Please assign a menu to the primary menu location under menu

Day Archives: March 21, 2021

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಶೇ.90ರಷ್ಟು ಬೇಡಿಕೆ ಈಡೇರಿಸಿದ್ದರೂ ಪ್ರತಿಭಟನೆ ಮಾಡುವುದಾಗಿ ನೋಟಿಸ್‌ ಬಂದಿದೆ: ಸಚಿವ ಲಕ್ಷ್ಮಣ ಸವದಿ

ವಿಜಯಪಥ ಸಮಗ್ರ ಸುದ್ದಿ ಚಿತ್ರದುರ್ಗ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರ ಶೇ. 90 ರಷ್ಟು ಬೇಡಿಕೆಗಳನ್ನು ಈಡೇರಿಸಿದ್ದೇವೆ. ಆದರೂ ಸಹ ಏ.7ರಂದು ಪ್ರತಿಭಟನೆಗೆ...

NEWSದೇಶ-ವಿದೇಶರಾಜಕೀಯ

ಬಿಜೆಪಿಯಲ್ಲಿ ರಾವಣ, ದುರ್ಯೋಧನ, ದುಶ್ಯಾಸನನಂಥ ರಾಕ್ಷಸರೇ ತುಂಬಿದ್ದಾರೆ : ದೀದಿ ಕಿಡಿ

ವಿಜಯಪಥ ಸಮಗ್ರ ಸುದ್ದಿ ಕೋಲ್ಕತ್ತಾ: ಬಿಜೆಪಿ ಒಂದು ರಾಕ್ಷಸರ ಪಕ್ಷವಾಗಿದೆ. ಅಲ್ಲಿರುವ ಎಲ್ಲರೂ ರಾವಣ, ದುರ್ಯೋಧನ, ದುಶ್ಯಾಸನನಂಥ ರಾಕ್ಷಸರೇ ತುಂಬಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

CrimeNEWSನಮ್ಮರಾಜ್ಯರಾಜಕೀಯ

ಮೇ 1ರಂದು ರಾಜ್ಯದ ನಾಲ್ವರು ಗಣ್ಯರ ಹತ್ಯೆ: ಪತ್ರದ ಬಗ್ಗೆ ಸ್ಫೋಟಕ ಮಾಹಿತಿ ಕೊಟ್ಟ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮೇ1ರಂದು ನಾಲ್ಕು ಮಂದಿ ಗಣ್ಯರನ್ನು ಕೊಲೆ ಮಾಡುವ ಬೆದರಿಕೆ ಪತ್ರ ಬಂದಿದೆ ಎಂದು ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಸ್ಫೋಟಕ...

NEWSನಮ್ಮರಾಜ್ಯಸಿನಿಪಥ

ಕಲಬುರಗಿ: ಪುನೀತ್ ರಾಜ್ ಕುಮಾರ್‌ಗೆ ಅಭಿಮಾನಿಗಳಿಂದ ಪುಷ್ಪ ವೃಷ್ಟಿ

ವಿಜಯಪಥ ಸಿನಿ ಸುದ್ದಿ ಕಲಬುರಗಿ: ಕಲಬುರಗಿಯ ಶರಣ ಬಸವೇಶ್ವರ ದೇವಸ್ಥಾನಕ್ಕೆ ಬಂದ ಪುನೀತ್ ರಾಜ್ ಕುಮಾರ್ ಅವರನ್ನು ಅಭಿಮಾನಿಗಳು ಜೆಸಿಬಿ ಮೇಲೆ ನಿಂತು ಪುಷ್ಪ ವೃಷ್ಟಿ ಸುರಿಸುವ...

NEWSದೇಶ-ವಿದೇಶರಾಜಕೀಯ

ರಾಜ್ಯ ಬಿಜೆಪಿ ಸರ್ಕಾರದ ಸ್ವಘೋಷಿತ ‘ಮಹಾನಾಯಕ-ಏಕಗವಾಕ್ಷಿ’ ಬಗ್ಗೆ ಮೋದಿ ಮಾತಾಡುವರೇ: ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬಂಗಾಳದ ಏಕಗವಾಕ್ಷಿ ವ್ಯವಸ್ಥೆ ಬಗ್ಗೆ ಮಾತಾಡಿದ್ದಾರೆ. ದೇಶದಲ್ಲಿ ಅಭಿವೃದ್ಧಿಗೆ ಏಕಗವಾಕ್ಷಿ ವ್ಯವಸ್ಥೆ ಇದೆ ಎಂದೂ, ಬಂಗಾಳದಲ್ಲಿ ಮಮತಾ...

NEWSನಮ್ಮಜಿಲ್ಲೆರಾಜಕೀಯ

ಸಚಿವರ ಕೆರೆ ಕಬಳಿಕೆ ಹುನ್ನಾರದ ವಿರುದ್ಧ ಎಎಪಿ ಪ್ರತಿಭಟನೆ: ಹಲವರ ಬಂಧನ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಜುನ್ನಸಂದ್ರ ಕೆರೆ ಅಂಗಳದ 24 ಎಕರೆ 33 ಗುಂಟೆ ಜಮೀನನ್ನು ಕಬಳಿಸಲು ಹುನ್ನಾರ ನಡೆಸುತ್ತಿದ್ದ ಸಚಿವ ಅರವಿಂದ ಲಿಂಬಾವಳಿ ಅವರ ವಿರುದ್ಧ...

CrimeNEWSನಮ್ಮರಾಜ್ಯ

ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಹಿಂದೆ ಉದ್ಯಮಿಯೊಬ್ಬರ ಕೈವಾಡ ಶಂಕೆ: ಮನೆ ಮೇಲೆ ಎಸ್‌ಐಟಿ ದಾಳಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಲು ಹಣ ನೀಡಿದ್ದಾರೆ ಎಂಬ ಅನುಮಾನದ ಮೇಲೆ ನಗರದ ಉದ್ಯಮಿ ಒಬ್ಬರ ಮನೆಯ...

NEWSನಮ್ಮರಾಜ್ಯರಾಜಕೀಯ

ಜುನ್ನಸಂದ್ರ ಕೆರೆ ಉಳಿವಿಗೆ ಹೋರಾಟ: ಆಮ್ ಆದ್ಮಿ ಪಕ್ಷದ ಮುಖಂಡರ ವಿರುದ್ಧ ದೂರು ದಾಖಲು, ಗೂಂಡಾಗಳಿಂದ ಬೆದರಿಕೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸುಮಾರು 650 ಕೋಟಿ ರೂ. ಮೌಲ್ಯದ ಜುನ್ನಸಂದ್ರ ಕೆರೆ ಜಮೀನನ್ನು ಜೋಡಿದಾರರಾಗಿದ್ದ ನಾರಾಯಣ ರೆಡ್ಡಿ ಕುಟುಂಬದವರ ಜೊತೆ ಸೇರಿಕೊಂಡು ಕಬಳಿಸಲು ಹುನ್ನಾರ...

error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?