Please assign a menu to the primary menu location under menu

Day Archives: April 26, 2021

NEWSನಮ್ಮರಾಜ್ಯರಾಜಕೀಯ

ಏಪ್ರಿಲ್‌ 26- ರಾಜ್ಯದಲ್ಲಿ 29,744 ಹೊಸ ಕೊರೊನಾ ಸೋಂಕಿತರು, 201 ಮಂದಿ ಬಲಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದು ಇಂದು ದಾಖಲೆಯ 29744 ಪ್ರಕರಣ ಪತ್ತೆಯಾಗಿದ್ದು 201 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ 29744 ಕೊರೊನಾ...

CrimeNEWSಸಿನಿಪಥ

ಕೋಟಿ ನಿರ್ಮಾಪಕ, ಖ್ಯಾತ ನಟಿ ಮಾಲಾಶ್ರೀ ಪತಿ ರಾಮು ಕೊರೊನಾಗೆ ಬಲಿ

ವಿಜಯಪಥ ಸಿನಿ ಸುದ್ದಿ ಬೆಂಗಳೂರು: ಚಂದನವನದಲ್ಲಿ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ಹಾಗೂ ಖ್ಯಾತ ನಟಿ ಮಾಲಾಶ್ರೀ ಪತಿ ರಾಮು (52 ) ಅವರು ಕೊರೊನಾ ಸೋಂಕಿನಿಂದ...

NEWSನಮ್ಮಜಿಲ್ಲೆನಮ್ಮರಾಜ್ಯ

ದುರ್ಬಲ ವರ್ಗಗಳಿಗೆ 5 ಸಾವಿರ ರೂಪಾಯಿ ಸಹಾಯಧನ ನೀಡಲು ಲಕ್ಷ್ಮೀಕಾಂತ್ ರಾವ್ ಆಗ್ರಹ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯ ಸರಕಾರ ಮೇ 10ರವರೆಗೆ ಲಾಕ್ ಡೌನ್ ಮಾಡಿದ್ದು, ಆಟೋ ಡ್ರೈವರ್, ಪೌರ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದವರಿಗೆ ತಲಾ 5000 ರೂಪಾಯಿಗಳ...

NEWSನಮ್ಮಜಿಲ್ಲೆ

ಸೋಂಕಿತರಿಗೆ ಚಿಕಿತ್ಸೆ ಜತೆಗೆ ಉಪಾಹಾರ, ಹಣ್ಣುಗಳು ಉಚಿತ: ಶಾಸಕ, ಮಾಜಿ ಸಚಿವರ ನಡೆ ಶ್ಲಾಘನೀಯ ಎಂದ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಸದಲಗಾ ವಿಧಾನಸಭೆ ಕ್ಷೇತ್ರದ ಅಂಕಲಿಯಲ್ಲಿ ನೂತನವಾಗಿ ನಿರ್ಮಿಸಿರುವ ಸುಸಜ್ಜಿತ ಕೋವಿಡ್ ಆಸ್ಪತ್ರೆ ಉದ್ಘಾಟನೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್‌ಲೈನ್...

NEWSದೇಶ-ವಿದೇಶನಮ್ಮರಾಜ್ಯ

ಕೋವಿಡ್‌ ನಿಯಂತ್ರಣಕ್ಕೆ ಸಲಹೆ ನೀಡಿ ಪ್ರಧಾನಿ ಮೋದಿಗೆ  ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡರು

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ದೇಶ ಮತ್ತು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ರಾಜ್ಯದ ಹಿರಿಯ ರಾಜಕಾರಣಿಯೂ ಆದ ಎಚ್‌.ಡಿ.ದೇವೇಗೌಡ ಅವರು...

NEWSನಮ್ಮರಾಜ್ಯ

ಏ.27ರ ರಾತ್ರಿ 9ಗಂಟೆಯಿಂದ 14 ದಿನ ರಾಜ್ಯದಲ್ಲಿ ಲಾಕ್‌ಡೌನ್‌: ಸಾರಿಗೆ ಸಂಪೂರ್ಣ ಸ್ತಬ್ಧ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯವನ್ನು 14ದಿನ ಲಾಕ್‌ಡೌನ್‌ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ...

error: Content is protected !!
LATEST
8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ