NEWSದೇಶ-ವಿದೇಶ

ಶ್ರೀಲಂಕಾ ಬಳಿ ಅಮೆರಿಕದ ಜಲಾಂತರ್ಗಾಮಿ ದಾಳಿ: ಇರಾನ್‌ನ ಯುದ್ಧನೌಕೆ ಮುಳುಗಡೆ-148 ಮಂದಿ ನಾಪತ್ತೆ

ವಿಜಯಪಥ ಸಮಗ್ರ ಸುದ್ದಿ

ಕೊಲಂಬೊ: ಶ್ರೀಲಂಕಾ ಬಳಿ ಅಮೆರಿಕದ ಜಲಾಂತರ್ಗಾಮಿ ದಾಳಿಯಿಂದ ಇರಾನ್‌ನ ಯುದ್ಧನೌಕೆ ಐರಿಸ್‌ ದೇನಾ ಮುಳುಗಡೆಯಾಗಿದ್ದು ಸುಮಾರು 148 ಮಂದಿ ನಾಪತ್ತೆಯಾಗಿದ್ದಾರೆ.

ನೌಕೆ ಮುಳುಗಿದ ಪರಿಣಾಮ ಕನಿಷ್ಠ 148 ನಾವಿಕರು ನಾಪತ್ತೆಯಾಗಿದ್ದು, 78 ಮಂದಿ ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡ 32 ಸಿಬ್ಬಂದಿಯನ್ನು ಶ್ರೀಲಂಕಾದ ಅಧಿಕಾರಿಗಳು ರಕ್ಷಿಸಿದ್ದಾರೆ. ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಇನ್ನು ಭಾರತದ ವಿಶಾಖಪಟ್ಟಣದಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಫ್ಲೀಟ್ ರಿವ್ಯೂ / ಮಿಲನ್ 2026’ ಅಭ್ಯಾಸದಲ್ಲಿ ನೌಕೆ ಭಾಗವಹಿಸಿತ್ತು. ಬಳಿಕ ಇರಾನ್‌ಗೆ ವಾಪಸ್‌ ಹೋಗುತ್ತಿದ್ದಾಗ ಮುಳುಗಡೆಯಾಗಿದೆ.

ಈ ನಡುವೆ ಡ್ರೋನ್‌ ಮೂಲಕ ರಾಸ್ ತನುರಾ ದಾಳಿ ನಡೆಸಲಾಗಿದ್ದು, ಯಾವುದೇ ಹಾನಿಯಾಗಿಲ್ಲ ಎಂದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ.

Megha
the authorMegha

Leave a Reply

error: Content is protected !!
Latest news
ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ... ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ 3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ ಇದುವರೆಗೂ ನಡೆಸಿರುವ ಹೋರಾಟ ವ್ಯರ್ಥವಾಗಲು ಬಿಡುವುದಿಲ್ಲ: ಕೇಂದ್ರ ಸರ್ಕಾರದ ವಿರುದ್ಧ EPS ನಿವೃತ್ತರು ಆಕ್ರೋಶ ರಾತ್ರಿ ಘಟಕದ ಹೊರಗೆ ರಸ್ತೆ ಬದಿ ನಿಲ್ಲಿಸಿದ್ದ KSRTC ಬಸ್‌ ಕದ್ದು ಅಪಘಾತ ಎಸಗಿ 1.5 ಕಿಮೀ ದೂರದಲ್ಲಿ ಬಿಟ್ಟು ಪರಾರಿಯಾ... KSRTC ಬಸ್ – ಲಾರಿ ನಡುವೆ ಭೀಕರ ಅಪಘಾತ- ಸಣ್ಣಪುಟ್ಟ ಗಾಯದೊಂದಿಗೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು KKRTC: ಜೂ.14ರೊಳಗೆ ಡ್ಯೂಟಿ ರೋಟಾ ಬ್ಲಾಕ್ ಪ್ರದರ್ಶಿಸಿ, ಜೂ.18ರೊಳಗೆ ಜೇಷ್ಠತಾ ಪಟ್ಟಿ ಅಂತಿಮಗೊಳಿಸಿ-ಡಿಸಿಗಳಿಗೆ ಸೂಚನ...