CrimeNEWSನಮ್ಮಜಿಲ್ಲೆರಾಜಕೀಯ

ಸಕ್ಕರೆನಾಡು ಮಂಡ್ಯದ ಆ ರಾಜಕಾರಣಿ ಮಗನಿಗೂ ಡ್ರಗ್ಸ್‌ ಕಿಕ್‌

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಡ್ರಗ್ಸ್ ನಶೆಯ ಮತ್ತು ಬಗೆದಷ್ಟು ಆಳವಾಗುತ್ತ ಹೋಗುತ್ತಿದ್ದು, ನಟಿ, ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಆಪ್ತ ರವಿ ಶಂಕರ್ ಬಳಿಕ ಮತ್ತೊಬ್ಬ ನಟಿ ಸಂಜನಾ ಗಲ್ರಾನಿ ಆಪ್ತ ರಾಹುಲ್ ನನ್ನು ಸಿಸಿಬಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇನ್ನೊಂದೆಡೆ ಮಂಡ್ಯದ ದೊಡ್ಡ ರಾಜಕಾರಣಿಯ ಮಗನೊಬ್ಬ ಇದರ ಹಿಂದೆ ಇದ್ದಾನೆ. ಆರಾಜಕಾರಣಿ ಯಾರು ಮತ್ತು ಅವರ ಮಗ ಯಾರು ?

ಈತ ಸಿಂಗಾಪುರ, ಶ್ರೀಲಂಕದಲ್ಲಿ ಪಾರ್ಟಿ ಮಾಡಿರುವ ವಿಡಿಯೋ ಸಾಕ್ಷ್ಯ ಸೇರಿ ಹಲವು ಪ್ರಮುಖ ಮಾಹಿತಿಯನ್ನು ಗಲ್ರಾನಿ ಆಪ್ತ ರಾಹುಲ್  ನೀಡಿದ್ದಾನೆ  ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಸಿಸಿಬಿ ಪೊಲೀಸರು ಆ ರಾಜಕಾರಣಿ ಮಗನಿಗೆ ಫೋನ್‌ ಮಾಡಿ ಸಿಸಿಬಿ ಪೊಲೀಸರು ಎಂದು ಹೆಸರೇಳುತ್ತಿದ್ದಂತೆ ಫೋನ್‌ ಸ್ವಿಚ್‌ಆಫ್‌ ಮಾಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಆ ರಾಜಕಾರಣಿ ಮಗನಿಗೆ ನಟಿಯರ ಭೇಟಿ ಮಾಡಿಸುತ್ತಿದ್ದಾಗಿ ಹೇಳಿಕೆ ನೀಡಿರುವುದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ