NEWSನಮ್ಮರಾಜ್ಯಸಂಸ್ಕೃತಿ

ಸೆ.8ರಂದು ದಸರಾ ಆಚರಣೆ ಕುರಿತು ಹೈಫವರ್ ಕಮಿಟಿ ಸಭೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವವಿಖ್ಯಾತ ದಸರಾ ಆಚರಣೆ ಬಗ್ಗೆ ಹೈಫವರ್ ಕಮಿಟಿ ಸಭೆಯನ್ನು ಬೆಂಗಳೂರಿನಲ್ಲಿ ಸೆ.8ರಂದು ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್‌ ತಿಳಿಸಿದ್ದಾರೆ.

ಇದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಯಾವ ರೀತಿ ಆಚರಣೆ ಮಾಡಬೇಕೆಂದು ಅಂದಿನ ಸಭೆಯಲ್ಲಿ, ನಿರ್ಧರಿಸಲಾಗುತ್ತದೆ ಎಂದು ಹೇಳಿದರು.

ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಬೇಕು
ಇನ್ನು ಮುಂಬರುವ ಗ್ರಾಮಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ , ಸ್ಥಳೀಯ ಸಂಸ್ಥೆ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಬೇಕು. ಪ್ರಧಾನಿ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ, ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ  ಜನಪರ ಯೋಜನೆಗಳನ್ನು ಮನೆಮನೆಗೆ ತಿಳಿಸುವ ಮೂಲಕ ಹೆಚ್ಚಿನ ರೀತಿಯಲ್ಲಿ ಪ್ರಚುರಪಡಿಸಬೇಕು. ಸ್ಥಳೀಯ ಸಂಸ್ಥೆಗಳಲ್ಲಿ  ನಮ್ಮ ಪಕ್ಷವನ್ನುಎಲ್ಲಾ ಕಡೆ ಅಧಿಕಾರಕ್ಕೆ ತರಲು ಎಲ್ಲಾ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಲು ಬೇಕು ಎಂದು ಕರೆ ನೀಡಿದರು.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್