Please assign a menu to the primary menu location under menu

Year Archives: 2020

NEWS

ಸಾಮಾಜಿಕ ಅಂತರಕ್ಕೆ ಮಾರ್ಕಿಂಗ್

ಬೆಳಗಾವಿ: ಕೊರೊನಾ ಭಿತಿಯಿಂದ ಜನ ತತ್ತರಿಸುವುದನ್ನು ಸ್ವಲ್ಪಮಟ್ಟಿಗೆ ದೂರ ಮಾಡಲು ಮುಂಜಾಗ್ರತೆ ಕ್ರಮ ಕೈಗೊಳ್ಳುವಲ್ಲಿ ಅಧಿಕಾರಿಗಳು ಮುಂದಾಗುತ್ತಿದ್ದಾರೆ. ಒಬ್ಬರಿಂದ ಮತ್ತೊಬ್ಬರಿಗೆ ಕೊರೊನಾ ವೈರಸ್‌  ಹರಡದಂತೆ ತಡೆಗಟ್ಟಲು ಕನಿಷ್ಠ...

NEWSನಮ್ಮಜಿಲ್ಲೆ

ಬೆಂಗಳೂರಿನ ಎಲ್ಲೆಡೆ ಸೋಂಕು ನಿವಾರಕ ಔಷಧ ಸಿಂಪಡಣೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನ ವೈರೆಸ್ ಸೋಂಕು ನಿಯಂತ್ರಿಸುವ ಸಲುವಾಗಿ ರಸ್ತೆ ಮಾರ್ಗ, ಮಾರುಕಟ್ಟೆ, ಕಚೇರಿಗಳು, ಸೋಂಕು ಕಂಡು ಬಂದ ಪ್ರದೇಶಗಳು ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಸೋಂಕು...

NEWSನಮ್ಮಜಿಲ್ಲೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೊನಾ ತಡೆಗೆ ಸಜ್ಜು

ಬೆಂಗಳೂರು ಗ್ರಾಮಾಂತರ: ಕೊರೊನ ವೈರಸ್ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ...

NEWSದೇಶ-ವಿದೇಶ

ಕರ್ನಾಟಕ – ಮಹಾರಾಷ್ಟ್ರ ಗಡಿಭಾಗದಲ್ಲಿ  ಹೈ ಅಲರ್ಟ್‌

ಬೆಳಗಾವಿ: ಕೋವಿಡ್-19 ತಡೆಗಟ್ಟುವ ಹಿನ್ನೆಲೆಯಲ್ಲಿ ಚಿಕ್ಕೋಡಿಯ ಉಪವಿಭಾಗಧಿಕಾರಿ ರವೀಂದ್ರ ಕಲಿಂಗನ್ನವರ ಬೋರಗಾಂವ ಚೆಕ್ ಪೋಸ್ಟಗೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು ಕರ್ನಾಟಕ -...

CrimeNEWS

ಪ್ರತ್ಯೇಕ ಜೂಜು ಅಡ್ಡೆಗಳ ಮೇಲೆ ದಾಳಿ

ರಾಯಚೂರು:  ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಜೂಜಾಟದಲ್ಲಿ ನಿರತರಾಗಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಸುಮಾರು 36 ಜನ ಆರೋಪಿಗಳನ್ನು ಬಂಧಿಸಿ, ಒಟ್ಟು 31 ಸಾವಿರ ರೂ....

NEWSನಮ್ಮರಾಜ್ಯ

ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ

ಮಡಿಕೇರಿ: ವಿಶ್ವದಾದ್ಯಂತ ಹರಡಿರುವ ಕೊವಿಡ್–19 ಕೊರೋನಾ ವೈರಸ್ ಸೋಂಕು ಹರಡುವಿಕೆ ಹಿನ್ನೆಲೆಯಲ್ಲಿ ಮಾರ್ಚ್ 31 ರ ವರೆಗೆ ಜಿಲ್ಲೆಯ ಮಸೀದಿಗಳಲ್ಲಿ ಶುಕ್ರವಾರದ ಪ್ರಾರ್ಥನೆಯನ್ನು ಒಳಗೊಂಡಂತೆ ದೈನಂದಿನ ಸಾಮೂಹಿಕ...

NEWSನಮ್ಮಜಿಲ್ಲೆ

ರೇಷ್ಮೆ ಗೂಡಿನ ಮಾರುಕಟ್ಟೆ ವ್ಯಾಪಾರ ವಹಿವಾಟು ಇಂದಿನಿಂದ ಬಂದ್‌

ರಾಮನಗರ: ಮಾ.25ರಿಂದ ಮುಂದಿನ ಆದೇಶದ ವರೆಗೆ ಸರ್ಕಾರಿ ರೇಷ್ಮೆಗೂಡಿನ ಮಾರುಕಟ್ಟೆ, ರಾಮನಗರ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳಲ್ಲಿ ವ್ಯಾಪಾರ ವಹಿವಾಟುಗಳನ್ನು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ  ನಿಷೇಧಿಸಿ ಜಿಲ್ಲಾಧಿಕಾರಿ...

NEWS

ಚಿತ್ರದುರ್ಗ ಜಿಲ್ಲೆಯಲ್ಲಿ ಓರ್ವರಿಗೆ ಕೋವಿಡ್-19 ಸೊಂಕು 

ಚಿತ್ರದುರ್ಗ:  ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರದಲ್ಲಿ ಓರ್ವ ಮಹಿಳೆಗೆ ಕೋವಿಡ್-19 ಸೋಂಕು ತಾತ್ಕಾಲಿಕ ಪಾಸಿಟಿವ್ ಆಗಿದೆ ಎಂದು ವರದಿ ಬಂದಿದ್ದು, ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಭೀಮಸಮುದ್ರದ 5 ಕಿ.ಮೀ....

NEWSದೇಶ-ವಿದೇಶ

ಚೀನಾದಲ್ಲಿ ಹೊಸ ವೈರಸ್‌ಗೆ ವ್ಯಕ್ತಿ ಬಲಿ

ಬೀಜಿಂಗ್‌: ಕೊರೊನಾ ವೈರಸ್‌ನಂತೆ ಚೀನಾದಲ್ಲಿ ಮತ್ತೊಂದು ವೈರಸ್‌ಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಯುನ್ನಾನ್‌ ಪ್ರಾಂತದಲ್ಲಿ ನಡೆದಿದೆ. ಕೊವಿಡ್‌-19 ಕೊರೊನಾ ಸೋಂಕು ಈಗಾಲೇ ವಿಶ್ವಾದ್ಯಂತ ಸುಮಾರು 16 ಸಾವಿರ...

NEWSನಮ್ಮರಾಜ್ಯ

ರಾಜ್ಯದ ಕೆಲವೆಡೆ ಗುಡುಸಹಿತ ಸಾಧಾರಣ ಮಳೆ

ಬೆಂಗಳೂರು: ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಉಜಿರೆ, ಧರ್ಮಸ್ಥಳ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು ಸಹಿತ ಮಳೆಯಾಗಿದ್ದರೆ, ಸೋಮವಾರ ತಡರಾತ್ರಿ ಮಂಡ್ಯ...

1 228 229 230 238
Page 229 of 238
error: Content is protected !!
LATEST
8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ