Please assign a menu to the primary menu location under menu

Day Archives: April 10, 2021

NEWSನಮ್ಮರಾಜ್ಯರಾಜಕೀಯ

ಕರ್ತವ್ಯಕ್ಕೆ ಗೈರು ಹಿನ್ನೆಲೆ: ಈಶಾನ್ಯ ಸಾರಿಗೆ ಸಂಸ್ಥೆಯ 31 ಸಿಬ್ಬಂದಿ ವಜಾ

ವಿಜಯಪಥ ಸಮಗ್ರ ಸುದ್ದಿ ಕಲಬುರಗಿ: ರಸ್ತೆ ಸಾರಿಗೆ ನೌಕರರ‌ ಮುಷ್ಕರ‌ದಲ್ಲಿ ಪಾಲ್ಗೊಂಡು ಕರ್ತವ್ಯಕ್ಕೆ ಗೈರಾದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 8 ತರಬೇತಿ ಸಿಬ್ಬಂದಿ ಮತ್ತು...

CrimeNEWSದೇಶ-ವಿದೇಶ

6 ವರ್ಷದ ಬಾಲಕಿಯ ಮೇಲೆ ಅಜ್ಜ, ಮಾವನಿಂದಲೇ ಅತ್ಯಾಚಾರ

ವಿಜಯಪಥ ಸಮಗ್ರ ಸುದ್ದಿ ಭೂಪಾಲ್: ಮಧ್ಯಪ್ರದೇಶದ ರಾಜಧಾನಿಯಲ್ಲಿ 6 ವರ್ಷದ ಪುಟ್ಟ ಬಾಲಕಿಯ ಮೇಲೆ ಅಜ್ಜ ಹಾಗೂ ಮಾವ ಇಬ್ಬರೂ ಸಾಮೂಹಿಕ ಅತ್ಯಾಚಾರವೆಸಗಿರುವ ಅಮಾನವೀಯ ಕೃತ್ಯ ತಡವಾಗಿ...

NEWSನಮ್ಮರಾಜ್ಯರಾಜಕೀಯ

ಸಾರಿಗೆ ನೌಕರರ ಕುಟುಂಬ, ಸಾರ್ವಜನಿಕರ ಪ್ರತಿಭಟನೆ: ಸರ್ಕಾರದ ವಿರುದ್ಧ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ ಚಿಕ್ಕಮಗಳೂರು: 6ನೇ ವೇತನ ಆಯೋಗ ಶಿಫಾರಸು ನಮಗೂ ಜಾರಿ ಮಾಡಿ ಎಂಬ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಕಳೆದ ಮೂರು ದಿನದಿಂದ...

NEWSನಮ್ಮಜಿಲ್ಲೆರಾಜಕೀಯ

ಕೋಡಿಹಳ್ಳಿ ಚಂದ್ರಶೇಖರ್‌ರ ಬಂಧನ ಖಂಡನೀಯ: ಎಎಪಿಯಿಂದ ಉಗ್ರ ಹೋರಾಟದ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸಾರಿಗೆ ನೌಕರರ ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಇದೀಗ ಬೆಳಗಾವಿ ನಗರದಲ್ಲಿ ಬಂಧಿಸಿರುವುದು ತೀರಾ ಖಂಡನೀಯ ಹಾಗೂ ಪ್ರಜಾಪ್ರಭುತ್ವ...

NEWSನಮ್ಮಜಿಲ್ಲೆರಾಜಕೀಯ

ಅಲ್ಲೊಬ್ಬರು ಪಾಳೆಯಗಾರ, ಇಲ್ಲೊಬ್ಬರು ಮಾಂಡಲಿಕ! ಭಲೇ ಜೋಡಿ! : ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯದ ಆಯ್ದ ನಗರಗಳಲ್ಲಿ ರಾತ್ರಿ ಕರ್ಪ್ಯೂಹೇರಿರುವ ರಾಜ್ಯ ಸರ್ಕಾರದ ಕ್ರಮ, ಕೊರೊನಾ ಓಡಿಸಲು ತಟ್ಟೆ ಬಡಿಯುವ ಕ್ರಮದಷ್ಟೇ ಬಾಲಿಷವಾದುದು. ಅಲ್ಲೊಬ್ಬರು ಪಾಳೆಯಗಾರ,...

NEWSನಮ್ಮರಾಜ್ಯರಾಜಕೀಯ

ಬೆಳಗಾವಿಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್‌ ಬಂಧನ: ಸರ್ಕಾರದ ದಮನಕಾರಿ ನೀತಿಗೆ ಸಾರಿಗೆ ನೌಕರರು, ಜನರ ಖಂಡನೆ

ವಿಜಯಪಥ ಸಮಗ್ರ ಸುದ್ದಿ ಬೆಳಗಾವಿ: ಸಾರಿಗೆ ನೌಕರರು 6ನೇ ವೇತನ ಆಯೋಗ ಶಿಫಾರಸ್‌ ನಮಗೂ ಜಾರಿ ಮಾಡಿ ಎಂಬ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ...

NEWSನಮ್ಮರಾಜ್ಯರಾಜಕೀಯ

ಅಂತಃಕರಣ ಹೇಳಿಕೆ: ಸಚಿವ ಸುರೇಶ್‌ ಕುಮಾರ್‌ಗೆ‌ ತಿರುಗೇಟು ಕೊಟ್ಟ ಸಾರಿಗೆ ನೌಕರರು

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸಾರಿಗೆ ನೌಕರರಿಗೆ ಆರನೇ ವೇತನ ಆಯೋಗನುಸಾರ ವೇತನ ಜಾರಿಗೊಳಿಸದಿರುವ ವೈಜ್ಞಾನಿಕ ಕಾರಣ ನೀಡಬೇಕೆಂದು ಕರ್ನಾಕಟ ರಾಜ್ಯ ರಸ್ತೆ ಸಾರಿಗೆ ಒಕ್ಕೂಟದ ಗೌರವಾಧ್ಯಕ್ಷ...

NEWSನಮ್ಮರಾಜ್ಯರಾಜಕೀಯ

ನಾಲ್ಕನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ನೌಕರರು ನಡೆಸುತ್ತಿರುವ ಮುಷ್ಕರ ಇಂದು...

error: Content is protected !!
LATEST
8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ