NEWSದೇಶ-ವಿದೇಶನಮ್ಮರಾಜ್ಯ

ಆಗಸ್ಟ್‌ 31- ವಿಶ್ವಮಾರಿ ಕೊರೊನಾಗೆ 6,495 ಮಂದಿ ಹೊಸದಾಗಿ ಸೇರ್ಪಡೆ, 113 ಜನರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:   ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದ ಇಂದು ದಾಖಲೆಯ 6,495 ಪ್ರಕರಣ ಪತ್ತೆಯಾಗಿದ್ದು 113 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ 6,495 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,42,423 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,721 ಕ್ಕೆ  (ಅನ್ಯ ಕಾರಣಕ್ಕೆ 19ಸೇರಿ) ಏರಿಕೆಯಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್ ಡೌನ್ಲೋಡ್   ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಹೆಚ್ಚಾಗಿದ್ದು ಇಂದು 7,238 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 3,42,423  ಮಂದಿ ಕೊರೊನಾ ಸೋಂಕಿತರಲ್ಲಿ 2,49,467 ಮಂದಿ ಗುಣಮುಖರಾಗಿದ್ದು ಇನ್ನು 87,235 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತ ಸೇರಿದಂತೆ ವಿಶ್ವದ ಎಲ್ಲಾ ದೇಶಗಳ ಕೊರೊನಾ ಅಂಕಿ  ಅಂಶಗಳನ್ನು ತಿಳಿಯಲು ಇಲ್ಲಿ  ಕ್ಲಿಕ್ಕಿಸಿ    https://www.worldometers.info/coronavirus

ಬೆಂಗಳೂರಿನಲ್ಲಿ ಇಂದು1,862 ಮಂದಿ ಕೊರೊನಾಗೆ  ಒಳಗಾಗಿದ್ದು, ಸೋಂಕಿತರ ಸಂಖ್ಯೆ 1,27,336ಕ್ಕೆ ಏರಿಕೆಯಾಗಿದೆ.  ಇಂದು 27 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 1,965ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಈವರೆಗೆ 90,043 ಮಂದಿ ಗುಣಮುಖರಾಗಿದ್ದು,  37,116 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್‌ ನಲ್ಲಿ ತಿಳಿಸಿದೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್