NEWSನಮ್ಮರಾಜ್ಯ

ಸಾಲುಮರದ ತಿಮ್ಮಕ್ಕರಿಗೆ ಇಂದು ಶಸ್ತ್ರ ಚಿಕಿತ್ಸೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ ಭಾನುವಾರ ಅವರ ನಿವಾಸದಲ್ಲಿ ಬಿದ್ದು ಪೆಟ್ಟು ಮಾಡಿಕೊಂಡಿಕೊಂಡಿರುವ 107 ವರ್ಷದ ಸಾಲುಮರದ ತಿಮ್ಮಕ್ಕ ಅವರಿಗೆ ಇಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗುವುದು.

ರಸ್ತೆಬದಿಗಳಲ್ಲಿ ಸಸಿಗಳನ್ನು ನೆಟ್ಟು ತಮ್ಮ ಮಕ್ಕಳಂತೆಯೇ ಪೋಷಿಸಿ ಬೆಳೆಸಿದ ಸಾಲುಮರದ ತಿಮ್ಮಕ್ಕ ಪರಿಸರ ಕಾಳಜಿ ಮೂಡಿಸುವಲ್ಲಿ ಸದ್ದಿಲ್ಲೇ ಒಂದು ರೀತಿಯ ಚಳವಳಿಯನ್ನು ಹುಟ್ಟುಹಾಕಿದವರು. ಇವರು ಕಳೆದ ಭಾನುವಾರ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಬುಧವಾರ ಶಸ್ತ್ರಕ್ರಿಯೆ ಮಾಡಲಾಗುತ್ತಿದೆ.

ಪರಿಸರ ಪ್ರೇಮಿ, ಜೀವಂತ ದಂತಕಥೆ ಸಾಲುಮರದ ತಿಮ್ಮಕ್ಕ ರಾಜ್ಯದಲ್ಲಿ ಮಾತ್ರವಲ್ಲ ದೇಶ ವಿದೇಶದಲ್ಲೂ ಪರಿಸ ಕಾಳಜಿಗೆ ಬುನಾದಿ ಹಾಕಿರುವ ನಿಜ ಪರಿಸರ ಆರಾಧಕರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...