Year Archives: 2025

CRIMENEWSನಮ್ಮಜಿಲ್ಲೆ

ಸಿಎಂ ಸಿದ್ದರಾಮಯ್ಯ ಕ್ಷೇತ್ರದ ವರುಣ ಗ್ರಾಪಂ ಕಾರ್ಯದರ್ಶಿ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನ- ಆಸ್ಪತ್ರೆಗೆ ದಾಖಲು

ಬನ್ನೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವರುಣ ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಮೈಸೂರು ನಗರದ ಹೂಟಗಳ್ಳಿ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನ.26ರಂದು ನಡೆಯುವ ಸಿಎಂ ಅಧ್ಯಕ್ಷತೆ ಸಭೆಯ ಬಗ್ಗೆ ಬಹುದೊಡ್ಡ ನಿರೀಕ್ಷೆಯಲ್ಲಿ ನಾಲ್ಕೂ ನಿಗಮಗಳ ನೌಕರರು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆಗಳ ಬಗ್ಗೆ ಚರ್ಚಿಸಲು ಸಿಎಂ ಅಧ್ಯಕ್ಷತೆಯಲ್ಲಿ ನೌಕರರ ಸಂಘಟನೆಗಳ ಸಭೆಯನ್ನು ವಿಧಾನಸೌಧದಲ್ಲಿ ಕರೆಯಲಾಗಿದ್ದು, ನವೆಂಬರ್‌...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನಾಲ್ಕೂ ನಿಗಮಗಳಲ್ಲಿ ವೇತನ ಸಂಬಂಧ ಚರ್ಚಿಸಲು ಸರ್ಕಾರ ಅಧಿಕಾರಿಗಳು-ಸಿಬ್ಬಂದಿಗಳ ಸಂಘಟನೆಗಳ ಪದಾಧಿಕಾರಿಗಳನ್ನೂ ಆಹ್ವಾನಿಸಬೇಕು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ವೇತನ ಹೆಚ್ಚಳವಾಗಬೇಕು ಅದಾದ ಬಳಿಕ ಅರಿಯರ್ಸ್‌ ಕೊಡಬೇಕು ಎಂದರೆ ಹೋರಾಟ ಮಾಡುವುದು ನೌಕರರು. ಅದರ ಜತೆಗೆ ಅಮಾನತು,...

NEWSನಮ್ಮಜಿಲ್ಲೆರಾಜಕೀಯ

ಡಿಕೆಶಿ ಸಿಎಂ ಆಗ್ತಾರೋ, ಇಲ್ವೋ: ಗಿಳಿ ಶಾಸ್ತ್ರ ಕೇಳಿ ಟಕ್ಕರ್ ಕೊಟ್ಟ ಬಿಜೆಪಿ ನಾಯಕರು

ಮಂಡ್ಯ: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿ ಕದನ ಜೋರಾಗಿದ್ದು, ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗ್ತಾರೋ, ಇಲ್ವೋ ಎಂದು ಮಂಡ್ಯದಲ್ಲಿ ಬಿಜೆಪಿ ನಾಯಕರು ಗಿಳಿ ಶಾಸ್ತ್ರ ಕೇಳಿದ್ದಾರೆ....

NEWSಕೃಷಿನಮ್ಮಜಿಲ್ಲೆ

ತಗ್ಗಲೂರು ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ ಹೆಣ್ಣು ಚಿರತೆ ಸೆರೆ ನಿಟ್ಟುಸಿರು ಬಿಟ್ಟ ಜನತೆ

ಗುಂಡ್ಲುಪೇಟೆ: ತಾಲೂಕಿನ ತಗ್ಗಲೂರು ಗ್ರಾಮದ ತಮ್ಮಯಪ್ಪ ಎಂಬವರ ಜಮೀನಿನಲ್ಲಿ ಇರಿಸಲಾಗಿದ್ದ ಬೋನಿನಲ್ಲಿ 5 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ. ತಗ್ನಲೂರು ಸುತ್ತಮುತ್ತ ಚಿರತೆ ಹಾವಳಿ ಇದ್ದ ಕಾರಣ...

NEWSನಮ್ಮರಾಜ್ಯರಾಜಕೀಯ

ಖರ್ಗೆ ನಿವಾಸಕ್ಕೆ ಕೈ ಸಚಿವರ ಪರೇಡ್: 2028ರವರೆಗೆ ಕಾಂಗ್ರೆಸ್ ಸಿಎಂ ಇರ್ತಾರೆ – ಎಚ್‌ಸಿಎಂ ಮಾರ್ಮಿಕ ಹೇಳಿಕೆ

ಬೆಂಗಳೂರು: ಕಾಂಗ್ರೆಸ್‌ನಲ್ಲಿನ ಕುರ್ಚಿ ಗುದ್ದಾಟದ ನಡುವೆ ಖರ್ಗೆ ನಿವಾಸಕ್ಕೆ ಸಚಿವರು ಪರೇಡ್ ನಡೆಸಿದ್ದಾರೆ. 2028ರವರೆಗೆ ಕಾಂಗ್ರೆಸ್ ಸಿಎಂ ಇರ್ತಾರೆ ಎಂದು ಎಚ್‌ಸಿ ಮಹದೇವಪ್ಪ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ....

NEWSಕ್ರೀಡೆದೇಶ-ವಿದೇಶಸಿನಿಪಥ

ತಂದೆಗೆ ಲಘು ಹೃದಯಾಘಾತ: ಇಂದು ನಡೆಯಬೇಕಿದ್ದ ಟೀಂ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನಾ ವಿವಾಹ ಮುಂದೂಡಿಕೆ

ಮುಂಬೈ: ಟೀಂ ಇಂಡಿಯಾ ಪ್ರಮುಖ ಆಟಗಾರ್ತಿ ಸ್ಮೃತಿ ಮಂಧಾನಾ ಅವರ ವಿವಾಹ ಸಮಾರಂಭದವನ್ನು ಮುಂದೂಡಲಾಗಿದೆ. ಮಂಧಾನಾ ಅವರ ಹುಟ್ಟೂರು ಸಾಂಗ್ಲಿಯಲ್ಲಿ ಇಂದು ಮದುವೆ ಕಾರ್ಯಕ್ರಮ ನಡೆಯುತ್ತಿತ್ತು. ಆದರೆ...

NEWSನಮ್ಮರಾಜ್ಯಲೇಖನಗಳು

BMTC ಭ್ರಷ್ಟ ಅಧಿಕಾರಿಗಳಿಗೆ ಲಂಚ ಕೊಡಲಾಗದ ಹಿರಿಯ ನಿರ್ವಾಹಕನಾದ ನಾನು ರಾಜೀನಾಮೆ ಕೊಡುತ್ತಿದ್ದೇನೆ ಉತ್ತರ ಕೊಟ್ಟು ರಾಜೀನಾಮೆ ಅಂಗೀಕರಿಸಿ: ಮಂಜುನಾಥ

ಸಂಸ್ಥೆಯಲ್ಲಿ ಎಲ್ಲೆ ಮೀರಿದ ಅಧಿಕಾರಿಗಳ ಕಿರುಕುಳ ಮತ್ತೊಂದೆಡೆ ವೇತನ ಹೆಚ್ಚಳವಿಲ್ಲ 24 ವರ್ಷಗಳ ಪ್ರಾಮಾಣಿಕ ಸೇವೆ ಮಾಡಿಯೂ ಗುರುತಿಸದ ಸಂಸ್ಥೆಯ ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಬೆಂಬಲಿಸುವ ನೀಚತನದ ಕೆಲ...

NEWSನಮ್ಮಜಿಲ್ಲೆನಮ್ಮರಾಜ್ಯ

ಬಾಲ್ಯ ವಿವಾಹ ಮುಕ್ತ ಗ್ರಾಪಂಗಳಿಗೆ 25 ಸಾವಿರ ರೂ. ಬಹುಮಾನ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

ಬೆಂಗಳೂರು: ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯತಿಗಳಿಗೆ ಇಲಾಖೆ ವತಿಯಿಂದ 25 ಸಾವಿರ ರೂ.ಬಹುಮಾನ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಸಂಘಟನೆಗಳ ಬೇಡಿಕೆಗಳ ಕುರಿತು ಚರ್ಚಿಸಲು ವಿಧಾನಸೌಧದಲ್ಲಿ ನ.26ರಂದು ಸಿಎಂ ಅಧ್ಯಕ್ಷತೆಯಲ್ಲಿ ಸಭೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಕಾರ್ಮಿಕ ಸಂಘಟನೆಗಳ ಬೇಡಿಕೆಗಳ ಬಗ್ಗೆ ಚರ್ಚಿಸಲು ಇದೇ ನವೆಂಬರ್‌ 26ರಂದು ಸಿಎಂ ಅಧ್ಯಕ್ಷತೆಯಲ್ಲಿ ನೌಕರರ ಸಂಘಟನೆಗಳ ಸಭೆಯನ್ನು...

1 8 9 10 123
Page 9 of 123
error: Content is protected !!