CrimeNEWSನಮ್ಮಜಿಲ್ಲೆ

ಐಪಿಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ: ಒಬ್ಬನ ಬಂಧನ, 15 ಲಕ್ಷ ರೂ. ವಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಐಪಿಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಎನ್ ಕಿರಣ್ ಕುಮಾರ್ ಅಲಿಯಾಸ್ ಯಶವಂತ ಪೂಜಾರಿ (46) ಬಂಧಿತ ಆರೋಪಿ. ಈತನಿಂದ ಪೊಲೀಸರು 15 ಲಕ್ಷ ರೂ. ನಗದು, ಒಂದು ಮೊಬೈಲ್‌ ಫೋನ್‌ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿದ್ದರು.

ಆರ್ ಟಿ ನಗರದ ಗಿಡ್ಡಪ್ಪ ಬ್ಲಾಕ್ ನಿವಾಸಿಯಾದ ಕಿರಣ್ ಕುಮಾರ್ ಐಪಿಎಲ್ ಆರಂಭವಾದಾಗಿನಿಂದಲೂ ಬೆಟ್ಟಿಂಗ್ ನಡೆಸುತ್ತಿದ್ದ ಮೊಬೈಲ್ ಜಾಲತಾಣಗಳ ಮೂಲಕ ಬೆಟ್ಟಿಂಗ್ ಕಟ್ಟಿಕೊಳ್ಳುತ್ತಿದ್ದ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದರು.

ಇತ್ತೀಚೆಗೆ ನಡೆದ ಮುಂಬೈ ಇಂಡಿಯನ್ಸ್ ಆಗೋ ದೆಹಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದ ವೇಳೆ ಸೋಲು-ಗೆಲುವು ಲೆಕ್ಕಚಾರದಲ್ಲಿ ಆರೋಪಿ ಬೆಟ್ಟಿಂಗ್ ಕಟ್ಟಿಸಿಕೊಂಡಿದ್ದ. ಫೋನ್, ವ್ಯಾಟ್ಸ್‌ ಆಪ್ ಮೂಲಕ ದಂಧೆಕೋರರನ್ನು ಸಂಪರ್ಕಸುತ್ತಿದ್ದ ಹಾಗೂ ಗೆದವರಿಗೆ ಹಣ , ಸೋತವರಿಂದ ಹಣವನ್ನು ಕಾನೂನು ಬಾಹಿರವಾಗಿ ಆನ್ ಲೈನ್ ಮೂಲಕ ಪಡೆಯುತ್ತಿದ. ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?