Please assign a menu to the primary menu location under menu

Month Archives: May 2021

NEWSವಿಡಿಯೋ

ಯೂಟ್ಯೂಬ್‌ನಲ್ಲಿ ಇಂದು ರಾಜ್ಯ ಹೈ ಕೋರ್ಟ್‌ನಲ್ಲಿ ನಡೆದ ವಿಚಾರಣೆ ನೇರ ಪ್ರಸಾರ: ಇದು ಪ್ರಾಯೋಗಿಕ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕರ್ನಾಟಕ ಹೈಕೋರ್ಟ್ ಸೋಮವಾರ ಮಹತ್ವದ ಮೈಲಿಗಲ್ಲು ನಿರ್ಮಿಸಿದೆ. ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ತಂತ್ರಜ್ಞಾನದ ಸದುಪಯೋಗ ಪಡಿಸಿಕೊಂಡು ಪ್ರಾಯೋಗಿಕವಾಗಿ ವಿಚಾರಣೆಯನ್ನು ನೇರ ಪ್ರಸಾರ...

Breaking NewsNEWSನಮ್ಮರಾಜ್ಯರಾಜಕೀಯ

ಘೋರಿ, ಘಜ್ನಿ ರೀತಿ ದೇಶ ಲೂಟಿ ಮಾಡುತ್ತಿರುವ ಪ್ರಧಾನಿ ಮೋದಿ ವಿರುದ್ಧ ನಾಳೆ ಕರಾಳ ದಿನ ಆಚರಣೆ: ಮೋಹನ್ ದಾಸರಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಘೋರಿ, ಘಜ್ನಿ ರೀತಿಯಲ್ಲಿ ದೇಶವನ್ನು ಲೂಟಿ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸಾಮ್ರಾಜ್ಯದ ವಿರುದ್ಧ ನಾಳೆ ರಾಜ್ಯದಾದ್ಯಂತ ಕರಾಳ ದಿನ ಆಚರಣೆ...

NEWSನಮ್ಮಜಿಲ್ಲೆನಮ್ಮರಾಜ್ಯ

ಮೈಸೂರು ಡಿಸಿ ಕೊಡುವ ಸಾವಿನ ಲೆಕ್ಕವೂ ಸುಳ್ಳು: ಮಾಜಿ ಸಚಿವ ಸಾರಾ ಮಹೇಶ್‌ ಆರೋಪ

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಕೋವಿಡ್‌ ನಿಂದ ಮೃತಪಟ್ಟವರು ಸೇರಿದಂತೆ ಅನೇಕ ವಿಚಾರಗಳಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಸುಳ್ಳು ಮಾಹಿತಿ ನೀಡುತ್ತಿದ್ದು, ಅವರ ವಿರುದ್ಧ...

NEWSನಮ್ಮಜಿಲ್ಲೆ

300 ಕಿ.ಮೀ. ಸೈಕಲ್‌ ತುಳಿದುಕೊಂಡೆ ಹೋಗಿ ಮಗನಿಗೆ ಔಷಧ ತಂದುಕೊಟ್ಟ ಕಾರ್ಮಿಕ

ವಿಜಯಪಥ ಸಮಗ್ರ ಸುದ್ದಿ ತಿ. ನರಸೀಪುರ: ಹಸಿದ ಹೊಟ್ಟೆಯಲ್ಲೇ ಕಾರ್ಮಿಕನೊಬ್ಬ 300 ಕಿ.ಮೀ. ಸೈಕಲ್‌ ತುಳಿದುಕೊಂಡೆ 10 ವರ್ಷದ ಮಾನಸಿಕ ಪುತ್ರನಿಗೆ ಔಷಧ ತಂದುಕೊಟ್ಟಿದ್ದಾರೆ. ತಿ. ನರಸೀಪುರ...

NEWSದೇಶ-ವಿದೇಶ

ಸರ್ಕಾರದ ಸಿಎಸ್‌ ಬಿಡಲು ಸದ್ಯಕ್ಕೆ ಸಾಧ್ಯವಿಲ್ಲ: ಪ್ರಧಾನಿ ಮೋದಿಗೆ ಟಾಂಗ್‌ ಕೊಟ್ಟ ದೀದಿ

ವಿಯಜಪಥ ಸಮಗ್ರ ಸುದ್ದಿ ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಿಂದ ಆರಂಭಗೊಂಡ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವಿನ ಹಗ್ಗ-ಜಗ್ಗಾಟ ಈಗ ಮತ್ತೊಂದು...

NEWSದೇಶ-ವಿದೇಶ

ಕೊರೊನಾ ಲಸಿಕೆ ಹಾಕಿಸಿಕೊಳ್ಳದವರಿಗೆ ವೈನ್‌ ಕೊಡಲ್ಲ: ಮದ್ಯ ಪ್ರಿಯರಿಗೆ ಶಾಕ್‌ಕೊಟ್ಟ ಜಿಲ್ಲಾಡಳಿತ

ವಿಜಯಪಥ ಸಮಗ್ರ ಸುದ್ದಿ ಲಕ್ನೊ: ಲಸಿಕೆ ಪಡೆಯುವಂತೆ ಜನರನ್ನು ಪ್ರೇರೇಪಿಸಲು ಜಿಲ್ಲಾಡಳಿತ ವಿವಿಧ ಮಾರ್ಗಗಳನ್ನು ಅನುಸರಿಸುತ್ತಿದೆ. ಈ ನಡುವೆ ಉತ್ತರ ಪ್ರದೇಶದ ಇಟಾವಾ ಜಿಲ್ಲಾಡಳಿತ ಒಂದು ಹೆಜ್ಜೆ...

NEWSನಮ್ಮರಾಜ್ಯ

ತಾಯಿ- ವಿದೇಶದಿಂದ ಬಂದ ಮಗನನ್ನು ಬಲಿ ಪಡೆದ ಕೊರೊನಾ

ವಿಜಯಪಥ ಸಮಗ್ರ ಸುದ್ದಿ ಬೀದರ್: ವಿಶ್ವಮಾರಿ ಕೊರೊನಾ ತಾಯಿಯ ಜತೆಗೆ ಮಗನನ್ನು ಬಲಿ ಪಡೆದಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮೂಲತಃ ಹುಮ್ನಬಾದ್ ತಾಲೂಕಿನ ಹಳ್ಳಿಖೇಡ್...

NEWSನಮ್ಮಜಿಲ್ಲೆ

ತಿ.ನರಸೀಪುರ: ಇಂದಿರಾ ಕ್ಯಾಂಟೀನ್‍ನಲ್ಲಿ ತಿಂಡಿ ಸೇವಿಸಿದ ಸಚಿವ ಎಸ್‌ಟಿಎಸ್‌

ವಿಜಯಪಥ ಸಮಗ್ರ ಸುದ್ದಿ ತಿ.ನರಸೀಪುರ: ಪಟ್ಟಣದ ಇಂದಿರಾ ಕ್ಯಾಂಟೀನ್‍ಗೆ ಭಾನುವಾರ ಬೆಳಗ್ಗೆ ಭೇಟಿ ನೀಡಿದ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾಧನೆ ಸಂಭ್ರಮಾಚರಣೆ ವೇಳೆಗೆ ನೋವಿನ ಉಡುಗೊರೆ ಕೊಡುತ್ತಿದೆ ಬಿಜೆಪಿ : ಎಂಕೆಎಸ್‌

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಬಿಜೆಪಿ ಸರ್ಕಾರ ಪ್ರತಿ ವರ್ಷದ ಸಾಧನೆ ಸಂಭ್ರಮಾಚರಣೆ ವೇಳೆಗೆ ಒಂದೊಂದು ನೋವಿನ ಉಡುಗೊರೆ ನೀಡುವ ಮೂಲಕ ಸಂಭ್ರಮಿಸುತ್ತಿದೆ ಎಂದು ಮಾಜಿ ಶಾಸಕ...

NEWSನಮ್ಮಜಿಲ್ಲೆ

ಕೊರೊನಾ ಸಂತ್ರಸ್ತರಿಗೆ ಮಿಡಿದ ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್: ದೈವ ನರ್ತಕರಿಗೆ ಆಹಾರ ಕಿಟ್ ವಿತರಣೆ

ವಿಜಯಪಥ ಸಮಗ್ರ ಸುದ್ದಿ ಉಡುಪಿ: ಕೊರೊನಾ ಮಹಾಮಾರಿ ಶ್ರೀಮಂತ - ಬಡವರೆನ್ನದೆ ಎಲ್ಲರಿಗೂ ಕಾಡಿದೆ. ದುಡಿದು ತಿನ್ನುವ ಕೈಗಳಿಗೆ , ಬಡ ಜನರಿಗೆ ಭಾರೀ ಕಷ್ಟ ನೀಡಿದೆ....

1 2 29
Page 1 of 29
error: Content is protected !!
LATEST
8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ