Please assign a menu to the primary menu location under menu

Month Archives: February 2021

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಮೀಸಲಾತಿ ನೀಡಲು ನಿರಾಕರಣೆ- ಮಾನಸಿಕ ಅಸ್ವಸ್ಥರಾಗಿರುವ ಸಿಎಂ ಬದಲಿಸಿ: ಬಿಜೆಪಿ ಹೈಕಮಾಂಡ್‌ಗೆ ಪಂಚಮಸಾಲಿ ಸ್ವಾಮೀಜಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾನಸಿಕ ಅಸ್ವಸ್ಥರಾಗಿದ್ದು, ಅವರನ್ನು ಸಿಎಂ ಸ್ಥಾನದಿಂದ ಬದಲಾಯಿಸಬೇಕು ಎಂದು ಕೂಡಸಂಗಮದ ಲಿಂಗಾಯತ ಪಂಚಮಸಾಲಿ ಮಠದ ಬಸವ ಜಯಮೃತ್ಯುಂಜಯ...

CrimeNEWSದೇಶ-ವಿದೇಶನಮ್ಮರಾಜ್ಯ

ಐಪಿಎಸ್‌-ಐಎಫ್‌ಎಸ್‌ ದಂಪತಿ ಕಲಹ: ಪತಿ ವಿರುದ್ಧ ಪೊಲೀಸ್‌ ಠಾಣೆ ಮಟ್ಟಿಲೇರಿದ ಪತ್ನಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಜೀವನ ಒಂದು ಹೋರಾಟ ಅದರಲ್ಲಿ ಗೆಲುವು ಸೋಲು, ಸಂತೋಷ -ದುಃಖ ಎರಡು 70:30 ರಂತಿದ್ದರೆ ಮಾನವ ಜನ್ಮತಳೆದಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಹಿರಿಯರು...

NEWSಕೃಷಿದೇಶ-ವಿದೇಶನಮ್ಮರಾಜ್ಯರಾಜಕೀಯ

ಕೇಂದ್ರ ಸರ್ಕಾರದ ವಿರುದ್ಧ ರೈತರ ಆಕ್ರೋಶ: ಇಂದು ರಾಜ್ಯದಲ್ಲಿಯೂ ಅನ್ನದಾತನ ಒಗ್ಗಟ್ಟು ಪ್ರದರ್ಶನ, ಹೆದ್ದಾರಿ ಬಂದ್‌

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕೇಂದ್ರ ಸರ್ಕಾರ ಜಾರಿ ಮಾಡಿರುವ ಮೂರು ಕೃಷಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ಅನ್ನದಾತರು ನಡೆಸುತ್ತಿರುವ ಹೋರಾಟದಂತೆ ರಾಜ್ಯದಲ್ಲೂ ಪ್ರತಿಭಟನೆಗೆ ರೈತರು ಇಂದಿನಿಂದ...

NEWSದೇಶ-ವಿದೇಶನಮ್ಮರಾಜ್ಯ

ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದ ಆರ್‌ಬಿಐ

ವಿಜಯಪಥ ಸಮಗ್ರ ಸುದ್ದಿ ಮುಂಬೈ: ರೆಪೊ ದರವನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಬದಲಾಯಿಸದೆ ಶೇ.4ರಷ್ಟು ಉಳಿಸಿಕೊಂಡಿದೆ. ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಸಂಕಷ್ಟಕ್ಕೀಡಾದ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು...

NEWSನಮ್ಮರಾಜ್ಯರಾಜಕೀಯ

ಕುಮಾರಸ್ವಾಮಿ ಅವರನ್ನು ಒಬ್ಬ ಕ್ಲರ್ಕ್ ರೀತಿ ನಡೆಸಿಕೊಂಡಿರಿ: ನಮ್ಮ ಸರ್ಕಾರದ ಬಗ್ಗೆ ನಾತನಾಡುತ್ತೀರ- ಸಿದ್ದು ವಿರುದ್ಧ ಬಿಎಸ್‌ವೈ ಕಿಡಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯ ಸರ್ಕಾರ ಅಭಿವೃದ್ಧಿ ಮಾಡುತ್ತಿದೆಯೋ ಇಲ್ಲವೋ ಎಂಬುದರ ಬಗ್ಗೆ ಸಿದ್ದರಾಮಯ್ಯ ಟೀಕೆ ಮಾಡುತ್ತಾರೆ ಎಂದುಕೊಂಡಿದ್ದೆ. ಆದ್ರೆ ಅವರು ಅದನ್ನು ಮೀರಿ ಇದೊಂದು...

CrimeNEWSನಮ್ಮಜಿಲ್ಲೆ

ಪರಪುರಷರೊಂದಿಗೆ ಪಾರ್ಟಿಗಳಲ್ಲಿ ಡಾನ್ಸ್‌ ಮಾಡುವಂತೆ ಪತಿ ಕಿರುಕುಳ: ನೊಂದ ಪತ್ನಿ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಪತಿಯ ಕಿರುಕುಳದಿಂದ ನೊಂದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ವರ್ತೂರಿನಲ್ಲಿ ನಡೆದಿದೆ. ವರ್ತೂರು ನಿವಾಸಿ ಪದ್ಮಾವತಿ (39) ಆತ್ಮಹತ್ಯೆ ಮಾಡಿಕೊಂಡವರು....

NEWSನಮ್ಮಜಿಲ್ಲೆನಮ್ಮರಾಜ್ಯ

ಯಾಚೇನಹಳ್ಳಿ, ಬೀಡನಹಳ್ಳಿಯಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಶಾಸಕ ಅಶ್ವಿನ್ ಕುಮಾರ್ ಚಾಲನೆ

ವಿಜಯಪಥ ಸಮಗ್ರ ಸುದ್ದಿ ತಿ.ನರಸೀಪುರ: ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕವಾಗಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗುತ್ತಿದ್ದು, ಸಾಮಾನ್ಯ ವರ್ಗದ ಜನರ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸಿಮೆಂಟ್ ರಸ್ತೆ ಮತ್ತು...

CrimeNEWSರಾಜಕೀಯ

ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್‌ಗೆ ಜಾಮೀನು: ಫೆ.12ರಂದು ಬಿಡುಗಡೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವುದಾಗಿ ಆತನ ಪರ ವಕೀಲರು ಜಾಮೀನು...

NEWSಕೃಷಿನಮ್ಮರಾಜ್ಯರಾಜಕೀಯಸಿನಿಪಥ

ರೈತರ ಹೋರಾಟವನ್ನು ಸಿನಿಮಾ ನಟ ನಟಿಯರೂ ಬೆಂಬಲಿಸಿ: ಸಿದ್ದರಾಮಯ್ಯ ಕರೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ. ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು, ವಿಶೇಷವಾಗಿ...

NEWSನಮ್ಮರಾಜ್ಯರಾಜಕೀಯಶಿಕ್ಷಣ-

ನಾಲ್ಕು ಖಾಸಗಿ ವಿವಿಗಳ ಸ್ಥಾಪನೆ ವಿಧೇಯಕಕ್ಕೆ ವಿಪಕ್ಷ ಶಾಸಕರ ವಿರೋಧದ ನಡುವೆಯೂ ಅಂಗೀಕಾರ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಶಾಸಕರ ವಿರೋಧದ ನಡುವೆಯೂ ಜಗದ್ಗುರು ಮುರುಘ ರಾಜೇಂದ್ರ ವಿಶ್ವವಿದ್ಯಾಲಯ ಸೇರಿ ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುಮತಿ ನೀಡುವ...

1 15 16 17 18
Page 16 of 18
error: Content is protected !!
LATEST
8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ