Please assign a menu to the primary menu location under menu

Day Archives: April 8, 2021

NEWSನಮ್ಮರಾಜ್ಯರಾಜಕೀಯ

ಸಾರಿಗೆ ನೌಕರರ ಕಷ್ಟ ಸರ್ಕಾರಕ್ಕೆ ಗೊತ್ತಾಗುತ್ತಿಲ್ಲ: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ ಬಸವಕಲ್ಯಾಣ (ಬೀದರ್ ಜಿಲ್ಲೆ): ಬಿಜೆಪಿ ಮುಖಂಡರ ಚಿಂತನೆಗಳೇ ಬೇರೆ. ಅವರಿಗೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಬೇಕಾಗಿಲ್ಲ. ಹೀಗಾಗಿ ಸಾರಿಗೆ ನೌಕರರ ಕಷ್ಟ ಬಿಜೆಪಿಗೆ...

NEWSನಮ್ಮರಾಜ್ಯರಾಜಕೀಯ

ಬಿಎಸ್‌ವೈ ಆಡಳಿತದಲ್ಲಿ ಕಮಿಷನ್ ದಂಧೆ ಭರ್ಜರಿ: ವಿಪಕ್ಷ ನಾಯಕ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಆಡಳಿತದಲ್ಲಿ ಕಮಿಷನ್ ದಂಧೆ ಭರ್ಜರಿಯಾಗಿ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಈ...

NEWSಆರೋಗ್ಯನಮ್ಮಜಿಲ್ಲೆರಾಜಕೀಯ

ಏ.11ರಂದು ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷದಿಂದ Corona ಸೋಂಕು ನಿವಾರಕ ಸಿಂಪಡನೆ ಅಭಿಯಾನ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸುರಕ್ಷಿತ ಯುಗಾದಿ, ಸಂತಸ ಯುಗಾದಿ ಎಂಬ ಧ್ಯೇಯದೊಂದಿಗೆ ನಗರದೆಲ್ಲೆಡೆ ಆಮ್ ಆದ್ಮಿ ಪಕ್ಷದಿಂದ ಸೋಂಕು ನಿವಾರಕ ಸಿಂಪಡನೆ ಅಭಿಯಾನವನ್ನು ಇದೇ ಭಾನುವಾರ...

NEWSನಮ್ಮರಾಜ್ಯರಾಜಕೀಯ

ಬೇಡಿಕೆ ಈಡೇರಿಸದೆ ಮುಷ್ಕರ ಹತ್ತಿಕ್ಕಲು ಹೊಂಚುಹಾಕಿದರೆ ರಸ್ತೆಗಿಳಿಯಲ್ಲಿದ್ದಾರೆ 10ಲಕ್ಷ ಮಂದಿ: ಸರ್ಕಾರಕ್ಕೆ ನೌಕರರ ಕುಟುಂಬಗಳ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸರ್ಕಾರ ಪರ ಕೆಲ ಕನ್ನಡ ದೃಶ್ಯ ಸುದ್ದಿ ಮಾಧ್ಯಮಗಳು ನಿಂತು ಸಾರಿಗೆ ನೌಕರರ ಹೋರಾಟವನ್ನು ಹತ್ತಿಕ್ಕುವ ರೀತಿ ಸುದ್ದಿ ಪ್ರಸಾರ ಮಾಡುತ್ತಿವೆ....

NEWSನಮ್ಮರಾಜ್ಯರಾಜಕೀಯ

ಸರ್ಕಾರ ಬಗ್ತಿಲ್ಲ: ಸಾರಿಗೆ ನೌಕರರು ಬಿಡ್ತಿಲ್ಲ- ಎರಡನೇ ದಿನವೂ ಮುಂದುವರಿದ ಮುಷ್ಕರ, ಜನರು ಹೈರಾಣು

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸರ್ಕಾರದ ಹಠಮಾರಿ ಧೋರಣೆಯಿಂದ ಬೇಸತ್ತಿರುವ ಸಾರಿಗೆ ನೌಕರರು ಎರಡನೇ ದಿನವೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿದಿದ್ದು,...

error: Content is protected !!
LATEST
8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ