NEWSನಮ್ಮಜಿಲ್ಲೆಸಂಸ್ಕೃತಿ

ದಸರಾಗೆ ಸರ್ಕಾರವೇ 40 ಕೋಟಿ ರೂ. ಕೊಟ್ಟ ಮೇಲೆ ಪ್ರಾಯೋಜಕರ ಆಗತ್ಯವೇನಿದೆ: ವಿಶ್ವನಾಥ್‌ ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದಸರಾ ಮಹೋತ್ಸವದ ಆಚರಣೆಗೆಂದು ಸರ್ಕಾರವೇ 40 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಹೇಳಿದೆ. ಈ ನಡುವೆ ಮತ್ತೆ ಪ್ರಾಯೋಜಕರನ್ನು ಹುಡುಕುತ್ತಿರುವುದಾದರು ಏಕೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಈ ಬಾರಿ ಅದ್ದೂರಿ ದಸರಾ ಮಾಡುವುದಾಗಿ ಹೇಳಿದೆ. ಇದಕ್ಕಾಗಿ 40 ಕೋಟಿ ರೂ. ಅನುದಾನವನ್ನು ಘೋಷಣೆ ಮಾಡಿದೆ. ಇಷ್ಟಾದ ಮೇಲೂ ಪ್ರಾಯೋಜಕರ ಬಳಿ ಹಣ ಕೇಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಕಿಡಿಕಾರಿದ್ದಾರೆ.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆ ಆರಂಭಗೊಂಡಿದ್ದು, ದಸರಾ ಪ್ರಾಯೋಜಕರನ್ನು ಹುಡುಕುವ ಕೆಲಸ ಶುರುವಾಗಿದೆ. ಇದನ್ನು ಗಮನಿಸಿದರೆ ಹಣ ಲೂಟಿ ಮಾಡುವ ಸಂಚು ರೂಪಿಸುತ್ತಿರುವಂತೆ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.

Leave a Reply

error: Content is protected !!
LATEST
ರೈಲ್ವೆ ನೌಕರರಿಗೆ ದಸರಾ ಹಬ್ಬದ ಬಂಪರ್: 78 ದಿನಗಳ ಸಂಬಳಕ್ಕೆ ಸಮನಾದ ಬೋನಸ್ ಘೋಷಣೆ ಅ.6ರಂದು ನಿವೃತ್ತ ನೌಕರರ ಸಭೆ: BMTC & KSRTC ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTC ತುಮಕೂರು: ಖಾಸಗಿ ಚಾಲಕರಿಗೆ ಮಣೆ ಹಾಕುವ ಡಿಸಿ, ಡಿಎಂಇ 20-30ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಚಾಲಕರ ಕಡೆಗಣನೆ... ಕರ್ನಾಟಕ - ಆಂಧ್ರ ಗಡಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಹೆಚ್ಚಿಸಿ: ಎರಡೂ ನಿಗಮಗಳ ಎಂಡಿಗಳಿಗೆ ಪ್ರಯಾಣಿಕರ ಒತ್ತಾಯ ಹೆಚ್ಚುವರಿ ಪಿಂಚಣಿಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ KSRTC ನಿವೃತ್ತ ನೌಕರರಿಗೆ ಹೆಚ್ಚಿನ ಪಿಂಚಣಿ ಅನುಷ್ಠಾನ ಶೀಘ್ರ ಜಾರಿಗೊಳಿಸಿ: ಕೇಂದ್ರದ ರಾಜ್ಯ ಕಾರ್ಮಿಕ ಸಚಿವರಿಗೆ ಸಂಸದ... ಬಿಸ್ಮಿಲ್ಲ ನಗರದ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು ಎಎಪಿ ಆಗ್ರಹ KSRTC ಹೊಳೆನರಸೀಪುರ ಘಟಕದ ನೌಕರರಿಗೆ ಕಿರುಕುಳ ಕೊಡುತ್ತಿರುವ DME- ದೂರು ನೀಡಿ 5 ತಿಂಗಳಾದರೂ ಸ್ಪಂದಿಸದ ಎಂಡಿ! BMTC ಚಾಲನಾ ಸಿಬ್ಬಂದಿಗಳಿಗೆ ಗನ್ ಲೈಸನ್ಸ್ ಪಡೆಯಲು ಅನುಮತಿ ನೀಡಬೇಕು: ಲಿಖಿತವಾಗಿ ಎಂಡಿಗೆ ಮನವಿ ಸಲ್ಲಿಸಿದ ನೌಕರ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತ ಕೆಂಪಣ್ಣ ಆಯೋಗದ ವರದಿ ತಕ್ಷಣ ಬಹಿರಂಗ ಪಡಿಸಿ, ಸದನದಲ್ಲಿ ಮಂಡಿಸಿ: ಎಎಪಿ ಒತ್...