Vijayapatha – ವಿಜಯಪಥ
Friday, November 1, 2024
CrimeNEWSನಮ್ಮಜಿಲ್ಲೆ

ಮಂಡ್ಯ: ಇಬ್ಬರು ಮಕ್ಕಳನ್ನು ಕೊಂದು ತಾಯಿ ನೇಣಿಗೆ ಶರಣು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ತನ್ನ ಇಬ್ಬರು ಮಕ್ಕಳನ್ನು ನೇಣಿಗೆ ಹಾಕಿ ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕುಪ್ಪಳ್ಳಿ ಗ್ರಾಮದ ನಿವೇದಿತಾ (26) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಈಕೆ ಮಕ್ಕಳಾದ ಗಾನವಿ (6) ಹಾಗೂ ಉಲ್ಲಾಸ್(4) ನನ್ನು ಮೊದಲು ನೇಣಿಗೆ ಹಾಕಿದ್ದಾಳೆ. ನಂತನ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ.

ನಲ್ಲಹಳ್ಳಿಯ ನಿವೇದಿತಾಳನ್ನು 7 ವರ್ಷಗಳ ಹಿಂದೆ ಕೃಷ್ಣೇಗೌಡ ಎಂಬುವರ ಜೊತೆ ಮದುವೆ ಮಾಡಿಕೊಡಲಾಗಿತ್ತು. ಗಂಡ-ಹೆಂಡತಿ ಇಬ್ಬರ ಮಧ್ಯೆ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ, ನಿವೇದಿತಾ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ