Please assign a menu to the primary menu location under menu

Day Archives: March 11, 2021

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಶ್ರದ್ಧಾ ಭಕ್ತಿಯಿಂದ ಮಹಾ ಶಿವರಾತ್ರಿ ಆಚರಣೆ

ವಿಜಯಪಥ ಸಮಗ್ರ ಸುದ್ದಿ ಜೇವರ್ಗಿ: ಪಟ್ಟಣದ ಶಿವ ಮಂದಿರದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಬೆಳಗ್ಗೆಯಿಂದ ಮಹಾ ಶಿವನಿಗೆ ಅಭಿಷೇಕ ಮಾಡಿ ವಿಶೇಷವಾದ ಪೂಜೆ ಅಲಂಕಾರ ಮಾಡಿದ್ದರು. ಭಕ್ತರು...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಜೆಡಿಎಸ್‌ ತೊರೆದು ಕೈ ಹಿಡಿದ ಮಧು ಬಂಗಾರಪ್ಪ: ನಾಳೆ ಡಿಕೆಶಿ ಭೇಟಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಅಧಿಕೃತವಾಗಿ ಕಾಂಗ್ರೆಸ್ ಸೇರಲು ತೀರ್ಮಾನ ಮಾಡಿದ್ದೇನೆ. ಇಂದಿನಿಂದಲೇ ಕೆಲಸ ಮಾಡಲು ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದ್ದಾರೆ....

NEWSಆರೋಗ್ಯನಮ್ಮಜಿಲ್ಲೆನಮ್ಮರಾಜ್ಯ

ಏಪ್ರಿಲ್‌ 1ರಿಂದ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರ ಮಾದರಿಯಲ್ಲೇ ವೈದ್ಯಕೀಯ ಚಿಕಿತ್ಸಾ ವೆಚ್ಚ: ಅಧಿಕೃತ ಮುದ್ರೆ ಒತ್ತಿದ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸಾರಿಗೆ ನೌಕರರಿಗೆ ಆರ್ಥಿಕವಾಗಿ ಹೆಚ್ಚಿನ ಅನುಕೂಲವಾಗುವಂತೆ ಸರ್ಕಾರವು ಸರ್ಕಾರಿ ನೌಕರರಿಗೆ ವೈದ್ಯಕೀಯ ವೆಚ್ಚವನ್ನು ಮರುಪಾವತಿಸುತ್ತಿರುವ ಮಾದರಿಯಲ್ಲೇ ಮರುಪಾವತಿ ಮಾಡಲು ಅನುಮೋದನೆ ನೀಡಿದೆ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ತೆವಲಿಗೆ ಮಾತನಾಡೋದು ಸುಲಭ, ತಾಕತ್ತಿದ್ದರೆ ಹೋರಾಟ ಮಾಡಿ: ಕಲ್ಲಹಳ್ಳಿ ಸವಾಲು

ವಿಜಯಪಥ ಸಮಗ್ರ ಸುದ್ದಿ ರಾಮನಗರ: ನನ್ನ ವಕೀಲರು ಹೇಳಿದ ಬಳಿಕ ನಾನು ಠಾಣೆಗೆ ಹೋಗಿ ದೂರು ವಾಪಸ್ ಪಡೆದಿದ್ದೇನೆ. ಐದು ಪುಟಗಳು ಸುದೀರ್ಘವಾಗಿ ಬರೆದಿದ್ದೇನೆ ಎಂದು ಮಾಜಿ...

NEWSದೇಶ-ವಿದೇಶರಾಜಕೀಯ

ಪಶ್ಚಿಮ ಬಂಗಾಳ ಸಿಎಂ ದೀದಿ ಮೇಲಿನ ಹಲ್ಲೆ: ಎಚ್‌ಡಿಕೆ ಖಂಡನೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲಿನ ಹಲ್ಲೆ ಘಟನೆ ತಿಳಿದು ಆಘಾತವಾಯ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಶೀಘ್ರ...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಷಣ್ಮುಖ ಶಿವಯೋಗಿಗಳ ಜನ್ಮ ದಿನದ ಪ್ರಯುಕ್ತ 321 ಮಂದಿಗೆ ಲಿಂಗ ದೀಕ್ಷೆ

ವಿಜಯಪಥ ಸಮಗ್ರ ಸುದ್ದಿ ಜೇವರ್ಗಿ: ವಚನಕಾರ ಚರಚಕ್ರವರ್ತಿ ಶ್ರೀ ಷಣ್ಮುಖ ಶಿವಯೋಗಿಗಳ ಜನ್ಮ ದಿನ ಮತ್ತು ಮಹಾ ಶಿವರಾತ್ರಿ ಪ್ರಯುಕ್ತ ಇಂದು ಪಟ್ಟಣದ ಶ್ರೀ ಷಣ್ಮುಖ ಶಿವಯೋಗಿಗಳ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಮಧು ಬಂಗಾರಪ್ಪ -ಸಿದ್ದರಾಮಯ್ಯ ಭೇಟಿಗೆ ಹೊಸ ಅರ್ಥ ಬೇಕಿಲ್ಲ: ಎಚ್‌ಡಿಕೆ ಬೇಸರದ ನುಡಿ

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಮಾಜಿ ಶಾಸಕ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವಿಷಯ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿರುವ ನಡುವೆಯೇ...

CrimeNEWSದೇಶ-ವಿದೇಶರಾಜಕೀಯ

ದೀದಿ ಮೇಲಿನ ದಾಳಿಗೆ ಪಕ್ಷಾತೀತವಾಗಿ ಖಂಡನೆ: ಕಠಿಣ ಕ್ರಮಕ್ಕೆ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ ಕೋಲ್ಕತ್ತಾ: ನಂದಿಗ್ರಾಮದ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ವೇಳೆ ಸಿಎಂ ಮಮತಾ ಬ್ಯಾನರ್ಜಿ ಅವರ ಮೇಲೆ ದಾಳಿ ನಡೆದಿದ್ದು ಕೋಲ್ಕತ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬ್ಯಾನರ್ಜಿ...

NEWSನಮ್ಮಜಿಲ್ಲೆನಮ್ಮರಾಜ್ಯಸಿನಿಪಥ

ರಾಜ್ಯ, ಅಂತಾರಾಜ್ಯ ಥಿಯೇಟರ್‌ಗಳಲ್ಲಿ ರಾಬರ್ಟ್ ಅಬ್ಬರ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಬರ್ಟ್ ಸಿನಿಮಾ ಕರ್ನಾಟಕದ 656 ಚಿತ್ರಮಂದಿರಗಳಲ್ಲಿ, ನೂರಕ್ಕೂ ಹೆಚ್ಚು ಮಲ್ಟಿಪ್ಲೆಕ್ಸ್ ಗಳಲ್ಲಿ. ಆಂಧ್ರಪ್ರದೇಶದಲ್ಲಿ 433 ಥಿಯೇಟರ್ ಗಳಲ್ಲಿ ಮತ್ತು ತೆಲಂಗಾಣದಲ್ಲಿ 407...

error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?