CrimeNEWSದೇಶ-ವಿದೇಶ

ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌(74) ಆಸ್ಪತ್ರೆಯಲ್ಲಿ ಇಂದು ನಿಧನರಾದರು.

ಬಿಹಾರದ ಲೋಕ ಜನಶಕ್ತಿ ಪಕ್ಷದ ಪಾಸ್ವಾನ್‌ ಕಳೆದ 5 ದಶಕಗಳಿಂದ ರಾಜಕಾರಣದಲ್ಲಿ ಸಕ್ರಿಯವಾಗಿದ್ದರು. ಎನ್‌ಡಿಎ ಒಕ್ಕೂಟಕ್ಕೆ ಬೆಂಬಲ ನೀಡಿದ್ದ ಅವರು ಕೆಲ ದಿನಗಳ ಹಿಂದೆ ಹೃದಯ ಚಿಕಿತ್ಸೆಗೆ ಒಳಗಾಗಿದ್ದರು. ಈಗ ಲೋಕ ಜನಶಕ್ತಿ ಪಕ್ಷದ (ಎಲ್‌ಜೆಪಿ) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಟ್ವೀಟ್‌ ಮಾಡಿ ಮೃತಪಟ್ಟ ವಿಚಾರವನ್ನು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಕೆಲ ದಿನಗಳ ಹಿಂದೆ ತಂದೆಯವರು ಒಳಗಾಗಿದ್ದಾರೆ. ಅಗತ್ಯವಿದ್ದಲ್ಲಿ ಮುಂದಿನ ವಾರಗಳಲ್ಲಿ ಮತ್ತೊಂದು ಶಸ್ತ್ರಚಿಕಿತ್ಸೆ ಮಾಡಬೇಕಾಗಬಹುದು ಎಂದು ಚಿರಾಗ್  ತಿಳಿಸಿದ್ದರು. ಆದರೆ ಇಂದು ಇಹಲೋಕವನ್ನು ತೆಜಿಸಿ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?