Please assign a menu to the primary menu location under menu

NEWS

ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಎನ್ಎಸಿ, ಬಿಎಂಟಿಸಿ & ಕೆಎಸ್‌ಆರ್‌ಟಿಸಿ, ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಡಿಸೆಂಬರ್ 1ರಂದು ಬೆಳಗ್ಗೆ 8ಗಂಟೆಗೆ ಲಾಲ್‌ಬಾಗ್ ಆವರಣದಲ್ಲಿ 83ನೇ ಮಾಸಿಕ ಸಭೆ ಆಯೋಜನೆ ಮಾಡಲಾಗಿದೆ.

ಈ ಸಭೆಗೆ ಎನ್ಎಸಿ ಮುಖ್ಯ ಸಂಯೋಜಕ ರಮಾಕಾಂತ್ ನರಗುಂದ ಹಾಗೂ ಜಿಎಸ್‌ಎಮ್ ಸ್ವಾಮಿರವರು, ಚಿಕ್ಕಬಳ್ಳಾಪುರದ ಕೆಎಸ್ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ನ ಎಲ್ಲ ಪದಾಧಿಕಾರಿಗಳು/ ಸದಸ್ಯರು ಭಾಗವಹಿಸಲಿದ್ದು, ಮುಖಂಡರು ನಮ್ಮ ಮುಂದಿನ ಹೋರಾಟದ ರೂಪರೇಷೆ ಬಗ್ಗೆ ಪ್ರಸ್ತುತಪಡಿಸಲಿದ್ದಾರೆ.

ಹೀಗಾಗಿ ಎಲ್ಲರೂ ವಿಶ್ವ ಪಾರಂಪರಿಕ ಲಾಲ್ ಬಾಗ್ ಹೂತೋಟದಲ್ಲಿ ಆಯೋಜಿಸಿದರುವ ಈ ಸಭೆಯಲ್ಲಿ ವಿವಿಧ ಅಂಶಗಳ ಬಗ್ಗೆ ಚರ್ಚಿಸಲು ಎಲ್ಲ ನಿವೃತ್ತ ನೌಕರರು ಭಾಗವಹಿಸಬೇಕೆಂದು ಬಿಎಂಟಿಸಿ & ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆಯ ಅಧ್ಯಕ್ಷ ನಂಜುಂಡೇಗೌಡ ವಿನಂತಿಸಿಕೊಂಡಿದ್ದಾರೆ.

Leave a Reply

error: Content is protected !!
LATEST
ಪತ್ನಿ ಅಕ್ರಮ ಸಂಬಂಧದಿಂದ ಪತಿ ಆತ್ಮಹತ್ಯೆ ಪ್ರಕರಣ: ಹೆಂಡತಿಗೆ ಶಿಕ್ಷಿಸಲಾಗದು - ಹೈ ಕೋರ್ಟ್ ತೀರ್ಪು ತುಮಕೂರು: ಗೋವಾಗೆ ಹೋಗುತ್ತಿದ್ದ ಬಸ್ ಪಲ್ಟಿ: ಮೂವರು ಮಹಿಳೆಯರು ಮೃತ ಮೈಸೂರು-ಮಂಡ್ಯ: ಮಳೆ ಹೆಚ್ಚಾಗಿರುವ ಹಿನ್ನೆಲೆ ಶಾಲೆಗಳಿಗೆ ರಜೆ- ಡಿಸಿಗಳ ಆದೇಶ ದೆಹಲಿ: ರೈತರು ಉಪವಾಸ ಸತ್ಯಾಗ್ರಹ ಬೆಂಬಲಿಸಿ ಡಿ.6ರಿಂದ ಬೆಂಗಳೂರಿನಲ್ಲೂ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್ ರಾಜ್ಯದಲ್ಲಿ ವರುಣನ ಅಬ್ಬರ: ಹಲವು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆತ್ಮಹತ್ಯೆ KSRTC: 1308 ನೌಕರರ ವರ್ಗಾವಣೆ- ಆಕ್ಷೇಪಣೆ ಸಲ್ಲಿಸಲು ಡಿ.4ರವರೆಗೂ ಅವಕಾಶ ಸಾರಿಗೆ ನೌಕರರ ಬೇಡಿಕೆ ಅರ್ಥ ಮಾಡಿಕೊಳ್ಳಿ: ಜಂಟಿ ಕ್ರಿಯಾ ಸಮಿತಿಗೆ ನೌಕರನ ಒತ್ತಾಯ ಬಿಬಿಎಂಪಿ: 13 ಕೆರೆಗಳ ಒತ್ತುವರಿ ತೆರವು- ₹242.5 ಕೋಟಿ ಮೌಲ್ಯದ 7 ಎಕರೆ ಪ್ರದೇಶ ವಶ -ಪ್ರೀತಿ ಗೆಹ್ಲೋಟ್ ಫೆಂಗಲ್ ಚಂಡಮಾರುತದ ಪರಿಣಾಮ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ: ತುಷಾರ್ ಗಿರಿನಾಥ್