NEWSನಮ್ಮಜಿಲ್ಲೆರಾಜಕೀಯ

ವಿಜಯನಗರ ರಾಜ್ಯದ 31ನೇ ಜಿಲ್ಲೆಯಾಗಿ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಜಯನಗರ ಶೀಘ್ರದಲ್ಲೇ ರಾಜ್ಯದ 31ನೇ ಜಿಲ್ಲೆಯಾಗಿ ಜನ್ಮ ತಾಳಲಿದೆ.

ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರವನ್ನು ನೂತನ ಜಿಲ್ಲೆ ಮಾಡುವ ಕುರಿತು ತಾತ್ವಿಕ ಅನುಮೋದನೆ ದೊರೆತಿದೆ ಎಂದು ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಸಂಸದೀಯ ವ್ಯವಹಾರಗಳ ಸಚಿವ ಮಧುಸ್ವಾಮಿ ಮಾಹಿತಿ ನೀಡಿದರು.

ವಿಜಯನಗರ ಜಿಲ್ಲೆ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ನೀಡಲಾಗಿದ್ದು, ಮುಂದಿನ ಸಭೆಯಲ್ಲಿ ಅಧಿಕೃತ ಅನುಮೋದನೆ ಸಿಗಲಿದೆ. ಜಿಲ್ಲೆಯ ರಚನೆ ಸಂಬಂಧ ಪ್ರಕ್ರಿಯೆ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌