CrimeNEWSನಮ್ಮರಾಜ್ಯ

ರೋಷನ್ ಬೇಗ್ ಮನೆಮೇಲೆ ಬೆಳ್ಳಂಬೆಳಗ್ಗೆ ಸಿಬಿಐ ದಾಳಿ: ಮಹತ್ವದ ದಾಖಲೆಗಳ ಪರಿಶೀಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಿನ್ನತಾನೆ ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನವಾಗಿರುವ ರೋಷನ್ ಬೇಗ್ ಮನೆಮೇಲೆ ಇಂದು ಬೆಳ್ಳಂಬೆಳಗ್ಗೆ ಸಿಬಿಐ ದಾಳಿ ಮಾಡಿದೆ.

ಬಹುಕೋಟಿ ವಂಚನೆ ಪ್ರಕರಣದಲ್ಲಿ ತನಿಖೆ ನಡೆಯುತ್ತಿದ್ದು, ರೋಷನ್ ಬೇಗ್ ಬಂಧನದ ಬೆನ್ನಲ್ಲೇ ಸಿಬಿಐ 7 ಅಧಿಕಾರಿಗಳ ತಂಡ ಕೋಲ್ಸ್ ಪಾರ್ಕ್ ನಲ್ಲಿರುವ ರೋಷನ್ ಬೇಗ್ ನಿವಾಸದ ಮೇಲೆ ದಾಳಿ ಮಾಡಿ ಮಹತ್ವದ ದಾಖಲಾತಿ ಪರಿಶೀಲನೆ ನಡೆಸುತ್ತಿದ್ದಾರೆ.

ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಆರೋಪಿ ಮನ್ಸೂರ್ ಖಾನ್‌ನಿಂದ 200 ಕೋಟಿ ರೂ. ಗೂ ಹೆಚ್ಚು ಹಣ ರೋಷನ್ ಬೇಗ್ ಪಡೆದಿದ್ದಾರೆ ಎಂಬ ಗುರುತರ ಆರೋಪ ಎದುರಿಸುತ್ತಿದ್ದಾರೆ. ಇದರ ಜತೆಗೆ ಐಷಾರಾಮಿ ಕಾರುಗಳೂ ಸೇರಿ ಇನ್ನಿತರ ದುಬಾರಿ ಬೆಲೆಯ ಉಡುಗೊರೆಗಳನ್ನೂ ರೋಷನ್ ಬೇಗ್ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.

ಇನ್ನು ಸಿಬಿಐ ದಾಳಿಮಾಡಿದ್ದು ಪರೀಶೀಲನೆ ನಡೆಸುತ್ತಿದೆ. ಈ ವೇಳೆ ವಂಚನೆಗೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳು ಏನಾದರೂ ಸಿಕ್ಕದರೆ ಅದರಿಂದ ಹೊರಬರುವುದಕ್ಕೆ ರೋಷನ್ ಬೇಗ್ ಅವರಿಗೆ ತುಂಬಾ ತ್ರಾಸವಾಗಲಿದೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ