NEWSನಮ್ಮರಾಜ್ಯಶಿಕ್ಷಣ-

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾದರಿ ಉತ್ತರ ಬಿಡುಗಡೆ : ಆಕ್ಷೇಪಣೆ ಸಲ್ಲಿಕ್ಕೆಗೆ ನಾಳೆ ಕೊನೇದಿನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮಾದರಿ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್‌ನಲ್ಲಿ ಈ ಉತ್ತರಗಳನ್ನು ಪ್ರಕಟಿಸಲಾಗಿದ್ದು ಆಕ್ಷೇಪಣೆಗಳಿದ್ದರೆ ತಿಳಿಸಲು ಸಹ ಹೇಳಲಾಗಿದೆ.

ಇದೇ ಮಾರ್ಚ್‌ 3ರಿಂದ ಮಾ.23ರವರೆಗೂ ರಾಜ್ಯದದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆದಿದ್ದವು.

ಅದರ ಮಾದರಿ ಉತ್ತರಗಳ ಬಿಡುಗಡೆ ಮಾಡಲಾಗಿದ್ದು ಉತ್ತರಗಳ ಬಗ್ಗೆ ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳು ಮಾ. 27ರ ಸಂಜೆ 5 ಗಂಟೆಯ ಒಳಗೆ ಆಕ್ಷೇಪಣೆ ಸಲ್ಲಿಸಲು ಕೋರಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ