CRIMENEWSನಮ್ಮಜಿಲ್ಲೆ

ಹೃದಯಾಘಾತ: 9ನೇ ತರಗತಿ ವಿದ್ಯಾರ್ಥಿ ಸಾವು, ಮುಗಿಲು ಮುಟ್ಟಿದ ಆಕ್ರಂದನ

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ.

ಮುಜಾಮಿಲ್ (15) ಎಂಬಾತನೆ ಮೃತ 9 ನೇ ತರಗತಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಗೋಗುದ್ದು ಗ್ರಾಮದ ಚಮನ್ ಸಾಬ್ ಹಾಗೂ ಫಾತೀಮಾ ದಂಪತಿಯ ಎರಡನೇ ಪುತ್ರ. ಹನುಮಂತಪುರ ಗ್ರಾಮದ ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ ಓದುತ್ತಿದ್ದ.

ರಜೆ ಹಿನ್ನೆಲೆ ವಿದ್ಯಾರ್ಥಿ ಮುಜಾಮಿಲ್ ಮನೆಗೆ ಬಂದಿದ್ದ. ಮನೆಯಲ್ಲಿ ಬೆಳಗಿನ ಜಾವ ಬಹಿರ್ದೆಸೆಗೆ ಹೋಗಿದ್ದಾಗ ಹೃದಯಾಘಾತವಾಗಿದೆ. ಆ ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ, ಮಾರ್ಗ ಮಧ್ಯೆ ಬಾಲಕ ಅಸುನೀಗಿದ್ದಾನೆ.

ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಡುವಂತ್ತಿತ್ತು. ಇದು ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯಾಗಿದೆ.

Megha
the authorMegha

Leave a Reply

error: Content is protected !!
Latest news
ನಾಳೆ ಕನಿಷ್ಠ ಪಿಂಚಣಿ 7,500 ರೂ. ಮಾಡಲು ಆಗ್ರಹಿಸಿ ಪಿಎಫ್ ಕಚೇರಿ ಮುಂದೆ EPS-95, BMTC-KSRTC ನಿವೃತ್ತ ನೌಕರರ ಪ್ರತ... KSRTC ನೌಕರರದ್ದು ಹಾವು ಸಾಯೊಲ್ಲ ಕೋಲು ಮುರಿಯೊಲ್ಲ ಎಂಬ ಸ್ಥಿತಿ: ಇಂದಿನ ರಾಜೀ ಸಂಧಾನ ಸಭೆ ಮತ್ತೆ ವಿಫಲ ಜೂ.10ಕ್ಕೆ ಮ... 11 ತಿಂಗಳ ವೇತನ ಹಿಂಬಾಕಿಯಲ್ಲಿ ವ್ಯತ್ಯಾಸದ ಅನುಮಾನ ಹಿನ್ನೆಲೆ ಜೂ.1ರಂದು KSRTC ಎಂಡಿ ಭೇಟಿಗೆ ನೌಕರರು ಸಜ್ಜು BPL ಕಾರ್ಡ್‌ದಾರರು ಮಾತ್ರ ಗೃಹಲಕ್ಷ್ಮಿ ಫಲಾನುಭವಿಗಳು ಆದರೆ, ಅರ್ಹತೆ ಮೀರಿದವರು ಎಂದರೆ ಯಾರು? ಸರ್ಕಾರವನ್ನು ಪ್ರಶ್ನಿಸ... ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಈ 2 ಯೋಜನಗೆಳು ಇನ್ನು ಮುಂದೆ ಸಿಗಲ್ಲ!? ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು! ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿಗಾಗಿ ಪತ್ರ ಚಳವಳಿಗೆ ಮುಂದಾದ ಸಾರಿಗೆ ನೌಕರರು: ಹೈ ಕೋರ್ಟ್‌ ಸಿಜೆಗೆ ಲೆಟರ್ ಬರೆಯಲು ... ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ...