Please assign a menu to the primary menu location under menu

Day Archives: January 14, 2021

NEWSಆರೋಗ್ಯನಮ್ಮರಾಜ್ಯ

ಜ.16ರಂದು ಕೋವಿಡ್ ಮೊದಲ ಸುತ್ತಿನ ಲಸಿಕೆಗೆ ಚಾಲನೆ

ವಿಜಯಪಥ ಸಮಗ್ರ ಸುದ್ದಿ ಹಾವೇರಿ: ಜಿಲ್ಲೆಯ ಕೋವಿಡ್ ವಾರಿಯರ್ಸ್‌ಗಳಿಗೆ ಜನವರಿ 16 ರಿಂದ ಮೊದಲ ಸುತ್ತಿನ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮ ಆರಂಭವಾಗಲಿದೆ. ಲೋಪವಾಗದಂತೆ ಮಾರ್ಗಸೂಚಿ ಅನ್ವಯ...

NEWSಆರೋಗ್ಯದೇಶ-ವಿದೇಶ

ಜ.31ಕ್ಕೆ ಪೋಲಿಯೋ ಲಸಿಕೆ ಅಭಿಯಾನ ಮುಂದೂಡಿಕೆ

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ರಾಷ್ಟ್ರೀಯ ಪಲ್ಸ್‌ ಪೋಲಿಯೋ ಲಸಿಕೆ ಅಭಿಯಾನವನ್ನು ಜನವರಿ 31ಕ್ಕೆ ಮುಂದೂಡಲಾಗಿದೆ. ಜ. 17ರಂದು ದೇಶಾದ್ಯಂತ ಪೋಲಿಯೋ ಲಸಿಕೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ,...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಮಕರ ಸಂಕ್ರಾಂತಿಯ ಹರ್ಷ: ಹೊಸತನದೊಂದಿಗೆ ಜೆಡಿಎಸ್‌ ಕ್ರಿಯಾಶೀಲ ಎಂದ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸೂರ್ಯ ಪಥ ಬದಲಿಸಿ ಹೊಸ ಭರವಸೆಯ ಹೊಂಗಿರಣ ಮೂಡಿಸಿದಂತೆ ಈ ಮಕರ ಸಂಕ್ರಾಂತಿಯಂದು ಜೆಡಿಎಸ್ ಪಕ್ಷದ ಸಂಘಟನೆಯ ದೃಷ್ಟಿಯಿಂದ ಹೊಸತನದೊಂದಿಗೆ ಪಕ್ಷದ...

NEWSಕೃಷಿದೇಶ-ವಿದೇಶ

ಹಕ್ಕಿಜ್ವರವಿಲ್ಲ ಕೋಳಿಗಳ ಮಾರಾಟ ಮಾಡಬಹುದು: ಸಿಎಂ ಕೇಜ್ರಿವಾಲ್‌

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ಏಷ್ಯಾದ ಅತಿದೊಡ್ಡ ಕೋಳಿ ಮಾರುಕಟ್ಟೆಯಾದ ಗಾಜಿಪುರದಲ್ಲಿ 100 ಕೋಳಿಗಳ ಮಾದರಿ ಕಲೆಯಾಕಿ ಪರೀಕ್ಷೆಗೊಳಪಡಿಸಿದ್ದು, ಹಕ್ಕಿ ಜ್ವರ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ....

NEWSನಮ್ಮಜಿಲ್ಲೆ

ಎರಡನೇ ಹಂತದ ನಮ್ಮ ಮೆಟ್ರೋ ಸಂಚಾರಕ್ಕೆ ಸಿಎಂ ಚಾಲನೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಯಲಚೇನಹಳ್ಳಿಯಿಂದ ರೇಷ್ಮೆ ಸಂಸ್ಥೆವರೆಗೂ ನಾಳೆಯಿಂದ ಹಸಿರು ಮಾರ್ಗದ ಮೆಟ್ರೋ ರೈಲ್‌ ಸಂಚರಿಸಲಿದೆ. ಈ ಮೂಲಕ ಹೊಸವರ್ಷದ ಹೊಸ್ತಿಲಲ್ಲೇ ಸಂಕ್ರಾಂತಿ ಹಬ್ಬಕ್ಕೆ ಮೆಟ್ರೋ...

NEWSನಮ್ಮಜಿಲ್ಲೆರಾಜಕೀಯ

ಸಿದ್ದರಾಮಯ್ಯ ಅಳುವ ಗಿರಾಕಿನಾ : ಮಾಜಿ ಸಚಿವ ಮಹದೇವಪ್ಪ ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಈಗ ಸಿದ್ದರಾಮಯ್ಯ ಅಳುತ್ತಿದ್ದರು ಅಂತ ಮಾಜಿ ಪ್ರಧಾನಿ ದೇವೇಗೌಡರು ಹೇಳ್ತಾರೆ. ಹಾಗಾದರೆ ಸಿದ್ದರಾಮಯ್ಯ ಅಳುವ ಗಿರಾಕಿನಾ ಎಂದು ಮಾಜಿ ಸಚಿವ ಎಚ್‌.ಸಿ.ಮಹದೇವಪ್ಪ...

error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?