NEWSಉದ್ಯೋಗನಮ್ಮಜಿಲ್ಲೆ

ಮೊಬೈಲ್ ಕ್ಯಾಂಟೀನ್ ಸಹಾಯಧನ: 30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 30 ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು Enterprenuership (EP) ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ನೀಡಲಾಗುತ್ತದೆ.

ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲು ಸಹ ಉದ್ದೇಶಿಸಲಾಗಿದೆ.

ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ನಂ.09, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಕಛೇರಿ ಸಮಯದಲ್ಲಿ ಮಾರ್ಚ್ 30 ರೊಳಗೆ ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ...