

ಬೆಂಗಳೂರು: ಕಸ ನಿರ್ವಹಣೆ ಶುಲ್ಕವನ್ನು 200 ರಿಂದ 600 ರೂ.ಗೆ ಹೆಚ್ಚಳ ಮಾಡಿ ಸಾರ್ವಜನಿಕರನ್ನು ಸುಲಿಗೆ ಮಾಡಲು ಹೊರಟಿದೆ ಹಾಗೂ ಈ ಶುಲ್ಕ ಸಂಗ್ರಹ ಜವಾಬ್ದಾರಿಯನ್ನು ಬೆಸ್ಕಾಂಗೆ...

NEWSನಮ್ಮರಾಜ್ಯರಾಜಕೀಯ

ಹೊಸ ವರ್ಷದ ಆರಂಭದಲ್ಲೇ 150 ವಿಧಾನಸಭಾ ಕ್ಷೇತ್ರಗಳಿಗೆ ಜೆಡಿಎಸ್‌ ಅಭ್ಯರ್ಥಿಗಳ ಘೋಷಣೆ: ಎಚ್‌ಡಿಕೆ

ಎಚ್.ಡಿ.ಕೋಟೆ: ರಾಜ್ಯದ 224ರಲ್ಲಿ 150 ಕ್ಷೇತ್ರಗಳಿಗೆ ವಿಧಾನಸಭೆ ಚುನಾವಣಾ ಅಭ್ಯರ್ಥಿಗಳನ್ನು ಹೊಸ ವರ್ಷದ ಆರಂಭದಲ್ಲಿ ಜೆಡಿಎಸ್‌ನಿಂದ ಘೋಷಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಬುಧವಾರ ತಾಲೂಕಿನ...

NEWSಕೃಷಿದೇಶ-ವಿದೇಶರಾಜಕೀಯ

ಅನ್ನಕೊಡುವ ರೈತರನ್ನು ಉಗ್ರಗಾಮಿಗಳೆನ್ನುವ ನೀಚಮಟ್ಟಕ್ಕೆ ಇಳಿದಿದೆ ಕೇಂದ್ರ ಸರ್ಕಾರ: ಸಿದ್ದು ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರದ ನಿರ್ಲಕ್ಷದಿಂದ ರೈತರು ಇನ್ನಷ್ಟು ರೊಚ್ಚಿಗೆದ್ದರೆ ಮುಂದಿನ ಅನಾಹುತಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಕಾರಣರಾಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮೋದಿ...

NEWSನಮ್ಮರಾಜ್ಯರಾಜಕೀಯ

ನಮ್ಮ ರಾಜ್ಯದ ಹಣ ಎಲ್ಲಿಗೆ ಹೋಗುತ್ತಿದೆ? ಕರವೇ ಅಧ್ಯಕ್ಷ ನಾರಾಯಣಗೌಡ

ಬೆಂಗಳೂರು: ಇದು ಒಕ್ಕೂಟ ಸರ್ಕಾರ ಬಿಡುಗಡೆ ಮಾಡಿರುವ ನವೆಂಬರ್ ತಿಂಗಳ ಜಿಎಸ್ ಟಿ ಸಂಗ್ರಹದ ಮಾಹಿತಿ. ಪ್ರತಿ ತಿಂಗಳು ಜಿಎಸ್ ಟಿ ಸಂಗ್ರಹಣೆಯಲ್ಲಿ ಹೆಚ್ಚಳವಾಗುತ್ತಿರುವುದನ್ನು ಗಮನಿಸುತ್ತಿದ್ದೇವೆ. ಆದರೆ...

1 18 19 20 21
Page 19 of 21
error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?