NEWSದೇಶ-ವಿದೇಶನಮ್ಮರಾಜ್ಯ

SEP 3- 8,865 ಮಂದಿಯಲ್ಲಿ ವಿಶ್ವಮಾರಿ ಕೊರೊನಾ ದೃಢ,  104 ಜನರು ಮೃತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:   ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದು ಇಂದು ಕೂಡ 8,865 ಮಂದಿಯಲ್ಲಿ ಸೋಂಕಿನ  ಪ್ರಕರಣ ಪತ್ತೆಯಾಗಿದೆ.  ಇನ್ನು ಇಂದು 104ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ 8,865 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,70, 206 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6,071 ಕ್ಕೆ  (ಅನ್ಯ ಕಾರಣಕ್ಕೆ 19ಸೇರಿ) ಏರಿಕೆಯಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್ ಡೌನ್ಲೋಡ್  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಹೆಚ್ಚಾಗಿದ್ದು ಇಂದು 7,122  ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 3,70,206  ಮಂದಿ ಕೊರೊನಾ ಸೋಂಕಿತರಲ್ಲಿ 2,68,035 ಮಂದಿ ಗುಣಮುಖರಾಗಿದ್ದು ಇನ್ನು 96,098 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತ ಸೇರಿದಂತೆ ವಿಶ್ವದ ಎಲ್ಲಾ ದೇಶಗಳ ಕೊರೊನಾ ಅಂಕಿ ಅಂಶಗಳನ್ನು ತಿಳಿಯಲು ಇಲ್ಲಿ  ಕ್ಲಿಕ್ಕಿಸಿ   https://www.worldometers.info/coronavirus

Leave a Reply

error: Content is protected !!
LATEST
ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ... ₹35 ಟಿಕೆಟ್‌ ಪಡೆದು ಓವರ್‌ಟ್ರಾವಲ್‌ ಮಾಡಿದ್ದು ಯುವತಿ- ತನಿಖಾ ಸಿಬ್ಬಂದಿ ಮೆಮೋ ಕೊಟ್ಟಿದ್ದು ಮಾತ್ರ ನಿರ್ವಾಹಕರಿಗೆ ಅದೃಷ್ಟ ತಂದುಕೊಟ್ಟ ಕಾರಿಗೆ ಅಂತ್ಯಕ್ರಿಯೆ ನೆರವೇರಿಸಿದ ಸಂಜಯ್ ಪೋಲ್ರಾ ಕುಟುಂಬ BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ