Please assign a menu to the primary menu location under menu

Day Archives: February 1, 2021

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರದ ನಡೆ ಜನವಿರೋಧಿ ಎಂದು ಬಹಿರಂಗ ಪತ್ರ ಬರೆದ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಜನಪರವಾಗಿಲ್ಲ. ಅಡುಗೆ ಅನಿಲ ದರ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಪೆಟ್ರೋಲ್, ಡೀಸೆಲ್ ದರ ಗಗನಕ್ಕೆ ಏರಿದೆ. ರೈತರು ಮತ್ತು...

NEWSದೇಶ-ವಿದೇಶವಿಜ್ಞಾನ-ತಂತ್ರಜ್ಞಾನ

2021-22ಕ್ಕೆ ಏರ್ ಇಂಡಿಯಾದಲ್ಲಿ ಬಂಡವಾಳ ಹಿಂತೆಗೆತ ಪೂರ್ಣ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ಸಾಲದಲ್ಲಿ ಮುಳುಗಿರುವ ಸಾರ್ವಜನಿಕ ಸ್ವಾಮ್ಯದ ಏರ್ ಇಂಡಿಯಾದ ಆರ್ಥಿಕ ಪುನಶ್ಚೇತನಕ್ಕಾಗಿ ವಿಶೇಷ ಉದ್ದೇಶ ವಾಹಕವೊಂದನ್ನು ಸ್ಥಾಪಿಸಲಾಗಿದ್ದು, 2021-22ನೇ ಸಾಲಿನ ಬಜೆಟ್ ನಲ್ಲಿ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಬಸವಳಿದಿರುವ ಭಾರತೀಯ ಅರ್ಥವ್ಯವಸ್ಥೆಗೆ ಸಂಜೀವಿನಿಯಂತಿದೆ ಬಜೆಟ್‌: ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಬಸವಳಿದಿರುವ ಭಾರತೀಯ ಅರ್ಥವ್ಯವಸ್ಥೆಯ ಪುನಶ್ಚೇತನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಮಂಡಿಸಿರುವ ಬಜೆಟ್​ ಸಂಜೀವಿನಿಯಂತಿದೆ ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಕೃಷಿ ಸೆಸ್​ಗಾಗಿ ತೈಲ ಬೆಲೆ ಏರಿಸಲಾಗಿದೆ ಆದರೆ ಗ್ರಾಹಕರಿಗೆ ಹೊರೆಯಾಗಲ್ಲ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ಕೃಷಿ ಸೆಸ್​ ಹೆಸರಿನಲ್ಲಿ ಪಟ್ರೋಲ್​ ಪ್ರತಿ ಲೀಟರ್​ಗೆ 2.5 ರೂ ಹಾಗೂ ಡೀಸೆಲ್​ ಪ್ರತಿ ಲೀಟರ್​ಗೆ 4 ರೂ. ತೆರಿಗೆಯನ್ನು ಏರಿಸಲಾಗಿದೆ....

Breaking NewsNEWSದೇಶ-ವಿದೇಶನಮ್ಮರಾಜ್ಯರಾಜಕೀಯ

Budget 2021: ಆದಾಯ ತೆರಿಗೆಯಲ್ಲಿ ಮಹತ್ವದ ಬದಲಾವಣೆ ಇಲ್ಲ

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ಕೊರೊನಾ ನಡುವೆಯೇ ಸಂಸತ್ ಅಧಿವೇಶನ ಆರಂಭವಾಗಿದ್ದು, ಇಂದು ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಆದಾಯ ತೆರಿಗೆಯಲ್ಲಿ ಮಹತ್ವದ ಬದಲಾವಣೆ ಇಲ್ಲ. ಆದರೆ 75...

CrimeNEWSನಮ್ಮಜಿಲ್ಲೆನಮ್ಮರಾಜ್ಯ

15 ವರ್ಷ ಬಾಲಕಿ ಮೇಲೆ 30ಕ್ಕೂ ಹೆಚ್ಚು ಕಾಮುಕರಿಂದ ರೇಪ್‌: 8 ಮಂದಿ ಸೆರೆ, ಉಳಿದವರಿಗಾಗಿ ಶೋಧ

ವಿಜಯಪಥ ಸಮಗ್ರ ಸುದ್ದಿ ಚಿಕ್ಕಮಗಳೂರು: ತಾಯಿ ನಿಧನರಾದ ಮೇಲೆ ಅಪ್ಪ ಇನ್ನೊಂದು ಮದುವೆಯಾದ. ಇನ್ನು ತನ್ನನ್ನು ನೋಡಿಕೊಳ್ಳುತ್ತಿದ್ದ ಚಿಕ್ಕಮ್ಮನ ಮನೆಯಲ್ಲಿ ಇದ್ದ 15 ವರ್ಷದ ಬಾಲಕಿ ಮೇಲೆ...

error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?