NEWSದೇಶ-ವಿದೇಶನಮ್ಮರಾಜ್ಯ

SEP 1- 9,058 ಮಂದಿಯಲ್ಲಿ ವಿಶ್ವಮಾರಿ ಕೊರೊನಾ ದೃಢ,  135 ಜನರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:   ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದ ಇಂದು ದಾಖಲೆಯ 9,058 ಪ್ರಕರಣ ಪತ್ತೆಯಾಗಿದ್ದು 135 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ 9,058 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,51, 481 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,856 ಕ್ಕೆ  (ಅನ್ಯ ಕಾರಣಕ್ಕೆ 19ಸೇರಿ) ಏರಿಕೆಯಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್ ಡೌನ್ಲೋಡ್  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಹೆಚ್ಚಾಗಿದ್ದು ಇಂದು 5,159  ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 3,51,481  ಮಂದಿ ಕೊರೊನಾ ಸೋಂಕಿತರಲ್ಲಿ 2,54,626 ಮಂದಿ ಗುಣಮುಖರಾಗಿದ್ದು ಇನ್ನು 90,999 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತ ಸೇರಿದಂತೆ ವಿಶ್ವದ ಎಲ್ಲಾ ದೇಶಗಳ ಕೊರೊನಾ ಅಂಕಿ ಅಂಶಗಳನ್ನು ತಿಳಿಯಲು ಇಲ್ಲಿ  ಕ್ಲಿಕ್ಕಿಸಿ  https://www.worldometers.info/coronavirus

ಬೆಂಗಳೂರಿನಲ್ಲಿ ಇಂದು 2,967 ಮಂದಿ ಕೊರೊನಾಗೆ  ಒಳಗಾಗಿದ್ದು, ಸೋಂಕಿತರ ಸಂಖ್ಯೆ 1,32,092ಕ್ಕೆ ಏರಿಕೆಯಾಗಿದೆ.  ಇಂದು 40 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 2,005ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಈವರೆಗೆ 91,180 ಮಂದಿ ಗುಣಮುಖರಾಗಿದ್ದು,  38,906 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್‌ ನಲ್ಲಿ ತಿಳಿಸಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ