CrimeNEWS

ಮೂರು ಲಕ್ಷ ರೂ. ಮೌಲ್ಯದ ಸೀರೆಗಳನ್ನು ಖರೀದಿಸಿ ಹಣ ಕೊಡದೆ ಪರಾರಿಯಾಗಿದ್ದ ಮಹಿಳೆ ಬಂಧನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನ್ಯಾಯಾದೀಶರ ಮನೆಯಲ್ಲಿ ಮದುವೆಯಿದೆ ಎಂದು ಬಟ್ಟೆ ಅಂಗಡಿ ಮಾಲೀಕನಿಗೆ ಕರೆ ಮಾಡಿ ಸುಮಾರು 3 ಲಕ್ಷ ರೂ. ಮೌಲ್ಯದ 120 ಸೀರೆಗಳನ್ನು ಅಪಾರ್ಟ್‌ಮೆಂಟ್‌ವೊಂದಕ್ಕೆ ತರಿಸಿಕೊಂಡು ನೋಡಿದ ನಂತರ ಇವುಗಳನ್ನು ನ್ಯಾಯಾಧೀಶರಿಗೆ ತೋರಿಸಿ ಬಳಿಕ ಹಣ ನೀಡುವುದಾಗಿ ಹೇಳಿ ಪರಾರಿಯಾಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಶಶಿಕಲಾ ಎಂಬುವರೆ ಬಟ್ಟೆ ವ್ಯಾಪಾರಿಯನ್ನು ಯಾಮಾರಿಸಲು ಹೋಗಿ ಈಗ ಕಂಬಿ ಎಣಿಸುತ್ತಿರುವ ಕಳ್ಳಿಯಾಗಿದ್ದಾಳೆ. ಈಕೆ ನ್ಯಾಯಾಧೀಶರ ಮನೆಯಲ್ಲಿ ಮದುವೆಯಿದೆ ಎಂದು ಹೇಳಿ ಸೀರೆ ಖರೀದಿಸಿದ್ದು, ಬಳಿಕ ಹಣ ನೀಡದೆ ತಲೆ ಮರೆಸಿಕೊಂಡಿದ್ದಳು. ಈ ಸಂಬಂಧ ಬಟ್ಟೆ ವ್ಯಾಪಾರಿ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ದೂರುದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಯನ್ನು ಪತ್ತೆಹಚ್ಚಿ ಬಂಧಿಸಿದ್ದು, 120 ಸೀರೆಗಳನ್ನು ವಶಕ್ಕೆ ಪಡೆದಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ