Please assign a menu to the primary menu location under menu

Month Archives: October 2024

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಬಸ್‌ ಫುಟ್‌ಬೋರ್ಡ್‌ ಮೇಲೆ ಪ್ರಯಾಣಿಸಿದ್ದು ಜನರು – ಆದರೆ 500 ರೂ. ದಂಡ ಕಟ್ಟಿದ್ದು ಮಾತ್ರ ನೌಕರ!!

ಬಂಟ್ವಾಳ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ಫುಟ್‌ಬೋರ್ಡ್‌ ಮೇಲೆ ಜನರು ಪ್ರಯಾಣಿಸುತ್ತಿದ್ದರು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಂಚಾರಿ ಪೊಲೀಸ್‌ ಠಾಣೆ ಪೊಲೀಸರು...

CrimeNEWSನಮ್ಮಜಿಲ್ಲೆ

BMTC ಚಾಲಕರ ಮೇಲೆ ಹಲ್ಲೆ ಖಂಡಿಸಿ ಎಲೆಕ್ಟ್ರಿಕ್‌ ಡಿಪೋ 30ರಲ್ಲಿ ಪ್ರತಿಭಟನೆ – ಸಂಸ್ಥೆ ಬಸ್‌ಗಳ ಕಾರ್ಯಾಚರಣೆ 

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲನಾ ಸಿಬ್ಬಂದಿ ಮೇಲೆ ನಿನ್ನೆ ಕಿಡಿಗೇಡಿಗಳು ಹಲ್ಲೆ ಮಾಡಿರುವುದನ್ನು ಖಂಡಿಸಿ ಬಿಎಂಟಿಸಿ 30ನೇ ಘಟಕದಲ್ಲಿ ಚಾಲಕರು ಹಲ್ಲೆಕೋರರ ಬಂಧಿಸುವಂತೆ ಪಟ್ಟುಹಿಡಿದು...

NEWSದೇಶ-ವಿದೇಶನಮ್ಮಜಿಲ್ಲೆಬೆಂಗಳೂರು

ಬಿಎಂಟಿಸಿಯ ಉತ್ತಮ ಸೇವೆಗೆ ಸಂದ Award of Excellence ರಾಷ್ಟ್ರೀಯ ಪ್ರಶಸ್ತಿ: ನೌಕರರಿಗೆ ಅರ್ಪಿಸಿದ ಎಂಡಿ ರಾಮಚಂದ್ರನ್

ಬೆಂಗಳೂರು: ಬೆಂಗಳೂರು ಮಹಾನಗರ ನಗರ ಸಾರಿಗೆ ಸಂಸ್ಥೆ ಅಧಿಕಾರಿಗಳು-ನೌಕರರು ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವಲ್ಲಿ ಹಾಗೂ ಸಾರಿಗೆಯ ಸುಧಾರಣೆಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡು ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವುದರಿಂದ...

CrimeNEWSನಮ್ಮಜಿಲ್ಲೆಬೆಂಗಳೂರು

BMTC ಚಾಲನಾ ಸಿಬ್ಬಂದಿಗಳ ಮೇಲೆ ಹಲ್ಲೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಡಿಪೋ 30ರಲ್ಲಿ ಬಸ್‌ ತೆಗೆಯದೇ ಚಾಲಕರ ಪ್ರತಿಭಟನೆ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲನಾ ಸಿಬ್ಬಂದಿ ಮೇಲೆ ನಿನ್ನೆ ಕಿಡಿಗೇಡಿಗಳು ಹಲ್ಲೆ ಮಾಡಿರುವುದನ್ನು ಖಂಡಿಸಿ ಬಿಎಂಟಿಸಿ 30ನೇ ಘಟಕದಲ್ಲಿ ಚಾಲಕರು ಹಲ್ಲೆಕೋರರ ಬಂಧಿಸುವಂತೆ ಪಟ್ಟುಹಿಡಿದು...

CrimeNEWSನಮ್ಮಜಿಲ್ಲೆಬೆಂಗಳೂರು

BMTC: ಸೈಡ್‌ಗಾಗಿ ಹಾರನ್‌ ಮಾಡಿದಕ್ಕೇ ಚಾಲಕ, ನಿರ್ವಾಹಕರಿಗೆ ಹೊಡೆದು ಕಿಡಿಗೇಡಿಗಳು ಪರಾರಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಬಸ್​ಗಳಲ್ಲಿ ನಿತ್ಯ ಲಕ್ಷಾಂತರ ಜನರು ಪ್ರಯಾಣಿಸುತ್ತಾರೆ. ಅಷ್ಟರ ಮಟ್ಟಿಗೆ ರಾಜ್ಯ ರಾಜಧಾನಿ ಜನರ ಜೀವನಾಡಿಯಾಗಿವೆ ಬಿಎಂಟಿಸಿ ಬಸ್‌ಗಳು. ಆದರೆ,...

NEWSನಮ್ಮಜಿಲ್ಲೆನಮ್ಮರಾಜ್ಯ

ಇದು KSRTC ನೌಕರರ ಬೇಡಿಕೆಯೋ ಇಲ್ಲ ಜಂಟಿ ಕ್ರಿಯಾ ಸಮಿತಿ ಬೇಡಿಕೆಯೋ?

ಜಂಟಿ ಕ್ರಿಯಾ ಸಮಿತಿ ಒಂದು ವೇಳೆ ನಿಗಮದಲ್ಲಿ ಇಲ್ಲದ ಕಾರ್ಮಿಕರ ಪರವಾಗಿ ಈ ಬೇಡಿಕೆಗಳನ್ನು ಇಡುತ್ತಿದೆಯೇ? ನಗದು ರಹಿತ ಬಿಟ್ಟು ಮತ್ತೆ ಅಧಿಕಾರಿಗಳು -ನೌಕರರ ಜೇಬಿಗೆ ಕತ್ತರಿ...

NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ಹಣವಿದ್ದ ಬ್ಯಾಗ್ ಹಿಂತಿರುಗಿಸಿ ಮಾನವೀಯತೆ ಮೆರೆದ ನಿರ್ವಾಹಕಿ

ಗದಗ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನಿರ್ವಾಹಕಿಯೊಬ್ಬರು ತನಗೆ ಸಿಕ್ಕ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ, ಬಂಗಾರ, ಹಣವಿದ್ದ ಬ್ಯಾಗನ್ನು ಕಳೆದುಕೊಂಡವರಿಗೆ ಮರಳಿ ನೀಡಿ ಮಾನವೀಯತೆ...

NEWSನಮ್ಮಜಿಲ್ಲೆನಮ್ಮರಾಜ್ಯ

BMTC: 2020 ಜ.1ರಿಂದ 2023 ಮಾ.31ರ ನಡುವೆ ನಿವೃತ್ತರಾದ ನೌಕರರ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಲೆಕ್ಕಾಚಾರ ಮಾಡಿ ಅ.30ರೊಳಗೆ ಸಲ್ಲಿಸಲು ಆದೇಶ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಿದ್ಧಪಡಿಸಿಕೊಂಡಿರುವ ಅಧಿಕಾರಿ/ನೌಕರರ ಉಪಧನ ಲೆಕ್ಕಚಾರ ಪಟ್ಟಿಯನ್ನು ಸೇವಾ ಪುಸ್ತಕಗಳೊಂದಿಗೆ ಆಡಳಿತ ಇಲಾಖೆಯ ಮುಖಾಂತರ ಲೆಕ್ಕಪತ್ರ ಇಲಾಖೆಗೆ ಹಾಗೂ ನಿವೃತ್ತಿ ಗಳಿಕೆ...

NEWSನಮ್ಮಜಿಲ್ಲೆನಮ್ಮರಾಜ್ಯ

4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್ರ, ಮೇಲ್ವಿಚಾರಕ &ಅಧೀಕ್ಷಕರ ಸಂಘ ಒತ್ತಾಯ

ಬೆಂಗಳೂರು: ಸರ್ಕಾರಿ ನೌಕರರಿಗೆ ಸರಿ ಸಮಾನವಾದ ವೇತನವನ್ನು ಅಂದರೆ 7ನೇ ವೇತನ ಆಯೋಗವನ್ನು ನಮಗೂ ಅಳವಡಿಸಬೇಕು ಎಂದು ಸರ್ಕಾರ ಮತ್ತು ಸಾರಿಗೆ ನಿಗಮಗಳ ಆಡಳಿತ ಮಂಡಳಿಗಳಿಗೆ ಕರ್ನಾಟಕ...

NEWSನಮ್ಮಜಿಲ್ಲೆನಮ್ಮರಾಜ್ಯ

ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಣೆಗೆ ಅರ್ಜಿ ಆಹ್ವಾನ

ಬೆಂಗಳೂರು: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ...

1 2 3 10
Page 2 of 10
error: Content is protected !!
LATEST
KSRTC: 7ನೇ ವೇತನ ಆಯೋಗ ವೇತನಶ್ರೇಣಿ ಯಥಾವತ್ತಾಗಿ ನಮಗೂ ಅಳವಡಿಸಿ- ಸಾರಿಗೆ ಸಚಿವರಿಗೆ ಅಧಿಕಾರಿಗಳು, ನೌಕರರ ಮನವಿ ಅಧಿಕಾರಿಗಳ ಬಗ್ಗು ಬಡಿಯಲು "ದಂಡಂ ದಶಗುಣಂ": EPS ಪಿಂಚಣಿದಾರರ ಎಚ್ಚರಿಕೆ ರಾಜ್ಯದ ವಿವಿಧೆಡೆ ಮುಂದಿನ 3 ಗಂಟೆಯೊಳಗೆ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ ಸಾರಿಗೆ ಬಸ್‌-ಕಾರು ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳು ಸಾವು, ಇಬ್ಬರ ಸ್ಥಿತಿ ಗಂಭೀರ ಪತ್ನಿ ಅಕ್ರಮ ಸಂಬಂಧದಿಂದ ಪತಿ ಆತ್ಮಹತ್ಯೆ ಪ್ರಕರಣ: ಹೆಂಡತಿಗೆ ಶಿಕ್ಷಿಸಲಾಗದು - ಹೈ ಕೋರ್ಟ್ ತೀರ್ಪು ತುಮಕೂರು: ಗೋವಾಗೆ ಹೋಗುತ್ತಿದ್ದ ಬಸ್ ಪಲ್ಟಿ: ಮೂವರು ಮಹಿಳೆಯರು ಮೃತ ಮೈಸೂರು-ಮಂಡ್ಯ: ಮಳೆ ಹೆಚ್ಚಾಗಿರುವ ಹಿನ್ನೆಲೆ ಶಾಲೆಗಳಿಗೆ ರಜೆ- ಡಿಸಿಗಳ ಆದೇಶ ದೆಹಲಿ: ರೈತರು ಉಪವಾಸ ಸತ್ಯಾಗ್ರಹ ಬೆಂಬಲಿಸಿ ಡಿ.6ರಿಂದ ಬೆಂಗಳೂರಿನಲ್ಲೂ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್ ರಾಜ್ಯದಲ್ಲಿ ವರುಣನ ಅಬ್ಬರ: ಹಲವು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆತ್ಮಹತ್ಯೆ