NEWSನಮ್ಮಜಿಲ್ಲೆನಮ್ಮರಾಜ್ಯ

6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ

ವಿಜಯಪಥ ಸಮಗ್ರ ಸುದ್ದಿ

ಸೀಬಿ: ರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಹಾಗೂ ಒಕ್ಕೂಟ ಹಮ್ಮಿಕೊಂಡಿರುವ ಪಾದಯಾತ್ರೆ ಸೋಮವಾರಕ್ಕೆ 6ನೇದಿನ ಯಶಸ್ವಿಯಾಗಿ ಪೂರ್ಣಗೊಳಿಸಿದ್ದು ಮತ್ತೆ ನಾಳೆ ಅಂದರೆ ಏ.14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಜಯಂತಿ ನಿಮಿತ್ತ ಪಾದಯಾತ್ರೆಗೆ ವಿರಾಮ ಹಾಕಲಾಗಿದೆ.

ಇದೇ ಏ.8ರಿಂದ ಚಿತ್ರದುರ್ಗದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಆರಂಭಗೊಂಡ ಸಾರಿಗೆ ನೌಕರರ ಪಾದಯಾತ್ರೆ ಇಂದಿಗೆ 6ನೇ ದಿನ ಯಶಸ್ವಿಗೊಳಿಸಿದೆ.

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳಾದಿಂದ 6ನೇ ದಿನದ ಪಾದಯಾತ್ರೆ ಆರಂಭವಾಗಿ ಮಧ್ಯಾಹ್ನದ ಹೊತ್ತಿಗೆ ದೊಡ್ಡಾಲದ ಮರದವರೆಗೆ ಜಡೆಯಿತು. ಬಳಿಕ ಅಲ್ಲಿಂದ ಸೀಬಿವರೆಗೆ ಸಾಗಿದ್ದು ಈ ರಾತ್ರಿ ಹಾಘೂ ನಾಳೆ ಸೀಬಿಯಲ್ಲೇ ವಾಸ್ತವ್ಯ ಹೂಡಲಾಗುತ್ತಿದೆ.

ಇನ್ನು ಏ.15ರಿಂದ ಇದೇ ಸೀಬಿಯಿಂದ ಪಾದಯಾತ್ರೆ ಮುಂದುರಿಯಲಿದೆ ಎಂದು ಕೂಟ ಹಾಗೂ ಒಕ್ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ. ಇನ್ನು ಇಂದಿನ ಪಾದಯಾತ್ರೆಯಲ್ಲಿ ವಿವಿಧೆಡೆಯಿಂದ ಹಲವಾರು ನೌಕರರು ಭಾಗವಹಿಸಿದ್ದರು.

Megha
the authorMegha

Leave a Reply

error: Content is protected !!
Latest news
ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್‌: ಬಿಲ್‌ಗಳಿಗೆ ಕನಿಷ್ಠ 15 ದಿನಗಳ ಪಾವತಿ ಅವಧಿ ಕಡ್ಡಾಯ ಮಾಡಿ KERC ಆದೇಶ- ಜೂನ್‌... BMTC KSRTC ನಿವೃತ್ತ ನೌಕರರ ಪ್ರತಿಭಟನೆ: ಕನಿಷ್ಠ ಪಿಂಚಣಿ 7500 ರೂ. ನೀಡಲು ಆಗ್ರಹ ಕಾಂಗ್ರೆಸ್​​ ಹಿರಿಯ ನಾಯಕ ಮಾಜಿ ಕಾರ್ಮಿಕ ಸಚಿವ ವೆಂಕಟರಮಣಪ್ಪ ನಿಧನ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿ: ಕಾರಿನಲ್ಲಿದ್ದ ಐವರು ಸ್ಥಳದಲ್ಲೇ‌ ಮೃತ