Please assign a menu to the primary menu location under menu

Day Archives: March 8, 2021

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

2023-24 ರಲ್ಲಿ ರಾಜಸ್ವ ಕೊರತೆಯು 46,831 ಕೋಟಿ ರೂ. ಆಗಲಿದೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: 2022-23 ರಿಂದ ಜಿ.ಎಸ್.ಟಿ. ಪರಿಹಾರ ಸ್ಥಗಿತಗೊಳ್ಳುವುದರಿಂದ ಇದರ ಜೊತೆಗೆ 30,743 ಕೋಟಿ ರೂ. ರಾಜಸ್ವ ಕೊರತೆಯಾಗಲಿದೆ ಎಂದು ಅಂದಾಜು ಮಾಡಲಾಗಿದೆ. 2023-24...

NEWSನಮ್ಮರಾಜ್ಯರಾಜಕೀಯ

ಇಂಧನ ಮೇಲಿನ ತೆರಿಗೆ ಹೊರೆ ಇಳಿಸದೆ ಜನರಿಗೆ ಟೋಪಿ ಹಾಕುವ ಬಜೆಟ್‌: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್‌ ಮೇಲೆ ವಿಧಿಸಲಾಗುತ್ತಿದ್ದ ಮಾರಾಟ ತೆರಿಗೆಯನ್ನು ಕಡಿಮೆ ಮಾಡುವ ಮೂಲಕ ಜನರಿಗೆ ನೆರವಾಗಬೇಕಿತ್ತು ಹಾಗೂ ಕೇಂದ್ರ...

NEWSಕೃಷಿನಮ್ಮರಾಜ್ಯರಾಜಕೀಯ

ರಾಜ್ಯದ ಬಜೆಟ್‍ಗೆ ಇದ್ದ ಮಹತ್ವ ಮತ್ತು ಪಾವಿತ್ರ್ಯವನ್ನೇ ಬಿಎಸ್‌ವೈ ಹಾಳು ಮಾಡಿದ್ದಾರೆ : ಸಿದ್ದರಾಮಯ್ಯ ಲೇವಡಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ‘ಆಪರೇಷನ್ ಕಮಲ’ ಎಂಬ ಅನೈತಿಕ ರಾಜಕೀಯದ ಮೂಲಕ ಅಧಿಕಾರಕ್ಕೆ ಬಂದಿರುವ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರ ರಾಜ್ಯವನ್ನು ದಶಕಗಳ ಹಿಂದಕ್ಕೆ ಒಯ್ಯುವ...

NEWSನಮ್ಮಜಿಲ್ಲೆರಾಜಕೀಯ

ಖಾಲಿ ಹಾಳೆ ತುಂಬಿಸಿರುವ ಸಿಎಂ ಬಿಎಸ್‌ವೈರ ಅರಳು ಮರಳು ಬಜೆಟ್: ಎಎಪಿ ನಾಗಣ್ಣ ಲೇವಡಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಡಿಸಿರುವ 2.50 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಕೇವಲ ಖಾಲಿ ಹಾಳೆಗಳನ್ನು ತುಂಬಿಸಿರುವ ಅರಳು ಮರುಳಲ್ಲಿ...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಪಿರಿಯಾಪಟ್ಟಣ : ಮನುಷ್ಯನಲ್ಲಿ ಬೆಳೆಯಬೇಕಿದೆ  ಮಾನವತವಾದ : ನ್ಯಾಯಾಧೀಶ ಕೆಂಪರಾಜು  

ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ: ಮನುಷ್ಯನಲ್ಲಿ ಮಾನವತವಾದ ಬೆಳೆದರೆ ಮಾತ್ರ ಸಮಾನತವಾದ ಬೆಳೆಯಲು ಸಾಧ್ಯ ಎಂದು ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶ ಕೆಂಪರಾಜು ತಿಳಿಸಿದರು....

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಮಹಿಳೆಯರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಿ: ಶ್ರೀ ನಿರಂಜನ ಸ್ವಾಮೀಜಿ

ವಿಜಯಪಥ ಸಮಗ್ರ ಸುದ್ದಿ ಜೇವರ್ಗಿ: ಹೆಣ್ಣು ತಾಯಿಯಾಗಿ, ಸಹೋದರಿಯಾಗಿ, ಮಡದಿಯಾಗಿ ಮತ್ತು ಮಗಳಾಗಿ ಹೀಗೆ ವಿವಿಧ ರೂಪದಲ್ಲಿ ನಮಗೆ ಸದ ಒಳಿತನ್ನೇ ಬಯಸುತ್ತಾಳೆ. ಹೀಗಾಗಿ ಆಕೆಯನ್ನು ನಾವು...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಅನುವಾದ ಸಾಹಿತ್ಯದ ಸಾಧಕಿ ವಿಜಯಾಶಂಕರ : ಬನ್ನೂರು ರಾಜು ಅಭಿಮತ

ವಿಜಯಪಥ ಸಮಗ್ರ ಸುದ್ದಿ ಮೈಸೂರು : ಭಾಷಾಂತರ ಸಾಹಿತ್ಯವೂ ಸೇರಿದಂತೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ 25ಕ್ಕೂ ಹೆಚ್ಚು ಬಹು ಮೌಲಿಕ ಕೃತಿಗಳನ್ನು ಬರೆದಿರುವ ಕಾದಂಬರಿಗಾರ್ತಿ ವಿಜಯಾಶಂಕರ ಅವರು...

NEWSನಮ್ಮರಾಜ್ಯರಾಜಕೀಯ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಂದ 2021-22ನೇ ಸಾಲಿನ ಆಯವ್ಯಯ ಮಂಡನೆಯ ನೇರ ಪ್ರಸಾರ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಂದ 2021-22ನೇ ಸಾಲಿನ ಆಯವ್ಯಯ ಮಂಡನೆಯ ನೇರ ಪ್ರಸಾರ ಇಲ್ಲಿ ವೀಕ್ಷಿಸಿ. https://twitter.com/BSYBJP/status/1368816704172650498...

NEWSನಮ್ಮರಾಜ್ಯರಾಜಕೀಯ

ರಾಜ್ಯ ಬಜೆಟ್‌ ಮಂಡನೆಗೆ ವಿಪಕ್ಷ ಕಾಂಗ್ರೆಸ್‌ ವಿರೋಧ: ಪ್ರತಿಭಟನೆ ನಡುವೆಯೂ ಬಿಎಸ್‌ವೈರಿಂದ ಬಜೆಟ್‌ ಮಂಡನೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಮ್ಮ 8 ನೇ ಬಾರಿಯ ಬಜೆಟ್‌ ಮಂಡನೆಗೆ ವಿಧಾನಸಭಾದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅನುಮತಿ ನೀಡುತ್ತಿದ್ದಂತೆ...

1 2
Page 1 of 2
error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?