Month Archives: March 2025

ನಮ್ಮಜಿಲ್ಲೆನಮ್ಮರಾಜ್ಯ

BMTC ಕಂಡಕ್ಟರ್‌ ಕರ್ತವ್ಯ ಪ್ರಜ್ಞೆ, ಸಾಮಾಜಿಕ ಜವಾಬ್ದಾರಿ ಶ್ಲಾಘಿಸಿದ ಸಿಟಿಎಂ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನಿರ್ವಾಹಕರೊಬ್ಬರ ಕರ್ತವ್ಯ ನಿಷ್ಠೆಗೆ ಪ್ರಯಾಣಿಕರಿಂದ ಬಂದ ಪ್ರಶಂಸೆ ನೋಡಿ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಶಂಸನ ಪತ್ರನೀಡಿ ಗೌರವಿಸಿದ್ದಾರೆ. ಬಿಎಂಟಿಸಿ ಚಾಲಕ...

CRIMEನಮ್ಮಜಿಲ್ಲೆ

ತಿ.ನರಸೀಪುರ: ನದಿಯಲ್ಲಿ ಮುಳುಗುತ್ತಿದ್ದ ಮೊಮ್ಮಕ್ಕಳ ರಕ್ಷಿಸಲು ಹೋದ ಅಜ್ಜನೂ ಜಲಸಮಾಧಿ

ತಿ.ನರಸೀಪುರ: ತಾತನೊಂದಿಗೆ ಕಾವೇರಿ ನದಿ ದಂಡೆಗೆ ಹೋಗಿದ್ದ ವೇಳೆ ನದಿಗಿಳಿದ ಇಬ್ಬರು ಬಾಲಕರು ನೀರಿನಲ್ಲಿ ಈಜಲು ಹೋಗಿ ಮುಳುಗುತ್ತಿದ್ದನ್ನು ಗಮನಿಸಿದ ತಾತ ರಕ್ಷಿಸಲು ಹೋಗಿ ಮೊಮ್ಮಕ್ಕಳೊಂದಿಗೆ ಜಲಸಮಾಧಿಯಾಗಿರುವ...

ಕೃಷಿನಮ್ಮರಾಜ್ಯ

ರೈತರ ಹೋರಾಟ ತೀವ್ರಗೊಳಿಸಲು ರಾಷ್ಟ್ರೀಯ ರೈತ ಮುಖಂಡರ ಮಹತ್ವದ ಸಭೆ

ಬೆಂಗಳೂರು: ಕನೌರಿ ಗಡಿಯಲ್ಲಿ (ಹರಿಯಾಣ - ಪಂಜಾಬ್ ಗಡಿ) MSP ಖಾತರಿ ಕಾನೂನಿಗಾಗಿ ರೈತ ನಾಯಕ ಜಗಜಿತ್ ಸಿಂಗ್ ದಲೈವಾಲ್ ಅವರು ಕಳೆದ 110 ದಿನಗಳಿಂದ ಉಪವಾಸ...

ಆರೋಗ್ಯನಮ್ಮರಾಜ್ಯ

KSRTC: ನಗದು ರಹಿತ ಚಿಕಿತ್ಸೆ ಪಡೆಯುತ್ತಿರುವ ನೌಕರನ ತಂದೆ- ಸಂಸ್ಥೆಯ ಅಧಿಕಾರಿಗಳ ಬೇಜವಾಬ್ದಾರಿಗೆ ಚಿಕಿತ್ಸೆ ನಿಲ್ಲಿಸಿದ ಆಸ್ಪತ್ರೆ !

ಮೈಸೂರು: ಕರ್ನಾಕಟ ರಾಜ್ಯ ರಸ್ತೆ ಸಾರಿಗೆ ನಿಗಮ ಚಾಮರಾಜನಗರ ವಿಭಾಗದ ಗುಂಡ್ಲುಪೇಟೆ ಘಟಕದ ಚಾಲಕರೊಬ್ಬರ ತಂದೆ ಅನಾರೋಗ್ಯಕ್ಕೊಳಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಡ್ಮಿಟ್‌ಆಗಿ 11ದಿನ ಕಳೆದರೂ ಸಂಬಂಧಪಟ್ಟ...

CRIMEಬೆಂಗಳೂರು

ಚಾಲಕನ ನಿಯಂತ್ರಣ ತಪ್ಪಿ, ಐರಾವತ, ಲಾರಿ, ಕಾರು, ಆಟೋ ಬೈಕ್‌ಗೆ ಡಿಕ್ಕಿ ಹೊಡೆದ ಕ್ಯಾಂಟರ್

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್‌ ಒಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಐರಾವತ ಬಸ್‌ ಬಳಿಕ ಕಾರು, ಆಟೋ, ಲಾರಿ ಹಾಗೂ ಬೈಕ್‌ ಡಿಕ್ಕಿ...

ನಮ್ಮಜಿಲ್ಲೆನಮ್ಮರಾಜ್ಯ

KSRTC ತುಮಕೂರು: ಡ್ಯೂಟಿರೋಟದಡಿ ಲಾಂಗ್‌ರೂಟ್‌- ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸಲು ಚಾಲಕ ಕಂ ನಿರ್ವಾಹಕರ ನೇಮಿಸಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ತುಮಕೂರು ವಿಭಾಗದ ಡ್ಯೂಟಿ ರೋಟ ಪದ್ಧತಿಯಲ್ಲಿ ರಾತ್ರಿ ಪಾಳೆಯ ಕರ್ತವ್ಯ ನಿರ್ವಹಿಸುವಾಗ ಚಾಲಕ ಹಾಗೂ ಚಾಲಕ ಕಂ ನಿರ್ವಾಹಕರನ್ನು ನಿಯೋಜಿಸಬೇಕು...

CRIMEನಮ್ಮಜಿಲ್ಲೆ

ಬೈಕ್‌ ಸೈಡಿಗಾಕಿ ಎಂದ KSRTC ಕಂಡಕ್ಟರ್‌ ಮೇಲೆ ಕಿಡಿಗೇಡಿ ಹಲ್ಲೆ- FIR ದಾಖಲು

ತುಮಕೂರು: ಡ್ಯೂಟಿ ಮೇಲಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಚಾಲಕ ಕಂ ನಿರ್ವಾಹಕರೊಬ್ಬರ ಮೇಲೆ ಹಲ್ಲೆ ಮಾಡಿದ ಕಿಡಿಗೇಡಿ ವಿರುದ್ಧ ಮಧುಗಿರಿ ತಾಲೂಕಿನ ಬಡವನಹಳ್ಳಿ ಪೊಲೀಸ್‌ಠಾಣೆಯಲ್ಲಿ ಎಫ್‌ಐಆರ್‌...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC-ಮಹಿಳೆಯರಂತೆ ಪುರುಷರಿಗೂ ಉಚಿತ ಪ್ರಯಾಣಕ್ಕೆ ಅವಕಾಶಕೊಡಿ: ವಕೀಲ ಪ್ರವೀಣ್‌

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ಸಂಸ್ಥೆಗಳ ಸಾಮಾನ್ಯ ಬಸ್‌ಗಳಲ್ಲಿ ಮಹಿಳೆಯರಂತೆ ಪುರುಷರಿಗೂ ಉಚಿತವಾಗಿ ಓಡಾಡುವ ಶಕ್ತಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಸರ್ಕಾರದ  ಮುಖ್ಯ ಕಾರ್ಯದರ್ಶಿ,...

NEWSಕೃಷಿ

ರೈತರು ಕೃಷಿ ಹೊಂಡಗಳಿಗೆ ತಂತಿ ಬೇಲಿ ನಿರ್ಮಿಸಿ ಅನಾಹುತ ತಪ್ಪಿಸಿ 

ಕೃಷಿ ಹೊಂಡ ಬಳಿ "ಅಪಾಯ" ಮತ್ತು "ಈಜಬಾರದು" ಎಂಬ ಸೂಚನಾ ಫಲಕ ಅಳವಡಿಸಿ ಬೆಗಳೂರು ಗ್ರಾಮಾಂತರ: ಬೇಸಿಗೆ ಪ್ರಾರಂಭವಾಗಿದ್ದು, ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳು...

CRIMEನಮ್ಮಜಿಲ್ಲೆ

ಬಸ್‌ಗಳ ನಡುವೆ ಅಪಘಾತ ಓರ್ವ ಪ್ರಯಾಣಿಕ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ ಆಸ್ಪತ್ರೆಗೆ ದಾಖಲು

ಕೋಲಾರ: ಮದನಪಲ್ಲಿ- ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಎರಡು ಖಾಸಗಿ ಬಸ್‌ಗಳ ನಡುವೆ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 15ಕ್ಕೂ...

1 5 6 7 10
Page 6 of 10
error: Content is protected !!