Please assign a menu to the primary menu location under menu

Day Archives: April 14, 2021

NEWSನಮ್ಮಜಿಲ್ಲೆಸಂಸ್ಕೃತಿ

ತಿ.ನರಸೀಪುರ: ಮುಷ್ಕರ ಹತ್ತಿಕ್ಕುವ ದಮನಕಾರಿ ಧೋರಣೆ ಕೈಬಿಡಬೇಕು: ಡಾ. ಯತೀಂದ್ರ ಆಗ್ರಹ

ವಿಜಯಪಥ ಸಮಗ್ರ ಸುದ್ದಿ ತಿ.ನರಸೀಪುರ: ರೈತರ ಹೋರಾಟ ಹಾಗೂ ಕಾರ್ಮಿಕರು ಮುಷ್ಕರವನ್ನು ಹತ್ತಿಕ್ಕುವ ದಮನಕಾರಿ ಧೋರಣೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೂಡಲೇ ಕೈಬಿಡಬೇಕು. ಶೋಷಿತರು ಸೇರಿದಂತೆ...

NEWSದೇಶ-ವಿದೇಶನಮ್ಮಜಿಲ್ಲೆ

ತಿ.ನರಸೀಪುರ: ಡಾ.ಆನಂದ ತೇಲ್ತುಂಬ್ಡೆ ಬಿಡುಗಡೆಗೆ ಆಗ್ರಹಿಸಿ ದಸಂಸ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ ತಿ.ನರಸೀಪುರ: ಮಹಾರಾಷ್ಟ್ರದಲ್ಲಿ ಬಂಧನ ವಾಗಿರುವ ಅಂಬೇಡ್ಕರ್ ವಾದಿ ಚಿಂತಕ ಹಾಗೂ ಸಾಮಾಜಿಕ ಹೋರಾಟಗಾರ ಡಾ.ಆನಂದ ತೇಲ್ತುಂಬ್ಡೆ ಬಿಡುಗಡೆಗೆ ಆಗ್ರಹಿಸಿ ಹಾಗೂ ಕೇಂದ್ರ ಮತ್ತು...

NEWSನಮ್ಮಜಿಲ್ಲೆಸಂಸ್ಕೃತಿ

ತಿ.ನರಸೀಪುರ- ಸಂವಿಧಾನ ಶಿಲ್ಪಿ ಜಾಗತಿಕ ಮಟ್ಟದಲ್ಲಿ ಮುನ್ನೆಲೆಗೆ ಬರಲು ಬಿಎಸ್‌ಪಿ ಸಂಸ್ಥಾಪಕ ಕಾನ್ಸಿರಾಮ್ ಶ್ರಮ ಹೆಚ್ಚು: ಪುಟ್ಟಸ್ವಾಮಿ

ವಿಜಯಪಥ ಸಮಗ್ರ ಸುದ್ದಿ ತಿ.ನರಸೀಪುರ: ವಿಶ್ವದ ಜ್ಞಾನದ ಸಂಕೇತವಾಗಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಜಾಗತಿಕ ಮಟ್ಟದಲ್ಲಿ ಮುನ್ನೆಲೆಗೆ ಬರಲು ಬಹುಜನ ಸಮಾಜ ಪಕ್ಷದ ಸಂಸ್ಥಾಪಕ ಕಾನ್ಸಿರಾಮ್...

NEWSನಮ್ಮಜಿಲ್ಲೆಸಂಸ್ಕೃತಿ

ಜಗತ್ತಿಗೆ ಶ್ರೇಷ್ಠ ಸಂವಿಧಾನ ನೀಡಿದ ಕೀರ್ತಿ ಅಂಬೇಡ್ಕರ್ ಅವರದು: ಬಿಜೆಪಿಯ ಬೆಮ್ಮತ್ತಿ ಚಂದ್ರು

ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ: ಪಟ್ಟಣದ ಗೋಣಿಕೊಪ್ಪ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಭಾರತರತ್ನ  ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತಿಯನ್ನು ಆಚರಿಸಲಾಯಿತು. ಪಕ್ಷದ ತಾಲೂಕು...

NEWSಸಂಸ್ಕೃತಿ

ಅಂಬೇಡ್ಕರ್ ಎಂದರೆ ಹೋರಾಟದ ಒಂದು ಶಕ್ತಿ:  ಪುಟ್ಟಮಾದಯ್ಯ

ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ: ಜಗತ್ತಿನಲ್ಲಿ ಮೊಟ್ಟಮದಲ ಬಾರಿಗೆ ಮಹಿಳಾ ಮೀಸಲಾತಿಗಾಗಿ ತಮ್ಮ ಸಚಿವ ಸ್ಥಾನ ತೆಜಿಸಿ ಸಂಪುಟದಿಂದ ಹೊರ ನಡೆದ ಮಹಾನ್ ನಾಯಕ ಎಂದರೆ ಅದು...

NEWSನಮ್ಮರಾಜ್ಯರಾಜಕೀಯ

ಬಸ್‌ ಔಟ್‌ ಮಾಡಲು ಬಂದ ಸಾರಿಗೆ ನೌಕರರಿಗೆ ಬಳೆ ಸೀರೆ ವಿತರಿಸಿದ ಮಹಿಳೆಯರು: ಮುಷ್ಕರ ಬೆಂಬಲಿಸಿ ವಿನೂತನ ಚಳವಳಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಆನೇಕಲ್‌ ತಾಲೂಕಿನ ಜಿಗಣಿ ಬಿಎಂಟಿಸಿ ಘಟಕ (27)ರಲ್ಲಿ ಡಿಪೋದಿಂದ ಬಸ್‌ಗಳನ್ನು ಔಟ್‌ ಮಾಡಲು ಬಂದ ಚಾಲಕ ಮತ್ತು ನಿರ್ವಾಹಕರಿಗೆ ಮಹಿಳೆಯರು ಬಳೆ...

NEWSರಾಜಕೀಯಸಂಸ್ಕೃತಿ

ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಸಿಎಂ ಬಿಎಸ್‌ವೈ ಮಾಲಾರ್ಪಣೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಇಂದು ಬೆಳಗ್ಗೆ ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾಲಾರ್ಪಣೆ ಮಾಡಿದರು. ವಿಧಾನಸೌಧದ ಆವರಣದಲ್ಲಿ ಅಂಬೇಡ್ಕರ್...

NEWSನಮ್ಮರಾಜ್ಯರಾಜಕೀಯ

ಕೊರೊನಾ ಚಿಕಿತ್ಸೆಗೆ ಮೂಲಸೌಕರ್ಯವಿಲ್ಲದೆ ಸಭೆ ನಡೆಸಿ ಪ್ರಯೋಜನವಿಲ್ಲ: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯಲ್ಲಿ ಕೋವಿಡ್‌ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಸಭೆ ಕರೆದಿದ್ದರೂ, ಅದರಿಂದ ನೂ ಪ್ರಯೋಜನವಿಲ್ಲ. ಕೋವಿಡ್‌ ಚಿಕಿತ್ಸೆಗೆ ಬೇಕಾದ ಯೋಜನೆ ಮತ್ತು...

NEWSನಮ್ಮಜಿಲ್ಲೆರಾಜಕೀಯ

ಉಪ ಚುನಾವಣೆ: ಮತದಾರರಿಗೆ ಹಣ ಹಂಚುತ್ತಿದ್ದ ಇಬ್ಬರ ಬಂಧನ

ವಿಜಯಪಥ ಸಮಗ್ರ ಸುದ್ದಿ ರಾಯಚೂರು: ಮಸ್ಕಿ ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಹಣ ಹಂಚಿಕೆ ಮಾಡುತ್ತಿದ್ದ ಇಬ್ಬರು ಬಿಜೆಪಿ ಕಾರ್ಯಕರ್ತರು ಹಾಗೂ ಹಣ ಪಡೆದ ಮಹಿಳೆಯನ್ನು...

NEWSನಮ್ಮಜಿಲ್ಲೆರಾಜಕೀಯ

8ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ: ಸಾಥ್‌ ನೀಡಿದ ಸಂಘಟನೆಗಳು ‌

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: 6ನೇ ವೇತನ ಆಯೋಗದ ವರದಿ ಜಾರಿ ಮಾಡುವಂತೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ ಆರ್ ಟಿಸಿ)ದ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ...

error: Content is protected !!
LATEST
8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ