Please assign a menu to the primary menu location under menu

Year Archives: 2020

NEWSಶಿಕ್ಷಣ-

ದ್ವಿತೀಯ ಪಿಯು ಪರೀಕ್ಷೆ : ರಾಜ್ಯಶಾಸ್ತ್ರಕ್ಕೆ 705 ವಿದ್ಯಾರ್ಥಿಗಳು ಗೈರು

ತುಮಕೂರು: ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿಯುಸಿಯ  ರಾಜ್ಯಶಾಸ್ತ್ರ ವಿಷಯದ ಪರೀಕ್ಷೆಗೆ 705 ವಿದ್ಯಾರ್ಥಿಗಳು ಗೈರಾಗಿದ್ದಾರೆ. ನೋಂದಣಿಯಾದ6847ವಿದ್ಯಾರ್ಥಿಗಳಲ್ಲಿ 6142ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಅದೇ ರೀತಿ Statistic ವಿಷಯದಲ್ಲಿ...

ವಿಡಿಯೋ

ಗೌರಿಬಿದನೂರಿನ ಇಬ್ಬರು ಮತ್ತು ಬೆಂಗಳೂರಿನ ಒಬ್ಬರಲ್ಲಿ ಕೊರೊನಾ ವೈರಸ್‌

ಚಿಕ್ಕಬಳ್ಳಾಪುರ: ಗೌರಿಬಿದನೂರಿನ ಇಬ್ಬರು ಮತ್ತು ಬೆಂಗಳೂರಿನಲ್ಲಿ ಒಬ್ಬರಿಗೆ ಕೊರೊನಾ ವೈರಸ್ ಶಂಕೆ ವ್ಯಕ್ತವಾಗಿದ್ದು ಕಟ್ಟೆಚ್ಚರ ವಹಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ....

ವಿಡಿಯೋ

ಕೊರೊನಾ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರು ಹೇಳೋದೇನು

ಬೆಂಗಳೂರು: ಕೊರೊನಾ ವೈರಸ್ ತಡೆಗಟ್ಟಲು ರಾಜ್ಯದ ಎಲ್ಲಾ ಗ್ರಾಪಂಗಳ ಪಿಡಿಒಗಳು, ತಾಲೂಕು ಕಾರ್ಯನಿರ್ವಾಹಣಾಧಿಕಾರಿಗಳು ಮುಂಜಾಗ್ರತೆ ವಹಿಸಬೇಕು. ಈಗಾಗಲೇ ಾಯಾಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಮಾಡಲಾಗಿದೆ. ಈ...

NEWSಆರೋಗ್ಯನಮ್ಮರಾಜ್ಯ

ರಾಜ್ಯದ 18ಮಂದಿಯಲ್ಲಿ ಕೊರೊನಾ

ಚಿಕ್ಕಬಳ್ಳಾಪುರ:  ಗೌರಿಬಿದನೂರಿನ ಇಬ್ಬರು ಮತ್ತು ಬೆಂಗಳೂರಿನಲ್ಲಿ ಒಬ್ಬರಿಗೆ ಕೊರೊನಾ ವೈರಸ್ ಶಂಕೆ ವ್ಯಕ್ತವಾಗಿದ್ದು ಕಟ್ಟೆಚ್ಚರ ವಹಿಸುವಂತೆ  ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ....

NEWSನಮ್ಮರಾಜ್ಯ

ಸೋಂಕು ಹರಡುವಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿ

ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಸೋಂಕು ತೀವ್ರವಾಗಿ ಹರಡುತ್ತಿರುವುದರಿಂದ ಮುಂದಿನ ಎರಡು ವಾರ ಮಹತ್ವದ ಅವಧಿಯಾಗಿರುವುದರಿಂದ ಯಾವುದೇ ಕಾರಣಕ್ಕೂ ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಆರೋಗ್ಯ ಸಚಿವ...

NEWSನಮ್ಮಜಿಲ್ಲೆ

ಕೊರೋನಾ – ಥರ್ಮಲ್ ಸ್ಕ್ರೀನಿಂಗ್

ಹಾವೇರಿ: ವಿದೇಶದಲ್ಲಿ ನೆಲೆಸಿರುವ ಅಥವಾ ಬೇರೆ ಕಾರಣಗಳಿಗೆ ವಿದೇಶಕ್ಕೆ ತೆರಳಿರುವ ಜಿಲ್ಲೆಯ ಜನರು ಮರಳಿ  ಜಿಲ್ಲೆಗೆ ಬರುತ್ತಿದ್ದಾರೆ. ಇಂತಹ ಜನರ ಮಾಹಿತಿಯನ್ನು ಸಂಗ್ರಹಿಸಲು ಮತ್ತು ಅವರನ್ನು ಸೂಕ್ತ...

NEWSನಮ್ಮರಾಜ್ಯರಾಜಕೀಯ

ಪರಿಸರ ಸ್ನೇಹಿ ವಾಹನಗಳ ಖರೀದಿಗೆ ಚಿಂತನೆ: ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ಬೆಂಗಳೂರು ನಗರದಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಮಾಲಿನ್ಯ ತಡೆಗಟ್ಟಲು ಪರಿಸರ ಸ್ನೇಹಿ ವಾಹನಗಳು - ಬಿ.ಎಸ್. 6 ಮಾದರಿಯ ವಾಹನಗಳನ್ನು ಖರೀದಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಸಾರಿಗೆ...

NEWS

ಆದ್ಯತಾ ಪಡಿತರ ಚೀಟಿ  ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ

ಬೆಂಗಳೂರು:   ರಾಜ್ಯದಲ್ಲಿ 2020-21ನೇ ಸಾಲಿನಿಂದ ಆದ್ಯತಾ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಹಾಗೂ ಪ್ರತಿ ಕುಟುಂಬಕ್ಕೆ 2 ಕೆಜಿ ಗೋದಿಯನ್ನು...

NEWSನಮ್ಮರಾಜ್ಯ

ರಾಜ್ಯದ  4ಸಾರಿಗೆ ನಿಗಮಗಳ ಶೇ.50  ಬಸ್‍ಗಳ ಸೇವೆ ಸ್ಥಗಿತ

ಬೆಂಗಳೂರು: ಕೊರೊನಾ ವೈರಸ್ ಸಾರ್ವಜನಿಕರಲ್ಲಿ ಹರಡುವುದನ್ನು ತಡೆಗಟ್ಟಲುಬಿಎಂಟಿಸಿ, ಕೆಎಸ್‌ಆರ್‌ಟಿಸಿ,  ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಶೇ.50  ಬಸ್‍ಗಳ ಸೇವೆ...

NEWSನಮ್ಮರಾಜ್ಯರಾಜಕೀಯಶಿಕ್ಷಣ-

ದಮನಿತ ಮಹಿಳೆಯರಿಗಾಗಿ ಕೌಶಲ್ಯ ತರಬೇತಿ, ಘಟಕ ಸ್ಥಾಪನೆ

ಬೆಂಗಳೂರು: ದಮನಿತ ಮಹಿಳೆಯರಿಗಾಗಿ ಕೌಶಲ್ಯ ತರಬೇತಿ ಮತ್ತು ಘಟಕ ಸ್ಥಾಪನೆ ಕ್ರಮವಹಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ವಿಧಾನಪರಿಷತ್ತಿನಲ್ಲಿ ನಡೆದ...

1 230 231 232 238
Page 231 of 238
error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?