Please assign a menu to the primary menu location under menu

Month Archives: January 2021

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಕಲಾಪ ಸಲಹಾ ಸಮಿತಿ ಸಭೆಗೆ ವಿಪಕ್ಷ ನಾಯಕರು ಗೈರು: ಸಭೆ ಮುಂದೂಡಿಕೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕಲಾಪ ಸಲಹಾ ಸಮಿತಿ ಸಭೆಗೆ ವಿಪಕ್ಷದ ಕಾಂಗ್ರೆಸ್ ನಾಯಕರು ಗೈರಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 10ಗಂಟೆಗೆ ನಡೆಯಬೇಕಿದ್ದ ಸಭೆಯನ್ನೇ ಮುಂದೂಡಲಾಗಿದೆ. ಕಾಂಗ್ರೆಸ್​ನಿಂದ...

NEWSದೇಶ-ವಿದೇಶರಾಜಕೀಯ

ಬಿಜೆಪಿ ಸರ್ಕಾರ ತನ್ನ ವೈಫಲ್ಯ ಮುಚ್ಚಿಹಾಕಲು ಪ್ರಯತ್ನ ನಡೆಸಿದೆ: ಸಿದ್ದರಾಮಯ್ಯ ವ್ಯಂಗ್ಯ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮಳೆ ಮತ್ತು ಪ್ರವಾಹದ‌ ನಷ್ಟಕ್ಕೆ ರಾಜ್ಯ ಸರ್ಕಾರ ಇಲ್ಲಿಯ ವರೆಗೆ ನೀಡಿರುವ ಪರಿಹಾರ ಕೇವಲ ರೂ.36.57 ಕೋಟಿ ಮಾತ್ರ. ಎರಡನೇ ಹಂತದಲ್ಲಿ...

CrimeNEWSನಮ್ಮಜಿಲ್ಲೆನಮ್ಮರಾಜ್ಯ

ಡ್ರೈನೇಜ್ ಸ್ವಚ್ಛ ಮಾಡಲು ಇಳಿದಿದ್ದ ಇಬ್ಬರು ಕಾರ್ಮಿಕರು ಮೃತ: ಒಬ್ಬನ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ ಕಲಬುರ್ಗಿ: ಡ್ರೈನೇಜ್ ಸ್ವಚ್ಛ ಮಾಡಲು ಇಳಿದಿದ್ದ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ನಗರದಲ್ಲಿ ನಡೆದಿದೆ. ಜಲ...

NEWSನಮ್ಮರಾಜ್ಯರಾಜಕೀಯ

ರಾಜ್ಯಪಾಲರ ಮೂಲಕ ಸರ್ಕಾರ ಸುಳ್ಳು ಹೇಳಿಸಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸರ್ಕಾರದ ನಿಲುವು, ಯೋಜನೆಗಳು, ಮುನ್ನೋಟದ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟತೆ ಇರಬೇಕು. ಆದರೆ, ರಾಜ್ಯಪಾಲರು ಇಂದು ಮಾಡಿದ ಭಾಷಣದಲ್ಲಿ ಆ ಯಾವುದೂ...

NEWSನಮ್ಮರಾಜ್ಯಶಿಕ್ಷಣ-

ಜೂನ್ 14ರಿಂದ 25ರ ವರೆಗೆ ಎಸ್ಸೆಸ್ಸೆಲ್ಸಿ ಎಕ್ಸಾಂ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದೆ. ಪ್ರಾಥಮಿಕ ಮತ್ತು ಪ್ರೌಢ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್: ಮಂತ್ರಿಭಾಗ್ಯ ಕಳೆದುಕೊಂಡ ವಿಶ್ವನಾಥ್‌

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ಶಾಸಕ ಸ್ಥಾನದಿಂದ ಅನರ್ಹಗೊಂಡ ಎಚ್. ವಿಶ್ವನಾಥ್ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದರೆ ಮಾತ್ರ ಸಚಿವರಾಗಬಹುದು ಎಂದು ಕರ್ನಾಟಕ ಹೈಕೋರ್ಟ್ ನೀಡಿದ...

NEWSನಮ್ಮರಾಜ್ಯರಾಜಕೀಯ

ಇಂದಿನಿಂದ ಅಧಿವೇಶನ ಆರಂಭ: ಅಗಲಿದ ಗಣ್ಯರಿಗೆ ಸಂತಾಪ- ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಇಂದಿನಿಂದ ಏಳು ದಿನಗಳು ನಡೆಯುವ ವಿಧಾನಮಂಡಲ ಅಧಿವೇಶನ ಬೆಳಗ್ಗೆ 11 ಗಂಟೆಗೆ ಆರಂಭವಾಗಿದೆ. ಫೆ. 5ರವರೆಗೆ ನಡೆಯುವ ಈ ಅಧಿವೇಶನದಲ್ಲಿ ತೀವ್ರ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ವಿಜಯಪುರದ ಸಿಂಧಗಿಯ ಜೆಡಿಎಸ್‌ ಹಿರಿಯ ಶಾಸಕ ಎಂ.ಸಿ. ಮನಗೂಳಿ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಮಲ್ಲಪ್ಪ ಚೆನ್ನವೀರಪ್ಪ ಮನಗೂಳಿ (85) ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಜ. 9ರಂದು ಅಪೋಲೋ ಆಸ್ಪತ್ರೆಗೆ...

NEWSನಮ್ಮರಾಜ್ಯರಾಜಕೀಯ

ಕಂದಾಯ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಫೆ.1ರಂದು ಆಮ್ ಆದ್ಮಿ ಪಕ್ಷದಿಂದ ಕಾಲ್ನಡಿಗೆ ಜಾಥಾ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕಂದಾಯ ಸಚಿವ ಆರ್.‌ಅಶೋಕ್ ಅವರ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತೆ ಬಯಲಾಗಿದೆ, ಸಚಿವರೇ ನಿಮ್ಮ ಆಪ್ತ ಸಹಾಯಕ ಅಧಿಕಾರಿಯ ಬಳಿ ಲಂಚ ಕೇಳಿರುವ...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಬಿಬಿಎಂಪಿ: ಶುದ್ಧ ಕನ್ನಡ ನಾಮಫಲಕ ಜಾಗೃತಿ ಅಭಿಯಾನಕ್ಕೆ ಚಾಲನೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ “ಕನ್ನಡ ಕಾಯಕ ವರ್ಷಾಚರಣೆ” ಹೆಸರಿನಲ್ಲಿ ಒಂದು ವರ್ಷದ ಯೋಜನೆ ಹಮ್ಮಿಕೊಂಡಿದ್ದು, ಇದಕ್ಕೆ ಪೂರಕವಾಗಿ ಬೃಹತ್ ಬೆಂಗಳೂರು ಮಹಾನಗರ...

1 2 3 4 22
Page 3 of 22
error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?