Please assign a menu to the primary menu location under menu

Month Archives: February 2021

NEWSನಮ್ಮಜಿಲ್ಲೆಸಂಸ್ಕೃತಿ

ಬಿಜೆಪಿ ಕಚೇರಿಯಲ್ಲಿ ಶಿವಾಜಿ, ಸವಿತಾ ಮಹರ್ಷಿ ಜಯಂತ್ಯೋತ್ಸವ

ವಿಜಯಪಥ ಸಮಗ್ರ ಸುದ್ದಿ ಜೇವರ್ಗಿ: ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಸವಿತಾ ಸಮಾಜದ ಸವಿತಾ ಜಯಂತ್ಯೋತ್ಸವ ಹಾಗೂ ಹಿಂದೂ ಸ್ವರಾಜ್ಯದ ಸ್ಥಾಪನೆಗಾಗಿ ಹೋರಾಡಿದ ವೀರ ಛತ್ರಪತಿ ಶಿವಾಜಿ ಮಹಾರಾಜರ...

NEWSನಮ್ಮಜಿಲ್ಲೆಸಂಸ್ಕೃತಿ

ಜೇವರ್ಗಿ: ಶಿವಾಜಿ ಮಹಾರಾಜ್, ಸವಿತಾ ಮಹರ್ಷಿ ಜಯಂತಿ ಆಚರಣೆ

ವಿಜಯಪಥ ಸಮಗ್ರ ಸುದ್ದಿ ಜೇವರ್ಗಿ: ತಾಲೂಕಿನ ಮಿನಿ ವಿಧಾನಸೌಧ ಆವರಣದಲ್ಲಿ ಹಿಂದೂ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಸವಿತಾ ಮಹರ್ಷಿ ಜಯಂತ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ತಾಲೂಕ...

CrimeNEWSನಮ್ಮಜಿಲ್ಲೆನಮ್ಮರಾಜ್ಯ

ತುಮಕೂರು: ಶಿರಾ ಬಳಿ ಭೀಕರ ಬಸ್‌ ಅಪಘಾತ: ಮೂವರು ಮೃತ-30ಕ್ಕೂ ಹೆಚ್ಚುಮಂದಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ ತುಮಕೂರು: ಮದುವೆಗೆ ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಕಂದಕಕ್ಕೆ ಉರುಳಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ...

NEWSನಮ್ಮಜಿಲ್ಲೆನಮ್ಮರಾಜ್ಯವಿಜ್ಞಾನ-ತಂತ್ರಜ್ಞಾನ

ಇಂಧನ ಉಳಿಸಿದ ಚಾಲಕರಿಗೆ 10 ಗ್ರಾಂ ಚಿನ್ನದ ಪದಕ: ಸಚಿವ ಲಕ್ಷ್ಮಣ ಸವದಿ

ವಿಜಯಪಥ ಸಮಗ್ರ ಸುದ್ದಿ ಕಲಬುರಗಿ: ಕೋವಿಡ್‌ -19 ಸಂಕಷ್ಟದ ನಡುವೆಯೂ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಎನ್‌ಇಕೆಎಸ್‌ಆರ್‌ಟಿಸಿ) ಚಾಲಕರು ಮತ್ತು ಅಧಿಕಾರಿಗಳ ಶ್ರಮದಿಂದ ಕಳೆದ...

NEWSನಮ್ಮಜಿಲ್ಲೆನಮ್ಮರಾಜ್ಯ

ಕೋಟೆನಾಡು ಚಿತ್ರದುರ್ಗದಲ್ಲಿ ಧಾರಾಕಾರ ಮಳೆ: ಹಲವು ಮನೆಗಳು ಜಲಾವೃತ

ವಿಜಯಪಥ ಸಮಗ್ರ ಸುದ್ದಿ ಚಿತ್ರದುರ್ಗ: ಕೋಟೆ ನಡು ಚಿತ್ರದುರ್ಗದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಜಾನೆ ಪ್ರಾರಂಭವಾದ ವರುಣನ ಆರ್ಭಟಕ್ಕೆ ಪೊಗರು ಸಿನಿಮಾ ಪ್ರದರ್ಶನ...

NEWSಲೇಖನಗಳುವಿಜ್ಞಾನ-ತಂತ್ರಜ್ಞಾನಸಂಸ್ಕೃತಿ

ಬಡವರಿಗೆ ಬಡ್ಡಿ ಮೇಲೆ ಬಡ್ಡಿ ಬರೆ ಹಾಕುವ ಕೇಂದ್ರ ಸರ್ಕಾರ ಶ್ರೀಮಂತ ಉದ್ಯಮಿಗಳ 6.32 ಲಕ್ಷ ಕೋಟಿ ರೂ. ಬೃಹತ್‌ ಸಾಲ ಮನ್ನಾ ಮಾಡಿದೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕೊರೊನಾ ಸಂಕಷ್ಟದ ಮಧ್ಯೆ ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಎಸ್‌ಬಿಐ ಸೇರಿದಂತೆ ಒಟ್ಟು 18 ಬ್ಯಾಂಕುಗಳು ಬರೋಬ್ಬರಿ 25 ಸಾವಿರ...

NEWSದೇಶ-ವಿದೇಶನಮ್ಮರಾಜ್ಯ

ತಂಬಾಕು ಜಗಿಯುತ್ತಾಳೆ ಎಂದು ವಿಚ್ಛೇದನಕ್ಕೆ ಹಾಕಿದ್ದ ಅರ್ಜಿ ಹೈ ಕೋರ್ಟ್‌ನಲ್ಲಿ ವಜಾ

ವಿಜಯಪಥ ಸಮಗ್ರ ಸುದ್ದಿ ಮುಂಬೈ: ಪತ್ನಿ ನಿತ್ಯ ಮಲಗುವಾಗ ಬಿಟ್ಟು ಎಲ್ಲಾ ಸಮಯದಲ್ಲೂ ತಂಬಾಕು ಜಗಿಯುತ್ತಾಳೆ ಎಂಬ ಕಾರಣ ನೀಡಿ ಪತಿ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆ. ಆ...

CrimeNEWSನಮ್ಮಜಿಲ್ಲೆ

ಅಂತ್ಯಕ್ರಿಯೆಗೆ ಸಿದ್ದರಾಮಯ್ಯ, ಯಶ್‌ ಬರಬೇಕು: ಡೆತ್‌ನೋಟ್‌ ಬರೆದಿಟ್ಟು ಯುವಕ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ ಮಂಡ್ಯ: ಕುಟುಂಬದ ಕಲಹದಿಂದ ಮನನೊಂದ ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಜಿಲ್ಲೆಯ ಕೋಡಿದೊಡ್ಡಿಯಲ್ಲಿ ನಡೆದಿದೆ. ಗ್ರಾಮದ ರಾಮಕೃಷ್ಣ (25) ಆತ್ಮಹತ್ಯೆ...

NEWSಕೃಷಿನಮ್ಮಜಿಲ್ಲೆನಮ್ಮರಾಜ್ಯ

ಮಂಡ್ಯ: ರೈತರಿಗೆ ಹೆಣ್ಣುಕೊಡುತ್ತಿಲ್ಲ ಎಂದು ಸಚಿವ ಸಿಪಿವೈ ಬಳಿ ಅಳಲು ತೋಡಿಕೊಂಡ ಯುವ ರೈತ ಪ್ರವೀಣ್‌

ವಿಜಯಪಥ ಸಮಗ್ರ ಸುದ್ದಿ ಮಂಡ್ಯ: ಹೊಲ ಗದ್ದೆಗಳಲ್ಲಿ ಕೆಲಸ ಮಾಡುವ ಯುವ ರೈತರಿಗೆ ಹೆಣ್ಣುಕೊಡುತ್ತಿಲ್ಲ. ಇನ್ನು ಎಲ್ಲೋ ಒಂದು ಕಡೆ ಸಿಟಿಯಲ್ಲಿ ಕೆಲಸದಲ್ಲಿದ್ದಾನೆ ಎಂದರೆ ಅಂಥವರಿಗೆ ಹೆಣ್ಣುಕೊಡುತ್ತಾರೆ....

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ದೈವದ ಮೇಲೆ ನಮ್ಮ ಕುಟುಂಬಕ್ಕಿರುವ ನಂಬಿಕೆ ಪ್ರಶ್ನಿಸುವವರು ಮೂರ್ಖರು: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಆಗಾಗ್ಗೆ ಈ ಮಾತು ಹೇಳುತ್ತಿರುತ್ತೇನೆ. ನಮ್ಮ ನಡುವಿನ ನಿಷ್ಕಪಟ, ಕಳಂಕವಿಲ್ಲದ ಜಾತ್ಯತೀತವಾದಿ ದೇವೇಗೌಡ ಅವರು. ತಮ್ಮ ಧರ್ಮದ ಬಗ್ಗೆ ಆಳವಾದ ನಂಬಿಕೆ...

1 6 7 8 18
Page 7 of 18
error: Content is protected !!
LATEST
ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ ಟಿವಿ ನೋಡಬೇಡ ಓದಿಕೊ ಎಂದಿದ್ದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು ಸಂಬಳಗಾರ ವರ್ಗಕ್ಕೆ 2025ರ ಬಜೆಟ್​​ನಲ್ಲಿ ಭರ್ಜರಿ ಗಿಫ್ಟ್‌ಕೊಟ್ಟ ವಿತ್ತ ಸಚಿವರು THE UNION BUDGET 2025-26: ಮಧ್ಯಮ ವರ್ಗದವರಿಗೆ ತುಸು ನೆಮ್ಮದಿ- ರೈತರಿಗೆ ನಿರಾಸೆ 8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ