Please assign a menu to the primary menu location under menu

Day Archives: April 27, 2021

Breaking NewsNEWSನಮ್ಮರಾಜ್ಯ

ಏಪ್ರಿಲ್‌27- ರಾಜ್ಯದಲ್ಲಿ 31,830 ಹೊಸ ಕೊರೊನಾ ಸೋಂಕಿತರು, 180 ಮಂದಿ ಬಲಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದು ಇಂದು ದಾಖಲೆಯ 31,830 ಪ್ರಕರಣ ಪತ್ತೆಯಾಗಿದ್ದು 180 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ 31,830 ಮಂದಿಯಲ್ಲಿ...

Breaking NewsNEWSದೇಶ-ವಿದೇಶ

ಸರ್ಕಾರದ ನಿರ್ಲಕ್ಷ್ಯದಿಂದ ಸಾವಿರಾರು ಜನರ ಪ್ರಾಣ ಹೋಯಿತು: ಸಿದ್ದರಾಮಯ್ಯ ಕಿಡಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕೊರೊನಾ ಎರಡನೇ ಅಲೆಯ ಭೀಕರತೆ ಮತ್ತು ಸಿದ್ಧತೆ ಕುರಿತು ರಾಜ್ಯದ ತಜ್ಞರ ಸಮಿತಿ 2020 ನವೆಂಬರ್ 30 ರಂದೇ ಸರ್ಕಾರಕ್ಕೆ ವರದಿ...

Breaking NewsNEWSನಮ್ಮಜಿಲ್ಲೆ

ಮೂರನೇ ಹಂತದ ಕೋವಿಡ್‌ ವ್ಯಾಕ್ಸಿನೇಷನ್ ನೀಡಲು ಬಿಬಿಎಂಪಿ ಸಜ್ಜು : ಗೌರವ್ ಗುಪ್ತ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟವರೆಲ್ಲರೂ ಕೋವಿಡ್ ಲಸಿಕೆ ಪಡೆಯಲು ಅರ್ಹರಾಗಿದ್ದು, ನಾಳೆಯಿಂದ (ಏಪ್ರಿಲ್ 28) https://www.cowin.gov.in...

NEWSನಮ್ಮರಾಜ್ಯರಾಜಕೀಯ

ಪಡಿತರ ವಿತರಣೆ ಮನೆ ಬಾಗಿಲಿಗೆ ತಲುಪಿಸುವ ಯೋಜನೆ ರೂಪಿಸಿ: ನಾಗಣ್ಣ ಆಗ್ರಹ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕೊರೊನಾ ಎರಡನೇ ಅಲೆಯ ಮಹಾನ್ ದುರಂತ ರಾಜ್ಯದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಈ ಸಂದರ್ಭದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ನೀಡುವ ಪಡಿತರಗಳನ್ನು ಅವರವರ ಮನೆ...

NEWSನಮ್ಮರಾಜ್ಯರಾಜಕೀಯ

ಕದ್ದು ಮುಚ್ಚಿ ಮಾರಾಟ ಮಾಡುವುದು ಬಿಜೆಪಿ ಸಂಸ್ಕೃತಿ : ಮಾಜಿ ಸಿಎಂ ಎಚ್‌ಡಿಕೆ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಜಿಂದಾಲ್ ಕಂಪನಿಗೆ 3,667 ಎಕರೆ ಭೂಮಿ ಮಾರಾಟ ಮಾಡಲು ಬಿಎಸ್‍ವೈ ಸರ್ಕಾರ ಮುಂದಾಗಿರುವ ನಡೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಮೈತ್ರಿ...

NEWSನಮ್ಮರಾಜ್ಯ

ಸರ್ಕಾರದ ನಿರ್ಲಕ್ಷ್ಯ- ಜನರ ಗುಳೆ: ದೂರದೂರಿಗೆ ಹೊರಟ ಜನರ ಸುಲಿಗೆಗೆ ಇಳಿದ ಖಾಸಗಿ ಬಸ್‌ಗಳು

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು : ಕೊರೊನಾ ಎರಡನೇ ಮಹಾಮಾರಿ ರಾಜ್ಯದ ಜನರನ್ನು ಇನಿಲ್ಲದಂತೆ ಕಾಡುತ್ತಿದೆ. ಇನ್ನೊಂದೆಡೆ ಇದರಿಂದ ರಕ್ಷಿಸಿಕೊಳ್ಳಲು ಬೆಂಗಳೂರನ್ನು ತೊರೆದು ತಮ್ಮೂರಿನತ್ತ ಹೊರಟಿರುವ ಜನರಿಗೆ...

error: Content is protected !!
LATEST
8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ