CrimeNEWSನಮ್ಮಜಿಲ್ಲೆ

ನೇಣು ಬಿಗಿದ ಸ್ಥಿತಿಯಲ್ಲಿ ಬಾಳೆಹೊನ್ನೂರು ಶಾಖಾಮಠದ ಸ್ವಾಮೀಜಿ ಮೃತದೇಹ ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಜಿಲ್ಲೆಯ ಆಲೂರು ತಾಲೂಕಿನ ಕಾರ್ಜುವಳ್ಳಿ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಾಳೆಹೊನ್ನೂರು ಶಾಖಾ ಮಠದ ಸ್ವಾಮೀಜಿಯ ಮೃತದೇಹ ಪತ್ತೆಯಾಗಿದೆ.

ಬಾಳೆಹೊನ್ನೂರು ಶಾಖಾಮಠದ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮಿ ಮೃತರು ಎಂದು ಗುರುತಿಸಲಾಗಿದೆ. ಆಲೂರು ತಾಲೂಕಿನ ವ್ಯಾಪ್ತಿಯಲ್ಲಿ ಶಂಭುಲಿಂಗಶಿವಾಚಾರ್ಯ ಸ್ವಾಮೀಜಿ ಹೆಚ್ಚು ಜನಪ್ರಿಯರಾಗಿದ್ದರು. ಇದೀಗ ಕಾರ್ಜುವಳ್ಳಿ ಮಠದಲ್ಲಿಯೇ ಸ್ವಾಮೀಜಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ.

ಇನ್ನು ಮಾರ್ಗದರ್ಶನ ಮಾಡಬೇಕಾದ ಸ್ವಾಮೀಜಿಯವರ ಸಾವಿನ ಬಗ್ಗೆ ಭಕ್ತರು ಅನುಮಾನ ವ್ಯಕ್ತಡಿಸಿದ್ದಾರೆ. ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ