Please assign a menu to the primary menu location under menu

Day Archives: January 2, 2021

ನಮ್ಮರಾಜ್ಯರಾಜಕೀಯ

ಪಾಲಿಕೆ ಎದುರು ನಾಡ ಧ್ವಜ ಹಾರಿಸಿದ ಕನ್ನಡ ಪರ ಹೋರಾಟಗಾರರ ಅಂಗಡಿಗೆ ಬೆಂಕಿ ಇಡಲು ಕಿಡಿಗೇಡಿಗಳ ಯತ್ನ: ಮಾಜಿ ಸಿಎಂ ಎಚ್‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಬೆಳಗಾವಿ ಪಾಲಿಕೆ ಎದುರು ಡಿ.28ರಂದು ಕನ್ನಡಪರ ಹೋರಾಟಗಾರರು ನಾಡ ಧ್ವಜ ಹಾರಿಸಿದ ನಂತರದ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ನಮ್ಮ ನೆಲದಲ್ಲಿ ನಮ್ಮ...

NEWSಕ್ರೀಡೆದೇಶ-ವಿದೇಶ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ ಕೋಲ್ಕತಾ: ಮಾಜಿ ಕ್ರಿಕೆಟಿಗ, ಭಾತರ ಕ್ರಿಕೆಟ್‌ ನಿಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಲಘು ಹೃದಯಾಘಾತವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ....

NEWSನಮ್ಮಜಿಲ್ಲೆರಾಜಕೀಯ

ಬಿಬಿಎಂಪಿ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಿ: ಎಎಪಿಯ ಲಕ್ಷ್ಮಿಕಾಂತ್ ರಾವ್ ಆಗ್ರಹ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಪ್ರಜಾಪ್ರಭುತ್ವ ಉಳಿಯಬೇಕಾದರೆ ಬಿಬಿಎಂಪಿ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜಕೀಯ ಚಟುವಟಿಕೆಗಳ ಉಸ್ತುವಾರಿ...

NEWSದೇಶ-ವಿದೇಶರಾಜಕೀಯ

ಗ್ರಾಮ ಪಂಚಾಯಿತಿಯಲ್ಲಿ ಕಸಗುಡಿಸುತ್ತಿದ್ದ ಮಹಿಳೆಯೇ ಈಗ ಗ್ರಾಪಂ ಅಧ್ಯಕ್ಷೆ

ವಿಜಯಪಥ ಸಮಗ್ರ ಸುದ್ದಿ ತಿರುವನಂತಪುರಂ: ಗ್ರಾಮ ಪಂಚಾಯಿತಿಯಲ್ಲಿ ಕಸಗುಡಿಸುವ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಗ್ರಾಪಂ ಅಧ್ಯಕ್ಷೆಪಟ್ಟ ಒಲಿದುಬಂದಿದೆ. ಈ ಮೂಲಕ ಸಾಮಾನ್ಯ ವ್ಯಕ್ತಿಯು ಕೂಡ ಉನ್ನತ ಹುದ್ದೆಗೆ...

NEWSದೇಶ-ವಿದೇಶನಮ್ಮರಾಜ್ಯ

ಇಂದು ಕರ್ನಾಟಕ ಸರ್ಕಾರಕ್ಕೆ ಬೇಡಿಕೆ ಇಟ್ಟು 30ಕ್ಕೂ ಹೆಚ್ಚು ದೇಶಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರಿಂದ ಏಕಕಾಲಕ್ಕೆ ಟ್ವೀಟ್‌ ಅಭಿಯಾನ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಇದೇ ಮೊದಲ ಬಾರಿಗೆ ವಿಶ್ವಾದ್ಯಂತವಿರುವ ಮೂವತ್ತಕ್ಕೂ ಹೆಚ್ಚು ದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ಕಟ್ಟಿಕೊಂಡಿರುವ ನೂರಕ್ಕೂ ಹೆಚ್ಚು ಅನಿವಾಸಿ ಕನ್ನಡಪರ ಸಂಘಟನೆಗಳು ಒಗ್ಗಟ್ಟಾಗಿ...

NEWSನಮ್ಮಜಿಲ್ಲೆ

ರಾಯಚೂರು: ಜಿಲ್ಲೆಯ ತುಪ್ಪದೂರಿಗೆ ಇಂದಿಗೂ ರಸ್ತೆಯೇ ಇಲ್ಲ, ರೋಗಿಗಳಿಗೆ, ಗರ್ಭಿಣಿಯರಿಗೆ ಎತ್ತಿನ ಗಾಡಿಯೇ ಗತಿ !

ವಿಜಯಪಥ ಗ್ರಾಮದ ಕಥೆವ್ಯಥೆ ರಾಯಚೂರು: ರಾಜ್ಯದಲ್ಲಿ ಅತ್ಯಂತ ಹಿಂದುಳಿದ ಜಿಲ್ಲೆ ರಾಯಚೂರು. ಕೇಂದ್ರ ಸರ್ಕಾರ ಈ ಜಿಲ್ಲೆಯು ಹಿಂದುಳಿದಿದ್ದರಿಂದ ಮಹಾತ್ವಾಕಾಂಕ್ಷಿ ಜಿಲ್ಲೆಯೆಂದು ಘೋಷಿಸಿ ವಿವಿಧ ಯೋಜನೆಗಳನ್ನು ನೀಡುತ್ತಿದೆ....

error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?