CrimeNEWSನಮ್ಮಜಿಲ್ಲೆ

ಕ್ಲುಲಕ‌‌ ಕಾರಣಕ್ಕೆ ಜಗಳ: ಯುವಕನ ಕೊಲೆಯಲ್ಲಿ ಅಂತ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೂವರು ಯುವಕರ ನಡುವೆ ಕ್ಲುಲಕ‌‌ ಕಾರಣಕ್ಕೆ ಉಂಟಾದ ಜಗಳ ಒಬ್ಬನ ಕೊನೆಯ ಮೂಲಕ ಅಂತ್ಯ ಕಂಡಿರುವ ಘಟನೆ ನಗರದ ಚಂದ್ರಾ ಲೇಔಟ್ ನ ಗಂಗೋಡನಹಳ್ಳಿಯಲ್ಲಿ ತಡ ರಾತ್ರಿ ನಡೆದಿದೆ.

ಗಂಗೋಡನಹಳ್ಳಿಯ ಸಾಹಿಲ್ ಕೊಲೆಯಾದವರು. ಮಾರಕಾಸ್ತ್ರಗಳಿಂದ ಯುವಕನನ್ನು ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಸಾಹಿಲ್ ಮನೆಯ ಸಮೀಪದ ಮಾರಮ್ಮನ ದೇವಸ್ಥಾನ ಬಳಿ ತಡ ರಾತ್ರಿ 12 ಗಂಟೆಯಲ್ಲಿ ಯುವಕರೊಂದಿಗೆ ಇದ್ದಾಗ  ಕ್ಲುಲಕ‌‌ ಕಾರಣಕ್ಕೆ ಜಗಳ ಉಂಟಾಗಿದೆ. ಗಲಾಟೆಯು ವಿಕೋಪಕ್ಕೆ ತಿರುಗಿದಾಗ, ಎದುರಾಳಿಗಳು ಸಾಹಿಲ್‌  ಮೇಲೆ  ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಗಂಭೀರವಾಗಿ ಗಾಯಗೊಂಡ ಸಾಹಿಲ್ ನನ್ನು ಕಿಮ್ಸ್ ಅಸ್ಪತ್ರೆಗೆ ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ  ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಚಂದ್ರಾಲೇಔಟ್ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ