NEWSನಮ್ಮಜಿಲ್ಲೆ

AUG 30- ಮೈಸೂರು ಜಿಲ್ಲೆಯಲ್ಲಿ 734 ಮಂದಿಗೆ ಕೊರೊನಾ, 11 ಜನರು ಬಲಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಜಿಲ್ಲೆಯಲ್ಲಿ ಇಂದು ಕೊರೊನಾ ಮಹಾಮಾರಿ ತನ್ನ ಆರ್ಭಟವನ್ನು ಮುಂದುವರಿಸಿದ್ದು 734  ಮಂದಿ ಈ ಸೋಂಕಿಗೆ ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಸಾವಿನ ಸಂಖ್ಯೆಯಲ್ಲೂ ಏರಿಕೆ ಕಾಣುತ್ತಿದ್ದು ಇಂದು 11 ಮಂದಿ ಮೃತಪಟ್ಟಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 17,544ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 438ಕ್ಕೆ  ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ 255 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.  ಇದರೊಂದಿಗೆ ಈವರೆಗೆ 12,385 ಮಂದಿ ಗುಣಮುಖರಾಗಿದ್ದಾರೆ. ಇನ್ನು  4,721 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್‌ ನಲ್ಲಿ ತಿಳಿಸಿದೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...