Please assign a menu to the primary menu location under menu

Day Archives: March 24, 2021

NEWSನಮ್ಮಜಿಲ್ಲೆ

ಬಾಲಕಾರ್ಮಿಕ ನೇಮಕಾತಿ ವಿರುದ್ಧ ಸೇಡಂನಲ್ಲಿ ಜಾಗೃತಿ ಜಾಥಾ

ವಿಜಯಪಥ ಸಮಗ್ರ ಸುದ್ದಿ ಕಲಬುರಗಿ: ಸೇಡಂ ತಾಲೂಕಾಡಳಿತ, ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘ, ಮಾರ್ಗದರ್ಶಿ ಸಂಸ್ಥೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ...

NEWSನಮ್ಮಜಿಲ್ಲೆ

ಮಾರವಾಡಿಗಲ್ಲಿ ಕಂಟೈನ್‍ಮೆಂಟ್ ಝೋನ್ ಘೋಷಣೆ

ವಿಜಯಪಥ ಸಮಗ್ರ ಸುದ್ದಿ ಬಾಗಲಕೋಟೆ: ನಗರದ ಮಾರವಾಡಿ ಗಲ್ಲಿಯಲ್ಲಿ ಒಂದೇ ಕುಟುಂಬದ 13 ಜನರಿಗೆ ಕೊರೊನಾ ಸೋಂಕು ದೃಡಪಟ್ಟ ಹಿನ್ನಲೆಯಲ್ಲಿ ಸೋಂಕು ದೃಡಪಟ್ಟವರ ಮನೆಯ ಸುತ್ತಲಿನ 100...

NEWSನಮ್ಮರಾಜ್ಯರಾಜಕೀಯ

ನಾನೇನು ಸಾಲ ಮಾಡಿ ತುಪ್ಪ ತಿಂದಿಲ್ಲ: ವಿಪಕ್ಷಗಳಿಗೆ ಸಿಎಂ ಬಿಎಸ್‌ವೈ ತಿರುಗೇಟು

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ನಾನೇನು ಸಾಲ ಮಾಡಿ ತುಪ್ಪ ತಿಂದಿಲ್ಲ ಅಥವಾ ಮೋಜಿಗಾಗಿ ಔತಣ ನಡೆಸಲು ಸಾಲದ ಹಣ ಬಳಸಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ...

NEWSದೇಶ-ವಿದೇಶನಮ್ಮಜಿಲ್ಲೆ

ಹಾವೇರಿ- ಪ್ರಚೋದನಾಕಾರಿ ಭಾಷಣ ಆರೋಪ: ರಾಷ್ಟ್ರೀಯ ಕಿಸಾನ್ ಮೋರ್ಚಾದ ಅಧ್ಯಕ್ಷ ರಾಕೇಶ್ ಟಿಕಾಯತ್ ವಿರುದ್ಧ ಎಫ್‌ಐಆರ್‌

ವಿಜಯಪಥ ಸಮಗ್ರ ಸುದ್ದಿ ಹಾವೇರಿ: ನಗರದ ಮುನ್ಸಿಪಾಲ್ ಹೈಸ್ಕೂಲ್ ಮೈದಾನದಲ್ಲಿ ಮಾರ್ಚ್ 21ರಂದು ನಡೆದ ಮಹಾ ಪಂಚಾಯತ್ ನಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ರಾಷ್ಟ್ರೀಯ...

NEWSರಾಜಕೀಯ

ರಾಜ್ಯದ 224 ಶಾಸಕರ ಸಾಚಾತನ ಬಗೆಗಿನ ಸಚಿವ ಸುಧಾಕರ್‌ ಹೇಳಿಕೆಗೆ ಸ್ವಪಕ್ಷೀಯ ಶಾಸಕರಿಂದಲೇ ವಿರೋಧ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಸೃಷ್ಟಿಸಿರುವ ಶಾಸಕ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ್ದು ಎನ್ನಲಾದ ರಾಸಲೀಲೆ ಸಿಡಿ ವಿಚಾರದಲ್ಲಿ ಆರೋಗ್ಯ ಸಚಿವ ಸುಧಾಕರ್...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಯಾರೂ ಸತ್ಯಹರಿಶ್ಚಂದ್ರರಲ್ಲ- ಮಾಡಿದ ತಪ್ಪು ಒಪ್ಪಿಕೊಂಡು ಮರ್ಯಾದೆ ಉಳಿಸಿಕೊಳ್ಳಿ: ಸುಧಾಕರ್‌ಗೆ ಎಚ್‌ಡಿಕೆ ಗುದ್ದು

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಯಾರೂ ಕೂಡ ಸತ್ಯಹರಿಶ್ಚಂದ್ರರಲ್ಲ. ಇನ್ನು ಎಲ್ಲರ ಮನೆ ದೋಸೆನೂ ತೂತೇ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸಚಿವ ಸುಧಾಕರ್...

NEWSನಮ್ಮರಾಜ್ಯರಾಜಕೀಯ

ನನಗಿರೋದು ಒಬ್ಬಳೆ ಹೆಂಡ್ತಿ, ಒಂದೇ ಸಂಸಾರ: ಸುಧಾಕರ್‌ಗೆ ತಿರುಗೇಟುಕೊಟ್ಟ ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಸೃಷ್ಟಿಸಿರುವ ಶಾಸಕ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ್ದು ಎನ್ನಲಾದ ರಾಸಲೀಲೆ ಸಿಡಿ ವಿಚಾರವೀಗ ರಾಜಕೀಯ ಮುಖಂಡರ ನಡುವಿನ...

NEWSನಮ್ಮರಾಜ್ಯರಾಜಕೀಯ

224 ಶಾಸಕರ ಜೀವನದ ಬಗ್ಗೆ ತನಿಖೆ ನಡೆಸಲಿ- ನಮ್ಮ ಕುಮಾರಣ್ಣ, ಡಿಕೆಶಿ, ಸಿದ್ದರಾಮಯ್ಯ ಎಲ್ಲರೂ ಸತ್ಯ ಹರಿಶ್ಚಂದ್ರರೇ ಅಲ್ಲವೇ: ಸಚಿವ ಸುಧಾಕರ್‌

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ್ದು ಎನ್ನಲಾದ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಮುಗಿಬಿದ್ದಿರುವ ಪ್ರತಿಪಕ್ಷಗಳ ನಾಯಕರ ವಿರುದ್ಧ ವಾಗ್ದಾಳಿ...

NEWSನಮ್ಮಜಿಲ್ಲೆಶಿಕ್ಷಣ-

ಬನ್ನೂರು ಖಾಸಗಿ ಶಿಕ್ಷಣ ಸಂಸ್ಥೆಯ 18 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು

ವಿಜಯಪಥ ಸಮಗ್ರ ಸುದ್ದಿ ಬನ್ನೂರು: ಕೊರೊನಾ ಮಹಾಮಾರಿ ಹೋಬಳಿಯಲ್ಲಿ ತನ್ನ ರೌದ್ರನರ್ತನ ತೋರುತ್ತಿದ್ದು, ಒಂದೇ ಶಾಲೆಯ 19 ಮಕ್ಕಳಲ್ಲಿ ಸೋಂಕು ಕಾಣಿಸಿಕೊಳ್ಳುವ ಮೂಲಕ ಪಾಲಕರಲ್ಲಿ ಆತಂಕ ಹೆಚ್ಚಿಸಿದೆ....

NEWSರಾಜಕೀಯ

ಏ.1ರಿಂದ ಎಲ್ಲರಿಗೂ ಕೋವಿಡ್‌ ಲಸಿಕೆ: ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ದಿನದಿಂದ ದಿನಕ್ಕೆ ಮತ್ತೆ ಕೊರೊನಾ ಸೋಂಕು ದೇಶದಲ್ಲಿ ತನ್ನ ಆರ್ಭಟವನ್ನು ಮುಂದುವರಿಸಿದ್ದು, ಇದರಿಂದ ಮತ್ತೆ ದೇಶ ಸಂಕಷ್ಟಕ್ಕೆ ಸಿಲುಕುವ ಎಲ್ಲ ಲಕ್ಷಣಗಳು...

1 2
Page 1 of 2
error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?