Please assign a menu to the primary menu location under menu

Day Archives: March 23, 2021

NEWSನಮ್ಮಜಿಲ್ಲೆಸಂಸ್ಕೃತಿ

ಸ್ವಾತಂತ್ರ್ಯದ ಅಮೃತ ಮಹೋತ್ಸವ ವಿದ್ಯಾರ್ಥಿಗಳ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಇತಿಹಾಸ ಸೃಷ್ಟಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು ಗ್ರಾಮಾಂತರ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ವಿದ್ಯಾರ್ಥಿಗಳಿಂದ ಹೊಸ ಇತಿಹಾಸ ಸೃಷ್ಟಿಯಾಗಿದ್ದು, ಮುಂದಿನ ದಿನಗಳಲ್ಲಿ ಈ ದಿನ...

NEWSಆರೋಗ್ಯನಮ್ಮಜಿಲ್ಲೆ

ಸಿಗರೇಟ್, ತಂಬಾಕು ಉತ್ಪನ್ನ ಮಾರಾಟ: 6,700 ರೂ. ದಂಡ ವಸೂಲಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪಶ್ಚಿಮ ವಲಯ ರಾಜಾಜಿನಗರ ಮತ್ತು ಮಲ್ಲೇಶ್ವರ ವಾರ್ಡ್ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜು ಬಳಿಯ 100 ಮೀಟರ್‌ ಒಳಗಿನ...

NEWSದೇಶ-ವಿದೇಶರಾಜಕೀಯ

ಬಿಜೆಪಿಯಿಂದ ಬ್ರಿಟಿಷ್‌ ಕಾಲದ ವೈಸ್‌ರಾಯ್ ಪದ್ದತಿ ಮರು ಜಾರಿಗೆ ಯತ್ನ: ಎಎಪಿ ಖಂಡನೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಪ್ರಜಾಪ್ರಭುತ್ವದ ನೆಲೆಗಟ್ಟಿನಲ್ಲಿ ಸಂವಿಧಾನ ಕೊಟ್ಟಿರುವ ಹಕ್ಕನ್ನು ಕೇಂದ್ರ ಸರ್ಕಾರ ಯಾವುದೇ ನಾಚಿಕೆ ಇಲ್ಲದೆ ಕಸಿದುಕೊಳ್ಳುತ್ತಿದೆ‌. ದೆಹಲಿ ಭೂಪ್ರದೇಶ(ತಿದ್ದುಪಡಿ) ಕಾಯ್ದೆ ತರುವ ಮೂಲಕ...

NEWSನಮ್ಮರಾಜ್ಯರಾಜಕೀಯ

ಕುಂಟುನೆಪ ಬಿಟ್ಟು ಕಲಾಪ ನಡೆಸಲು ಅವಕಾಶಕೊಡಿ: ಕಾಂಗ್ರೆಸ್‌ ಶಾಸಕರಿಗೆ ಸಿಎಂ ತಿರುಗೇಟು

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣುಮಗಳು ಸಿಕ್ಕಿದ್ದರೆ ಒಂದು ಅಂತ್ಯ ದೊರೆಯಲಿದೆ ಎಂದು...

CrimeNEWSರಾಜಕೀಯ

ಸದನದೊಳಗೆ ಸಿಡಿ ಪ್ರದರ್ಶಿಸಿ ಕಾಂಗ್ರೆಸ್ ಶಾಸಕರ ಧರಣಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮಂಗಳವಾರ (ಇಂದು) ಸದನ ಆರಂಭವಾಗುತ್ತಿದ್ದಂತೆ ಸಿಡಿ ಪ್ರದರ್ಶಿಸಿ ಕಾಂಗ್ರೆಸ್ ನಾಯಕರು 6 ಸಚಿವರೂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಧರಣಿ ನಡೆಸಿದರು....

CrimeNEWSದೇಶ-ವಿದೇಶ

ಬೆಳ್ಳಂಬೆಳಗ್ಗೆ ಬಸ್‌-ಆಟೋ ನಡುವೆ ಭೀಕರ ಅಪಘಾತ: 13 ಪ್ರಯಾಣಿಕರು ಮೃತ, ಹಲವರಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ ಮಧ್ಯಪ್ರದೇಶ: ಗ್ವಾಲಿಯರ್‌ನ ಪುರಾಣಿ ಚವಾನಿ ಪ್ರದೇಶದಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಬಸ್ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು...

NEWSನಮ್ಮರಾಜ್ಯರಾಜಕೀಯ

ಈಶ್ವರಪ್ಪ ಇಲಾಖೆಯಲ್ಲಿ ಮೂಗು ತೂರಿಸಿದ ಸಿಎಂ ಎಂಬ ಆರೋಪ: ಬಿಎಸ್‌ವೈ- ಕೆಎಸ್ಈ ನಡುವೆ ಮತ್ತೆ ಶೀತಲ ಸಮರ ಆರಂಭ?

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ಸೇರಿ ಆರುಕ್ಕೂ ಹೆಚ್ಚು ಸಚಿವರ ವಿರುದ್ಧ  ಶಾಸಕ ರೇಣುಕಾಚಾರ್ಯ  ನೇತೃತ್ವದ 30 ಬಿಜೆಪಿ ಶಾಸಕರು ತಡರಾತ್ರಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ...

CrimeNEWSನಮ್ಮರಾಜ್ಯ

ಪೊಲೀಸ್‌ ಬೀಸಿದ ಲಾಠಿಯಿಂದ ಬೈಕ್‌ ಸವಾರ ಬಿದ್ದು ಲಾರಿಗೆ ಸಿಲುಕಿ ಮೃತ: ರೊಚ್ಚಿಗೆದ್ದ ಸಾರ್ವಜನಿಕರಿಂದ ಪೊಲೀಸರಿಗೆ ಥಳಿತ

ವಿಜಯಪಥ ಸಮಗ್ರ ಸುದ್ದಿ ಮೈಸೂರು: ವಾಹನ ತಪಾಸಣೆ ಮಾಡಲು ಸಂಚಾರಿ ಪೊಲೀಸರು ಅಡ್ಡಗಟ್ಟಿದ ವೇಳೆ ಸವಾರ ಬಿದ್ದು ಹಿಂದಿನಿಂದ ಬರುತ್ತಿದ್ದ ಲಾರಿಗೆ ಸಿಲುಕಿ ಮೃತಪಟ್ಟಿದ್ದಾರೆ. ಇದರಿಂದ ರೊಚ್ಚಿಗೆದ್ದ...

error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?