CrimeNEWSದೇಶ-ವಿದೇಶ

ತೊಳೆದು ಮತ್ತೆ ಉಪಯೋಗಿಸುತ್ತಿದ್ದ ಲಕ್ಷಾಂತರ ಕಾಂಡೋಮ್​ ವಶ !

ವಿಜಯಪಥ ಸಮಗ್ರ ಸುದ್ದಿ

ವಿಯೆಟ್ನಾಂ: ಬಳಸಿ ಬಿಸಾಕಿದ್ದ ಕಾಂಡೋಮ್​ಗಳನ್ನು ಒಂದೆಡೆ ಸಂಗ್ರಹಿಸಿ, ಅವುಗಳನ್ನು ತೊಳೆದು ಮತ್ತೆ ಮಾರಾಟ ಮಾಡಲು ಕೂಡಿಟ್ಟಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ಮಾಡಿ ಅವಘಲನ್ನು ವಶಕ್ಕೆ ಪಡೆದಿರುವ ಘಟನೆ ಆಗ್ನೇಯ ಏಷ್ಯಾದ ವಿಯೆಟ್ನಾಂನಲ್ಲಿ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಬರೋಬ್ಬರಿ 360 ಕೆಜಿ ( ಅಂದಾಜು 3,45,000 ಕಾಂಡೋಮ್​ಗಳು) ಕಾಂಡೋಮ್​ಗಳನ್ನು ಜಪ್ತಿ ಮಾಡಿದ್ದಾರೆ. ಜತೆಗೆ, ಗೋದಾಮಿನಲ್ಲಿದ್ದ ಮಹಿಳೆ ಒಬ್ಬರನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಅಂದ ಹಾಗೆ, ಇಂಥ ಮನೆಹಾಳು ​ ಐಡಿಯಾಗೆ ಇಳಿದಿದ್ದ ಕಿರಾತಕರು ಬಳಸಿ ಬಿಸಾಕಿದ್ದ ಕಾಂಡೋಮ್​ಗಳನ್ನು ಸಂಗ್ರಹಿಸಿ ಅವುಗಳನ್ನು ಬಿಸಿನೀರಿನಲ್ಲಿ ತೊಳೆದು ಮೊದಲು ಶುದ್ಧ ಮಾಡುತ್ತಿದ್ದರಂತೆ. ಬಳಿಕ ಕೋಲಿನ ಸಹಾಯದಿಂದ ಅವುಗಳನ್ನು ಮೂಲಾಕಾರಕ್ಕೆ ತಂದು ಬಳಿಕ ಹೊಚ್ಚಹೊಸ ಪ್ಯಾಕೇಟ್​ನಲ್ಲಿ ಹಾಕಿ ಮಾರಾಟಕ್ಕೆ ಅಣಿಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

1 Comment

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ