Please assign a menu to the primary menu location under menu

Day Archives: April 4, 2021

CrimeNEWSದೇಶ-ವಿದೇಶ

ಬಿಜಾಪುರ್ ಗಡಿಯಲ್ಲಿ ನಕ್ಸಲರು- ಭದ್ರತಾ ಪಡೆ ಸಿಬ್ಬಂದಿ ನಡುವೆ ಗುಂಡಿನ ಚಕಮ: 22 ಯೋಧರು ಹುತಾತ್ಮ

ವಿಜಯಪಥ ಸಮಗ್ರ ಸುದ್ದಿ ಬಿಜಾಪುರ್‌: ಛತ್ತೀಸ್ ಗಢದ ಸುಕ್ಮಾ ಮತ್ತು ಬಿಜಾಪುರ್ ಗಡಿಯಲ್ಲಿ ನಕ್ಸಲರು ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಈವರೆಗೂ...

NEWSನಮ್ಮಜಿಲ್ಲೆರಾಜಕೀಯ

ಕಾಂಗ್ರೆಸ್‌ – ಬಿಜೆಪಿ ಮ್ಯಾಚ್ ಫಿಕ್ಸಿಂಗ್ ಗಿರಾಕಿಗಳು: ಬಂಡೆಪ್ಪ ಕಾಶೆಂಪೂರ್ ಟೀಕೆ

ವಿಜಯಪಥ ಸಮಗ್ರ ಸುದ್ದಿ ಬೀದರ್: ನಮ್ಮದು ರೈತರ ಪಕ್ಷ, ನಾನು ಸಹಕಾರ ಸಚಿವನಾಗಿದ್ದಾಗ ರಾಜ್ಯದ ಒಳಿತಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದೆ. ಕೃಷಿ ಸಚಿವನಾಗಿದ್ದಾಗ ರೈತರ ಸಾಲ ಮನ್ನಾ...

NEWSನಮ್ಮರಾಜ್ಯ

ಕಾಂಗ್ರೆಸ್ ಸಹವಾಸದಿಂದ ಕುಮಾರಣ್ಣ ದುಃಖ ಪಡುವಂತಾಯಿತು: ಕೈ ವಿರುದ್ಧ ರೇವಣ್ಣ ಕಿಡಿ

ವಿಜಯಪಥ ಸಮಗ್ರ ಸುದ್ದಿ ಹಾಸನ: ದೇವೇಗೌಡ್ರನ್ನು ಹನ್ನೊಂದು ತಿಂಗಳಲ್ಲಿ ತೆಗೆದರಲ್ವಾ, ಆ ಶಾಪ ಕಾಂಗ್ರೆಸ್ ಪಕ್ಷಕ್ಕೆ ಕಾಡುತ್ತಿದೆ. ಆ ಶಾಪದಿಂದಾಗಿಯೇ ದೇಶದಲ್ಲಿ ಕಾಂಗ್ರೆಸ್ ನಿರ್ನಾಮ ಆಗುತ್ತಿದೆ. ಬೇರೆ ಯಾರೂ...

CrimeNEWSನಮ್ಮಜಿಲ್ಲೆ

ಹಾಸನ: ಜಿಲೆಟಿನ್ ಸ್ಫೋಟ ಒಬ್ಬ ಸಾವು; ಇಬ್ಬರಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ ಹಾಸನ: ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ, ಶಿವಮೊಗ್ಗ ಜಿಲ್ಲೆಯ ಹುಣಸೋಡಿಯಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ದುರಂತದಲ್ಲಿ...

NEWSನಮ್ಮರಾಜ್ಯರಾಜಕೀಯ

ಕೆಟ್ಟ ಸಮಾಜದ  ಅಂಧಕಾರದಲ್ಲಿ ಕನಸ್ಸಿನ ಬುತ್ತಿಹೊತ್ತ ಸಂತ್ರಸ್ತೆ: ಇದು ಬಲಿಪಶುವೋ ಉಳ್ಳವರ ನಾಟಕವೋ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರ: ಮಾಜಿ ಸಚಿವ ರಮೇಶ್‌ ಜಾರಕಿಹೊಳಿಯದ್ದು ಎನ್ನಲಾದ ಸಿಡಿ ಪ್ರಕರಣದ ಸಂತ್ರಸ್ತೆಯು ತನ್ನ ಮದುವೆಗಾಗಿ ತಾನೇ ಬಯೋಡೇಟಾ ಟೈಪ್‌ ಮಾಡಿಸಿದ್ದಳು ಎನ್ನುವ ಅಂಶ...

CrimeNEWSನಮ್ಮರಾಜ್ಯ

ಸಿಡಿ ಪ್ರಕರಣ: ಆರೋಪಿ ರಕ್ಷಣೆಗೆ ಮುಂದಾಗಿದೆ ಸರ್ಕಾರ: ಸಂತ್ರಸ್ತ ಯುವತಿ ಗಂಭೀರ ಆರೋಪ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಆರೋಪಿಯನ್ನು ರಕ್ಷಿಸುವುದಕ್ಕಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಬೇಡಿಕೆ ನ್ಯಾಯಯುತವಾಗಿವೆ ಈಡೇರಿಸಿ: ಮಾಜಿ ಸಿಎಂ ಎಚ್‌ಡಿಕೆ ಆಗ್ರಹ

ಬೆಂಗಳೂರು: ಸರ್ಕಾರ ಹಠಮಾರಿ ಧೋರಣೆ ಬಿಟ್ಟು ಸಾರಿಗೆ ನೌಕರರ ಬೇಡಿಕೆಗಳು ನ್ಯಾಯಯುತವಾಗಿದ್ದು ಅವುಗಳನ್ನು ಈಡೇರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಇಂದು ಮೈಸೂರಿನಲ್ಲಿ ಸಾರಿಗೆ...

NEWSನಮ್ಮರಾಜ್ಯರಾಜಕೀಯಲೇಖನಗಳು

ಸುಳ್ಳನ್ನು ವೈಭವೀಕರಿಸುವ ಮಾಧ್ಯಮಗಳಿಗೊಂದು ಕಿವಿ ಮಾತು: ಸ್ವತಃ ನೀವೇ ಕನ್ನಡಿ ಮುಂದೆ ನಿಂತು ಒಮ್ಮೆ ಆತ್ಮ ವಿಮರ್ಶೆ ಮಾಡಿಕೊಳ್ಳಿ

ವಿಜಯಪಥ ಸತ್ಯದ ಕನ್ನಡಿ ಬೆಂಗಳೂರು: ಇಂದು ಕೆಲವು ಸುದ್ದಿ ಮಾಧ್ಯಮಳು ನಡೆದುಕೊಳ್ಳುತ್ತಿರುವ ರೀತಿ ನೋಡಿದರೆ ನೊಂದವರ ಪರವಾಗಿ ನಿಂತು ಕಾನೂನು ಹೋರಾಟ ಮಾಡುವುದಕ್ಕಿಂತ ಈ ಕಂತೆ ಕಂತೆ...

error: Content is protected !!
LATEST
8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ