NEWSನಮ್ಮರಾಜ್ಯರಾಜಕೀಯ

ಕೃಷ್ಣೆಯ ಜಲದಿಗೆ ಸಿಎಂ ಬಾಗಿನ ಅರ್ಪಣೆ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಬೆಳಗಾವಿಯಿಂದ ಅತಿವೃಷ್ಠಿ, ಪ್ರವಾಹದಿಂದ ಹಾನಿಯ ವೈಮಾನಿಕ ಸಮೀಕ್ಷೆಯ ನಂತರ ಆಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರಿ ಸಾಗರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೃಷ್ಣೆಯ ಜಲದಿಗೆ ಬಾಗಿನ ಅರ್ಪಿಸಿದರು.

ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ್‌, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್‌, ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಶಾಸಕರಾದ ವೀರಣ್ಣ ಚರಂತಿಮಠ, ಮುರುಗೇಶ ನಿರಾಣಿ ಸೇರಿ ಇತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?